T20 World Cup 2022 Point Table: ಟಿ20 ವಿಶ್ವಕಪ್ ಪಾಯಿಂಟ್ ಟೇಬಲ್: ಅಗ್ರಸ್ಥಾನದಲ್ಲಿ ನ್ಯೂಜಿಲೆಂಡ್, ಬಾಂಗ್ಲಾದೇಶ್

T20 World Cup 2022 Point Table: ಈ ಪಂದ್ಯಗಳಲ್ಲಿ ಅತ್ಯಧಿಕ ಜಯ ಸಾಧಿಸಿ 2 ಗ್ರೂಪ್​ಗಳ ಪಾಯಿಂಟ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನ ಅಲಂಕರಿಸುವ ನಾಲ್ಕು ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Oct 24, 2022 | 10:54 PM

ಟಿ20 ವಿಶ್ವಕಪ್​ನ ಸೂಪರ್​-12 ಸುತ್ತಿನ ಪಂದ್ಯಗಳು ಜರುತ್ತಿದೆ. ಈಗಾಗಲೇ ಎಲ್ಲಾ ತಂಡಗಳು ಒಂದೊಂದು ಪಂದ್ಯವನ್ನಾಡಿದೆ. ವಿಶೇಷ ಎಂದರೆ ಎಲ್ಲಾ ಪಂದ್ಯಗಳ ಫಲಿತಾಂಶ ಹೊರಹೊಮ್ಮಿದರೆ, ಸೌತ್ ಆಫ್ರಿಕಾ ಹಾಗೂ ಜಿಂಬಾಬ್ವೆ ನಡುವಣ ಪಂದ್ಯ ಮಳೆಯ ಕಾರಣ ರದ್ದಾಗಿದೆ.

1 / 5
ಮಳೆಯ ಕಾರಣ ಪಂದ್ಯವು ರದ್ದಾದರೆ ಉಭಯ ತಂಡಗಳು ತಲಾ ಒಂದೊಂದು ಪಾಯಿಂಟ್ಸ್​ ಹಂಚಿಕೊಳ್ಳಬೇಕಾಗುತ್ತದೆ. ಇದರಿಂದ ಸೋಲಿನ ಸುಳಿಯಲ್ಲಿದ್ದ ಜಿಂಬಾಬ್ವೆ ಕೂಡ ಒಂದು ಪಾಯಿಂಟ್ ಪಡೆದುಕೊಂಡು ನಿಟ್ಟುಸಿರು ಬಿಟ್ಟಿದೆ.

2 / 5
ಗ್ರೂಪ್-1 ರಲ್ಲಿ ಆಸ್ಟ್ರೇಲಿಯಾ ತಂಡವನ್ನು ಹೀನಾಯವಾಗಿ ಸೋಲಿಸಿ ಭರ್ಜರಿ ಶುಭಾರಂಭ ಮಾಡಿದ ನ್ಯೂಜಿಲೆಂಡ್ +4.45 ನೆಟ್​ ರನ್​ ರೇಟ್ ಪಡೆಯುವ ಮೂಲಕ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಐರ್ಲೆಂಡ್ ವಿರುದ್ಧ ಭರ್ಜರಿಯಾಗಿ ಗೆದ್ದ ಶ್ರೀಲಂಕಾ 2ನೇ ಸ್ಥಾನದಲ್ಲಿದೆ. ಹಾಗೆಯೇ ಅಫ್ಘಾನಿಸ್ತಾನ್ ವಿರುದ್ಧ ಜಯ ಸಾದಿಸಿದ ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ.

3 / 5
ಇನ್ನು ಪಾಕಿಸ್ತಾನ್ ವಿರುದ್ಧ ರೋಚಕ ಜಯ ಸಾಧಿಸಿ +0.05 ನೆಟ್​ ರನ್ ರೇಟ್ ಹೊಂದಿರುವ ಟೀಮ್ ಇಂಡಿಯಾ ಗ್ರೂಪ್​-2 ಪಾಯಿಂಟ್ ಟೇಬಲ್​ನಲ್ಲಿ 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಅತ್ತ ನೆದರ್​ಲ್ಯಾಂಡ್ಸ್​ ವಿರುದ್ಧ ಭರ್ಜರಿ ಜಯ ಸಾಧಿಸಿದ ಬಾಂಗ್ಲಾದೇಶ್ ತಂಡವು +0.45 ನೆಟ್​ ರನ್​ ರೇಟ್ ಕಲೆಹಾಕುವ ಮೂಲಕ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಮೂರನೇ ಸ್ಥಾನದಲ್ಲಿ ಜಿಂಬಾಬ್ವೆ ಇದ್ದರೆ, ನಾಲ್ಕನೇ ಸ್ಥಾನದಲ್ಲಿ ಸೌತ್ ಆಫ್ರಿಕಾ ತಂಡವಿದೆ.

4 / 5
ಇನ್ನೂ ಎಲ್ಲಾ ತಂಡಗಳಿಗೆ 4 ಪಂದ್ಯಗಳು ಬಾಕಿಯಿವೆ. ಈ ಪಂದ್ಯಗಳಲ್ಲಿ ಅತ್ಯಧಿಕ ಜಯ ಸಾಧಿಸಿ 2 ಗ್ರೂಪ್​ಗಳ ಪಾಯಿಂಟ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನ ಅಲಂಕರಿಸುವ ನಾಲ್ಕು ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

5 / 5

Published On - 10:54 pm, Mon, 24 October 22

Follow us
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ

ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ

ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ

ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ

Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ

ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!

ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ

ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ

Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್