AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20I Rankings: ಟಿ20 ರ‍್ಯಾಂಕಿಂಗ್ ಪ್ರಕಟ: DK ಕಂಬ್ಯಾಕ್, ಟಾಪ್ 10 ನಲ್ಲಿ ಏಕೈಕ ಭಾರತೀಯ

ICC T20I Batters Rankings: ಮುಂಬರುವ ಐರ್ಲೆಂಡ್ ವಿರುದ್ದದ ಸರಣಿಯಲ್ಲಿ ಮಿಂಚಿದರೆ ಟಾಪ್ 50 ಯಲ್ಲಿ ಸ್ಥಾನ ಪಡೆಯಬಹುದು. ಆಗಿದ್ರೆ ನೂತನ ಟಿ20 ರ‍್ಯಾಂಕಿಂಗ್ ಪಟ್ಟಿಯಲ್ಲಿ ಯಾವ ಆಟಗಾರ ಯಾವ ಯ್ಯಾಂಕ್ ಪಡೆದಿದ್ದಾರೆ ನೋಡೋಣ...

TV9 Web
| Edited By: |

Updated on:Jun 22, 2022 | 3:55 PM

Share
ಐಸಿಸಿ ನೂತನ ಟಿ20 ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಪಾಕಿಸ್ತಾನ್ ತಂಡದ​ ನಾಯಕ ಬಾಬರ್ ಆಜಂ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ವಿಶೇಷ ಎಂದರೆ ಈ ಸಲ ಟಾಪ್​ 10 ನಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರ ಮಾತ್ರ ಸ್ಥಾನ ಪಡೆದಿದ್ದಾರೆ.

1 / 13
 ಅದರಂತೆ ಸೌತ್ ಆಫ್ರಿಕಾ ವಿರುದ್ದ ಅಬ್ಬರಿಸಿದ್ದ ಯುವ ಆರಂಭಿಕ ಆಟಗಾರ ಇಶಾನ್ ಕಿಶನ್ ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಿರುವ ದಿನೇಶ್ ಕಾರ್ತಿಕ್ ಸೌತ್ ಆಫ್ರಿಕಾ ವಿರುದ್ದ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದರ ಫಲವಾಗಿ ರ್ಯಾಂಕಿಂಗ್ ಪಟ್ಟಿಯಲ್ಲಿ 108 ಸ್ಥಾನಗಳ ಜಿಗಿತ ಕಂಡಿದ್ದಾರೆ.

2 / 13
ಸದ್ಯ ದಿನೇಶ್ ಕಾರ್ತಿಕ್ 87ನೇ ಸ್ಥಾನಕ್ಕೆ ತಲುಪಿದ್ದು, ಮುಂಬರುವ ಐರ್ಲೆಂಡ್ ವಿರುದ್ದದ ಸರಣಿಯಲ್ಲಿ ಮಿಂಚಿದರೆ ಟಾಪ್ 50 ಯಲ್ಲಿ ಸ್ಥಾನ ಪಡೆಯಬಹುದು. ಆಗಿದ್ರೆ ನೂತನ ಟಿ20 ರ‍್ಯಾಂಕಿಂಗ್ ಪಟ್ಟಿಯಲ್ಲಿ ಯಾವ ಆಟಗಾರ ಯಾವ ಯ್ಯಾಂಕ್ ಪಡೆದಿದ್ದಾರೆ ನೋಡೋಣ...

3 / 13
10- ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್​)- 658 ರೇಟಿಂಗ್

4 / 13
9- ರಸ್ಸಿ ವಂಡರ್​ ಡುಸ್ಸೆನ್ (ಸೌತ್ ಆಫ್ರಿಕಾ)- 658 ರೇಟಿಂಗ್

5 / 13
8- ಪಾತುಂ ನಿಸಂಕಾ (ಶ್ರೀಲಂಕಾ)- 661 ರೇಟಿಂಗ್

8- ಪಾತುಂ ನಿಸಂಕಾ (ಶ್ರೀಲಂಕಾ)- 661 ರೇಟಿಂಗ್

6 / 13
7- ಡೆವೊನ್ ಕಾನ್ವೆ (ನ್ಯೂಜಿಲೆಂಡ್)- 703 ರೇಟಿಂಗ್

7 / 13
6- ಇಶಾನ್ ಕಿಶನ್ (ಭಾರತ) - 703 ರೇಟಿಂಗ್

6- ಇಶಾನ್ ಕಿಶನ್ (ಭಾರತ) - 703 ರೇಟಿಂಗ್

8 / 13
5- ಆರೋನ್ ಫಿಂಚ್ (ಆಸ್ಟ್ರೇಲಿಯಾ)- 716 ರೇಟಿಂಗ್

9 / 13
4- ಡೇವಿಡ್ ಮಲಾನ್ (ಇಂಗ್ಲೆಂಡ್​)- 728 ರೇಟಿಂಗ್

10 / 13
3- ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ)- 757 ರೇಟಿಂಗ್

11 / 13
2- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್)- 794 ರೇಟಿಂಗ್

12 / 13
1- ಬಾಬರ್ ಆಜಂ (ಪಾಕಿಸ್ತಾನ್)- 818 ರೇಟಿಂಗ್

1- ಬಾಬರ್ ಆಜಂ (ಪಾಕಿಸ್ತಾನ್)- 818 ರೇಟಿಂಗ್

13 / 13

Published On - 3:55 pm, Wed, 22 June 22

TV9 Web
TV9 Web

TV9 Kannada

Read More
Follow Us
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್