AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: ನಂ.1 ಪಟ್ಟದಿಂದ ಕೆಳಗಿಳಿದ ಕಮಿನ್ಸ್; ಅಶ್ವಿನ್​ಗೆ ನಂ.2 ಸ್ಥಾನ, ಜಡೇಜಾ​ಗೂ ಭಾರಿ ಲಾಭ!

ICC Test Rankings: ಆಂಡರ್ಸನ್​ಗಿಂತ ಕೇವಲ ಎರಡು ರೇಟಿಂಗ್ ಪಾಯಿಂಟ್‌ಗಳ ಹಿಂದೆ ಉಳಿದಿರುವ ಅಶ್ವಿನ್​ಗೆ ನಂ.1 ಸ್ಥಾನಕ್ಕೇರುವ ಎಲ್ಲಾ ಅವಕಾಶಗಳಿವೆ.

ಪೃಥ್ವಿಶಂಕರ
|

Updated on:Feb 22, 2023 | 2:41 PM

Share
ನೂತನ ಐಸಿಸಿ ಟೆಸ್ಟ್ ಬೌಲರ್​ಗಳ ಶ್ರೇಯಾಂಕ ಬಿಡುಗಡೆಯಾಗಿದ್ದು, ಇಂಗ್ಲೆಂಡ್‌ನ ಅನುಭವಿ ವೇಗಿ ಜೇಮ್ಸ್ ಆಂಡರ್ಸನ್, ಆಸ್ಟ್ರೇಲಿಯದ ನಾಯಕ ಪ್ಯಾಟ್ ಕಮಿನ್ಸ್ ಅವರನ್ನು ಅಗ್ರಸ್ಥಾನದಿಂದ ಕೆಳಗಿಳಿಸಿ ನಂ.1 ಟೆಸ್ಟ್ ಬೌಲರ್ ಎನಿಸಿಕೊಂಡಿದ್ದಾರೆ.

1 / 6
ಕಳೆದ ವಾರ ಮೌಂಟ್ ಮೌಂಗನುಯಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಮಾರಕ ಬೌಲಿಂಗ್ ಮಾಡಿದ್ದ ಆಂಡರ್ಸನ್ ಇಂಗ್ಲೆಂಡ್‌ ಪರ ಏಳು ವಿಕೆಟ್‌ ಪಡೆದು ಮಿಂಚಿದ್ದರು. ಈಗ ನಂ.1 ಸ್ಥಾನಕ್ಕೇರುವ ಮೂಲಕ ಆಂಡರ್ಸನ್ ಟೆಸ್ಟ್ ಶ್ರೇಯಾಂಕದಲ್ಲಿ ಆರನೇ ಬಾರಿಗೆ ಅಗ್ರಸ್ಥಾನಕ್ಕೇರಿದ ಬೌಲರ್ ಎನಿಸಿಕೊಂಡಿದ್ದಾರೆ.

2 / 6
ಆಂಡರ್ಸನ್ ನಂತರ ಟೀಂ ಇಂಡಿಯಾದ ಆರ್​. ಅಶ್ವಿನ್ ಇದ್ದು, ಒಟ್ಟು 864 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಆಂಡರ್ಸನ್​ಗಿಂತ ಕೇವಲ ಎರಡು ರೇಟಿಂಗ್ ಪಾಯಿಂಟ್‌ಗಳ ಹಿಂದೆ ಉಳಿದಿರುವ ಅಶ್ವಿನ್​ಗೆ ನಂ.1 ಸ್ಥಾನಕ್ಕೇರುವ ಎಲ್ಲಾ ಅವಕಾಶಗಳಿವೆ.

3 / 6
ಇದುವರೆಗೆ ನಂ.1 ಪಟ್ಟದಲ್ಲಿ ಕುಳಿತಿದ್ದ ಕಮಿನ್ಸ್ 858 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಭಾರತ ವಿರುದ್ಧ ಉಳಿದಿರುವ 2 ಪಂದ್ಯಗಳಲ್ಲಿ ಆಸೀಸ್ ನಾಯಕ ಮಿಂಚಿದರೆ, ಮತ್ತೆ ನಂ.1 ಸ್ಥಾನಕ್ಕೇರುವ ಅವಕಾಶ ಪಡೆಯಲಿದ್ದಾರೆ.

4 / 6
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನದ ಪ್ರಯೋಜನ ಪಡೆದಿರುವ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ, ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ಬರೋಬ್ಬರಿ 7 ಸ್ಥಾನ ಮೇಲೇರಿ ಒಂಬತ್ತನೇ ಸ್ಥಾನವನ್ನು ತಲುಪಿದ್ದಾರೆ.

5 / 6
ಹಾಗೆಯೇ ಆಸೀಸ್ ವಿರುದ್ಧ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿರುವ ಮತ್ತೊಬ್ಬ ಭಾರತೀಯ ಆಲ್‌ರೌಂಡರ್ ಅಕ್ಷರ್ ಪಟೇಲ್ ಕೂಡ ಇತ್ತೀಚಿನ ಟೆಸ್ಟ್ ಆಲ್-ರೌಂಡರ್ ಶ್ರೇಯಾಂಕದಲ್ಲಿ ಐದನೇ ಸ್ಥಾನಕ್ಕೆ ಏರಿದ್ದಾರೆ.

6 / 6

Published On - 2:41 pm, Wed, 22 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ