
ಐಸಿಸಿ ನೂತನ ಟಿ20 ಬೌಲರ್ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ರ್ಯಾಂಕಿಂಗ್ನಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಇಂಗ್ಲೆಂಡ್ ಸ್ಪಿನ್ನರ್ ಆದಿಲ್ ರಶೀದ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಹಾಗೆಯೇ ನಂಬರ್ 1 ಸ್ಥಾನವನ್ನು ಶ್ರೀಲಂಕಾ ಸ್ಪಿನ್ನರ್ ತಮ್ಮದಾಗಿಸಿಕೊಂಡಿದ್ದಾರೆ.
ICC Rankings: ಐಸಿಸಿ ನೂತನ ಟಿ20 ಬೌಲರ್ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ರ್ಯಾಂಕಿಂಗ್ನಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. ಹಾಗೆಯೇ ನಂಬರ್ 1 ಸ್ಥಾನವನ್ನು ಅಫ್ಘಾನಿಸ್ತಾನ್ ಸ್ಪಿನ್ನರ್ ರಶೀದ್ ಖಾನ್ ತಮ್ಮದಾಗಿಸಿಕೊಂಡಿದ್ದಾರೆ.
ಸದ್ಯ ರಶೀದ್ ಖಾನ್ (710) ಅತೀ ಹೆಚ್ಚು ಪಾಯಿಂಟ್ ಹೊಂದಿದ್ದು, ನಂತರದ ಸ್ಥಾನದಲ್ಲಿ ವನಿಂದು ಹಸರಂಗ (695), ಫಝಲ್ಹಕ್ ಫಾರೂಕಿ (692) ಹಾಗೂ ಜೋಶ್ ಹ್ಯಾಝಲ್ವುಡ್ ಇದ್ದಾರೆ. ಅಂದರೆ ಇಲ್ಲಿ ಟಾಪ್-3 ಆಟಗಾರರ ನಡುವೆ ಕೆಲವೇ ಕೆಲವು ಅಂಕಗಳ ವ್ಯತ್ಯಾಸವಿದೆ. ಹೀಗಾಗಿ ಮುಂಬರುವ ಸರಣಿಗಳಲ್ಲಿ ಈ ಆಟಗಾರರ ನಡುವೆ ಪೈಪೋಟಿ ಕಂಡು ಬರಲಿದೆ.
ಇಲ್ಲಿ ಮತ್ತೊಂದು ಅಚ್ಚರಿ ಎಂದರೆ ಟಿ20 ಕ್ರಿಕೆಟ್ನ ನಂಬರ್ 1 ತಂಡವಾಗಿ ಗುರುತಿಸಿಕೊಂಡಿರುವ ಟೀಮ್ ಇಂಡಿಯಾದ ಯಾವುದೇ ಬೌಲರ್ ಟಾಪ್-10 ನಲ್ಲಿ ಕಾಣಿಸಿಕೊಂಡಿಲ್ಲ ಎಂಬುದು. ಇದಾಗ್ಯೂ 635 ಅಂಕಗಳೊಂದಿಗೆ 14ನೇ ಸ್ಥಾನ ಪಡೆಯುವ ಮೂಲಕ ಅರ್ಷದೀಪ್ ಸಿಂಗ್ ಟಾಪ್-20 ಯಲ್ಲಿರುವುದು ಸಮಾಧಾನಕರ. ಐಸಿಸಿ ಪ್ರಕಟಿಸಿರುವ ಟಿ20 ಬೌಲರ್ಗಳ ಹೊಸ ರ‍್ಯಾಂಕಿಂಗ್ ಪಟ್ಟಿ ಈ ಕೆಳಗಿನಂತಿದೆ.
8- ಮುಜೀಬ್ ಉರ್ ರೆಹಮಾನ್ (ಅಫ್ಘಾನಿಸ್ತಾನ್)- 668 ಅಂಕಗಳು
10- ಮಿಚೆಲ್ ಸ್ಯಾಂಟ್ನರ್ (ನ್ಯೂಜಿಲೆಂಡ್)- 657 ಅಂಕಗಳು
9- ಅನ್ರಿಕ್ ನೋಕಿಯಾ (ಸೌತ್ ಆಫ್ರಿಕಾ)- 667 ಅಂಕಗಳು
6- ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 678 ಅಂಕಗಳು
6- ತಬ್ರೇಝ್ ಶಂಸಿ (ಸೌತ್ ಆಫ್ರಿಕಾ)- 681 ಅಂಕಗಳು
7- ಸ್ಯಾಮ್ ಕರನ್ (ಇಂಗ್ಲೆಂಡ್)- 673 ಅಂಕಗಳು
4- ಜೋಶ್ ಹ್ಯಾಝಲ್ವುಡ್ (ಆಸ್ಟ್ರೇಲಿಯಾ)- 690 ಅಂಕಗಳು
5- ಆದಿಲ್ ರಶೀದ್ (ಇಂಗ್ಲೆಂಡ್)- 684 ಅಂಕಗಳು
2- ರಶೀದ್ ಖಾನ್ (ಅಫ್ಘಾನಿಸ್ತಾನ್)- 694 ಅಂಕಗಳು
2- ವನಿಂದು ಹಸರಂಗ (ಶ್ರೀಲಂಕಾ)- 695 ಅಂಕಗಳು