ICC T20I Rankings: ಭರ್ಜರಿ ಮುಂಬಡ್ತಿ ಪಡೆದ ಅಕ್ಷರ್ ಪಟೇಲ್, ರವಿ ಬಿಷ್ಣೋಯ್..!
ICC T20I Rankings: ಐಸಿಸಿ ಬಿಡುಗಡೆ ಮಾಡಿರುವ ಟಿ20 ಬೌಲಿಂಗ್ ಶ್ರೇಯಾಂಕದಲ್ಲಿ ಟೀಂ ಇಂಡಯಾದ ಇಬ್ಬರು ಸ್ಪಿನ್ ಬೌಲರ್‌ಗಳಾದ ರವಿ ಬಿಷ್ಣೋಯ್ ಮತ್ತು ಅಕ್ಷರ್ ಪಟೇಲ್ ಭರ್ಜರಿ ಮುಂಬಡ್ತಿ ಪಡೆದಿದ್ದು, ಈ ಇಬ್ಬರೂ ಈಗ ಅಗ್ರ ಐದರೊಳಗೆ ಸ್ಥಾನ ಪಡೆದಿದ್ದಾರೆ.