AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20I rankings: ಐಸಿಸಿ ಟಿ20 ರ‍್ಯಾಂಕಿಂಗ್ ಪ್ರಕಟ: ನಂಬರ್ ಒನ್ ಸ್ಥಾನದಲ್ಲಿ ಯಾರು?

Suryakumar Yadav: ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ನೂತನ ಟಿ20 ರ‍್ಯಾಂಕಿಂಗ್ ಅನ್ನು ಪ್ರಕಟ ಮಾಡಿದೆ. ಭರ್ಜರಿ ಫಾರ್ಮ್ ​ನಲ್ಲಿರುವ ಟೀಮ್ ಇಂಡಿಯಾ ಮಧ್ಯಮ ಕ್ರಮಾಂಕದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಐಸಿಸಿ ಟಿ20 ರ‍್ಯಾಂಕಿಂಗ್‌ ನಲ್ಲಿ ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

TV9 Web
| Updated By: Vinay Bhat

Updated on: Oct 13, 2022 | 8:30 AM

ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ನೂತನ ಟಿ20 ರ‍್ಯಾಂಕಿಂಗ್ ಅನ್ನು ಪ್ರಕಟ ಮಾಡಿದೆ. ಭರ್ಜರಿ ಫಾರ್ಮ್ ​ನಲ್ಲಿರುವ ಟೀಮ್ ಇಂಡಿಯಾ ಮಧ್ಯಮ ಕ್ರಮಾಂಕದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಐಸಿಸಿ ಟಿ20 ರ‍್ಯಾಂಕಿಂಗ್‌ ನಲ್ಲಿ ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

1 / 7
ಸೂರ್ಯಕುಮಾರ್ ಯಾದವ್ ಖಾತೆಯಲ್ಲಿ ಒಟ್ಟು 838 ಅಂಕಗಳಿವೆ. 32 ವರ್ಷದ ಸೂರ್ಯ ಪಟ್ಟಿಯ ಅಗ್ರ ಹತ್ತರಲ್ಲಿರುವ ಭಾರತದ ಏಕೈಕ ಆಟಗಾರರಾಗಿದ್ದಾರೆ. ಈ ಮೂಲಕ ನಂಬರ್ 1 ಸ್ಥಾನಕ್ಕೇರಲು ಮತ್ತಷ್ಟು ಹತ್ತಿರವಾಗಿದ್ದಾರೆ.

2 / 7
ಸೂರ್ಯಕುಮಾರ್ ಯಾದವ್ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿ ಮಿಂಚಿದ್ದಾರೆ. ಈ ಸರಣಿಯಲ್ಲಿ ಎರಡು ಅರ್ಧ ಶತಕವನ್ನು ಗಳಿಸಿದ್ದು ತಿರುವನಂತಪುರಂನ ಕಠಿಣ ಪಿಚ್‌ ನಲ್ಲಿಯೂ ಸರಾಗವಾಗಿ ಬ್ಯಾಟಿಂಗ್ ನಡೆಸಿದ್ದರು.

3 / 7
ಪಾಕಿಸ್ತಾನದ ಬ್ಯಾಟರ್ ಮೊಹಮ್ಮದ್ ರಿಜ್ವಾನ್ 853 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಅಗ್ರಸ್ಥಾನದಲ್ಲಿರುವ ರಿಜ್ವಾನ್‌ಗಿಂತ ಸೂರ್ಯ ಕೇವಲ 15 ಅಂಕಗಳಿಂದ ಹಿಂದಿದ್ದಾರೆ.

4 / 7
ಕೆ.ಎಲ್. ರಾಹುಲ್ ಹಾಗೂ ವಿರಾಟ್ ಕೊಹ್ಲಿ ಅವರು ಕ್ರಮವಾಗಿ 13 ಹಾಗೂ 14ನೇ ಸ್ಥಾನದಲ್ಲಿದ್ದಾರೆ. ನಾಯಕ ರೋಹಿತ್ ಶರ್ಮಾ 16ನೇ ಸ್ಥಾನದಲ್ಲಿದ್ದಾರೆ. ಇವರು 760 ಅಂಕ ಸಂಪಾದಿಸಿದ್ದಾರೆ.

5 / 7
ನ್ಯೂಜಿಲೆಂಡ್ ತಂಡದ ಡೇವೊನ್ ಕಾನ್ವೆ ಐದನೇ ಸ್ಥಾನಕ್ಕೆ ಜಿಗಿದಿದ್ದಾರೆ.

6 / 7
ಇನ್ನು ಬೌಲಿಂಗ್ ವಿಭಾಗದಲ್ಲಿ ಜೋಶ್ ಹ್ಯಾಜ್ಲೆವುಡ್ 732 ಪಾಯಿಂಟ್ ನೊಂದಿಗೆ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ರಶೀದ್ ಖಾನ್ ಎರಡನೇ ಸ್ಥಾನದಲ್ಲಿ, ವನಿಂದು ಹಸರಂಗ, ತಬ್ರೈಸ್ ಶಂಸಿ ಹಾಗೂ ಮಹೀಶಾ ತೀಕ್ಷಣ ನಂತರ ಮೂರು ಸ್ಥಾನದಲ್ಲಿದ್ದಾರೆ.

7 / 7
Follow us
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ

ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್

ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು

ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್

ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್

ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ

ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ

ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು

ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?