AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20I rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ICC T20I Batter Rankings: ಟಿ20 ವಿಶ್ವಕಪ್​ನಲ್ಲಿಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಪಾಕ್ ಬಾಬರ್ ಆಜಂ ಈ ಬಾರಿ ರ‍್ಯಾಂಕಿಂಗ್​ನಲ್ಲಿ ಕುಸಿತ ಕಂಡಿದೆ. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on: Dec 15, 2021 | 8:59 PM

Share
ಐಸಿಸಿ ನೂತನ ಟಿ20 ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಪಾಕಿಸ್ತಾನ್ ನಾಯಕ ಬಾಬರ್ ಆಜಂ ಅವರನ್ನು ಹಿಂದಿಕ್ಕಿ ಇಂಗ್ಲೆಂಡ್  ಬ್ಯಾಟರ್​ ಡೇವಿಡ್ ಮಲಾನ್ ಅವರು ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ. ಇನ್ನು ಟಾಪ್​ 10 ನಲ್ಲಿ ಈ ಬಾರಿ ಟೀಮ್ ಇಂಡಿಯಾದ ಏಕೈಕ ಆಟಗಾರ ಮಾತ್ರ ಸ್ಥಾನ ಪಡೆದಿದ್ದಾರೆ.

1 / 13
ಇನ್ನು ಟಿ20 ವಿಶ್ವಕಪ್​ನಲ್ಲಿಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಪಾಕ್ ಬಾಬರ್ ಆಜಂ ಈ ಬಾರಿ  ರ‍್ಯಾಂಕಿಂಗ್​ನಲ್ಲಿ ಕುಸಿತ ಕಂಡಿದ್ದು, ಅದರಂತೆ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

2 / 13
ಹಾಗೆಯೇ ಕಳೆದ ಬಾರಿ 8ನೇ ಸ್ಥಾನದಲ್ಲಿದ್ದ ಟೀಮ್ ಇಂಡಿಯಾ ಆರಂಭಿಕ ಆಟಗಾರ ಕೆಎಲ್ ರಾಹುಲ್ ಈ ಬಾರಿ ಮೂರು ಸ್ಥಾನ ಮೇಲೇರಿದ್ದಾರೆ. ಆದರೆ ನ್ಯೂಜಿಲೆಂಡ್ ವಿರುದ್ದದ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ ಟಾಪ್- 10 ನಿಂದ ಹೊರಬಿದ್ದಿದ್ದಾರೆ. ಹಾಗಿದ್ರೆ ನೂತನ ಟಿ20 ರ‍್ಯಾಂಕಿಂಗ್ ನಲ್ಲಿ ಯಾರು ಯಾವ ಸ್ಥಾನದಲ್ಲಿದ್ದಾರೆ ನೋಡೋಣ.

3 / 13
10- ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್)

10- ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್)

4 / 13
9- ರಸ್ಸಿ ವಂಡರ್​ ಡುಸ್ಸೆನ್ (ದಕ್ಷಿಣ ಆಫ್ರಿಕಾ)

5 / 13
8- ಜೋಸ್ ಬಟ್ಲರ್ (ಇಂಗ್ಲೆಂಡ್)

8- ಜೋಸ್ ಬಟ್ಲರ್ (ಇಂಗ್ಲೆಂಡ್)

6 / 13
7- ಡೆವೊನ್ ಕಾನ್ವೇ (ನ್ಯೂಜಿಲೆಂಡ್)

7- ಡೆವೊನ್ ಕಾನ್ವೇ (ನ್ಯೂಜಿಲೆಂಡ್)

7 / 13
6- ಆರೋನ್ ಫಿಂಚ್ (ಆಸ್ಟ್ರೇಲಿಯಾ)

6- ಆರೋನ್ ಫಿಂಚ್ (ಆಸ್ಟ್ರೇಲಿಯಾ)

8 / 13
5- ಕೆಎಲ್ ರಾಹುಲ್ (ಭಾರತ)

5- ಕೆಎಲ್ ರಾಹುಲ್ (ಭಾರತ)

9 / 13
4- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್)

4- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್)

10 / 13
3- ಬಾಬರ್ ಆಜಂ (ಪಾಕಿಸ್ತಾನ್)

3- ಬಾಬರ್ ಆಜಂ (ಪಾಕಿಸ್ತಾನ್)

11 / 13
2- ಐಡೆನ್ ಮಾರ್ಕ್ರಾಮ್ (ದಕ್ಷಿಣ ಆಫ್ರಿಕಾ)

2- ಐಡೆನ್ ಮಾರ್ಕ್ರಾಮ್ (ದಕ್ಷಿಣ ಆಫ್ರಿಕಾ)

12 / 13
1- ಡೇವಿಡ್ ಮಲಾನ್ (ಇಂಗ್ಲೆಂಡ್)

1- ಡೇವಿಡ್ ಮಲಾನ್ (ಇಂಗ್ಲೆಂಡ್)

13 / 13
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ

ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು

ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ

ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ

ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ

‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’

ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ