AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20I Rankings: ಐಸಿಸಿ ಟಿ20 ಬೌಲರ್​ಗಳ ರ‍್ಯಾಂಕಿಂಗ್​ನಲ್ಲಿ ಮಹತ್ವದ ಬದಲಾವಣೆ

ICC T20I Rankings: ಮೂರನೇ ಸ್ಥಾನದಲ್ಲಿರುವ ಇಂಗ್ಲೆಂಡ್ ಸ್ಪಿನ್ನರ್ ಆದಿಲ್ ರಶೀದ್ ಕೂಡ 692 ಪಾಯಿಂಟ್​ಗಳನ್ನು ಹೊಂದಿದ್ದಾರೆ. ಅಂದರೆ ಇಲ್ಲಿ ಟಾಪ್-4 ಆಟಗಾರರ ನಡುವೆ ಕೆಲವೇ ಕೆಲವು ಅಂಕಗಳ ವ್ಯತ್ಯಾಸವಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 23, 2023 | 7:23 PM

ಐಸಿಸಿ ನೂತನ ಟಿ20 ಬೌಲರ್​ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ರ‍್ಯಾಂಕಿಂಗ್​ನಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಇಂಗ್ಲೆಂಡ್ ಸ್ಪಿನ್ನರ್ ಆದಿಲ್ ರಶೀದ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಹಾಗೆಯೇ ನಂಬರ್ 1 ಸ್ಥಾನವನ್ನು ಶ್ರೀಲಂಕಾ ಸ್ಪಿನ್ನರ್ ತಮ್ಮದಾಗಿಸಿಕೊಂಡಿದ್ದಾರೆ.

1 / 14
ICC Rankings: ಐಸಿಸಿ ನೂತನ ಟಿ20 ಬೌಲರ್​ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ರ‍್ಯಾಂಕಿಂಗ್​ನಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. ಹಾಗೆಯೇ ನಂಬರ್ 1 ಸ್ಥಾನವನ್ನು ಅಫ್ಘಾನಿಸ್ತಾನ್ ಸ್ಪಿನ್ನರ್ ರಶೀದ್ ಖಾನ್ ತಮ್ಮದಾಗಿಸಿಕೊಂಡಿದ್ದಾರೆ.

2 / 14
ಸದ್ಯ ರಶೀದ್ ಖಾನ್ (710) ಅತೀ ಹೆಚ್ಚು ಪಾಯಿಂಟ್ ಹೊಂದಿದ್ದು, ನಂತರದ ಸ್ಥಾನದಲ್ಲಿ ವನಿಂದು ಹಸರಂಗ (695), ಫಝಲ್​ಹಕ್  ಫಾರೂಕಿ (692) ಹಾಗೂ ಜೋಶ್ ಹ್ಯಾಝಲ್​ವುಡ್ ಇದ್ದಾರೆ. ಅಂದರೆ ಇಲ್ಲಿ ಟಾಪ್-3 ಆಟಗಾರರ ನಡುವೆ ಕೆಲವೇ ಕೆಲವು ಅಂಕಗಳ ವ್ಯತ್ಯಾಸವಿದೆ. ಹೀಗಾಗಿ ಮುಂಬರುವ ಸರಣಿಗಳಲ್ಲಿ ಈ ಆಟಗಾರರ ನಡುವೆ ಪೈಪೋಟಿ ಕಂಡು ಬರಲಿದೆ.

3 / 14
ಇಲ್ಲಿ ಮತ್ತೊಂದು ಅಚ್ಚರಿ ಎಂದರೆ ಟಿ20 ಕ್ರಿಕೆಟ್​ನ ನಂಬರ್ 1 ತಂಡವಾಗಿ ಗುರುತಿಸಿಕೊಂಡಿರುವ ಟೀಮ್ ಇಂಡಿಯಾದ ಯಾವುದೇ ಬೌಲರ್ ಟಾಪ್-10 ನಲ್ಲಿ ಕಾಣಿಸಿಕೊಂಡಿಲ್ಲ ಎಂಬುದು. ಇದಾಗ್ಯೂ 635 ಅಂಕಗಳೊಂದಿಗೆ 14ನೇ ಸ್ಥಾನ ಪಡೆಯುವ ಮೂಲಕ ಅರ್ಷದೀಪ್ ಸಿಂಗ್ ಟಾಪ್-20 ಯಲ್ಲಿರುವುದು ಸಮಾಧಾನಕರ. ಐಸಿಸಿ ಪ್ರಕಟಿಸಿರುವ ಟಿ20 ಬೌಲರ್​ಗಳ ಹೊಸ ರ‍್ಯಾಂಕಿಂಗ್​ ಪಟ್ಟಿ ಈ ಕೆಳಗಿನಂತಿದೆ.

4 / 14
8- ಮುಜೀಬ್​ ಉರ್ ರೆಹಮಾನ್ (ಅಫ್ಘಾನಿಸ್ತಾನ್)- 668 ಅಂಕಗಳು

5 / 14
10- ಮಿಚೆಲ್ ಸ್ಯಾಂಟ್ನರ್ (ನ್ಯೂಜಿಲೆಂಡ್)- 657 ಅಂಕಗಳು

6 / 14
9- ಅನ್ರಿಕ್ ನೋಕಿಯಾ (ಸೌತ್ ಆಫ್ರಿಕಾ)- 667 ಅಂಕಗಳು

7 / 14
6- ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 678 ಅಂಕಗಳು

6- ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 678 ಅಂಕಗಳು

8 / 14
6- ತಬ್ರೇಝ್ ಶಂಸಿ (ಸೌತ್ ಆಫ್ರಿಕಾ)- 681 ಅಂಕಗಳು

9 / 14
7- ಸ್ಯಾಮ್ ಕರನ್ (ಇಂಗ್ಲೆಂಡ್)- 673 ಅಂಕಗಳು

7- ಸ್ಯಾಮ್ ಕರನ್ (ಇಂಗ್ಲೆಂಡ್)- 673 ಅಂಕಗಳು

10 / 14
4- ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)- 690 ಅಂಕಗಳು

11 / 14
5- ಆದಿಲ್ ರಶೀದ್ (ಇಂಗ್ಲೆಂಡ್)- 684 ಅಂಕಗಳು

5- ಆದಿಲ್ ರಶೀದ್ (ಇಂಗ್ಲೆಂಡ್)- 684 ಅಂಕಗಳು

12 / 14
2- ರಶೀದ್ ಖಾನ್ (ಅಫ್ಘಾನಿಸ್ತಾನ್)- 694 ಅಂಕಗಳು

13 / 14
2- ವನಿಂದು ಹಸರಂಗ (ಶ್ರೀಲಂಕಾ)- 695 ಅಂಕಗಳು

2- ವನಿಂದು ಹಸರಂಗ (ಶ್ರೀಲಂಕಾ)- 695 ಅಂಕಗಳು

14 / 14
Follow us
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್

ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ

ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್

ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ

ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ

ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ

14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ

VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್

ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ

ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?