AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: ಐಸಿಸಿ ನೂತನ ಟೆಸ್ಟ್​ ಬೌಲರ್​ಗಳ ಶ್ರೇಯಾಂಕ ಪಟ್ಟಿ ಪ್ರಕಟ

ICC Test Rankings 2023: ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4 ಪಂದ್ಯಗಳಲ್ಲಿ ಒಟ್ಟು 25 ವಿಕೆಟ್ ಕಬಳಿಸುವ ಮೂಲಕ ರವಿಚಂದ್ರನ್ ಅಶ್ವಿನ್ ಅದ್ಭುತ ಪ್ರದರ್ಶನ ನೀಡಿದ್ದರು.

TV9 Web
| Edited By: |

Updated on: Mar 15, 2023 | 3:29 PM

Share
ICC Test Rankings: ಇಂಟರ್​ನ್ಯಾಷನಲ್​ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನೂತನ ಟೆಸ್ಟ್ ಬೌಲರ್​ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.

1 / 9
ಕಳೆದ ಬಾರಿ 6 ಅಂಕಗಳನ್ನು ಕಳೆದುಕೊಂಡಿದ್ದ ಅಶ್ವಿನ್ ಅಹಮದಾಬಾದ್​ ಟೆಸ್ಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಇದರ ಫಲವಾಗಿ ಇದೀಗ 10 ಅಂಕಗಳ ಏರಿಕೆ ಕಂಡಿದ್ದಾರೆ.

2 / 9
ಹಾಗೆಯೇ ಕಳೆದ ಬಾರಿ ಅಶ್ವಿನ್ ಅವರೊಂದಿಗೆ 859 ಪಾಯಿಂಟ್​ಗಳನ್ನು ಕಲೆಹಾಕಿ ಸಮಬಲ ಸಾಧಿಸಿದ್ದ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ ಈ ಬಾರಿ ಹಿಂದೆ ಉಳಿದಿದ್ದಾರೆ. ಇತ್ತ ಪಾಯಿಂಟ್​ಗಳ ಏರಿಕೆಯೊಂದಿಗೆ ಅಶ್ವಿನ್ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

3 / 9
ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4 ಪಂದ್ಯಗಳಲ್ಲಿ ಒಟ್ಟು 25 ವಿಕೆಟ್ ಕಬಳಿಸುವ ಮೂಲಕ ರವಿಚಂದ್ರನ್ ಅಶ್ವಿನ್ ಅದ್ಭುತ ಪ್ರದರ್ಶನ ನೀಡಿದ್ದರು. ಇದೇ ಕಾರಣದಿಂದಾಗಿ ಅಶ್ವಿನ್ ಕಳೆದ ಮೂರು ವಾರಗಳಿಂದ ಐಸಿಸಿ ಟೆಸ್ಟ್​ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ. ಪ್ರಸ್ತುತ ಐಸಿಸಿ ಟೆಸ್ಟ್ ಬೌಲರ್​ಗಳ ಟಾಪ್-5 ಪಟ್ಟಿ ಈ ಕೆಳಗಿನಂತಿದೆ.

4 / 9
1- ರವಿಚಂದ್ರನ್ ಅಶ್ವಿನ್ (ಭಾರತ)- 869 ಅಂಕಗಳು

5 / 9
2- ಜೇಮ್ಸ್ ಅ್ಯಂಡರ್ಸನ್ (ಇಂಗ್ಲೆಂಡ್)- 859 ಅಂಕಗಳು

6 / 9
3- ಪ್ಯಾಟ್ ಕಮಿನ್ಸ್ (ಆಸ್ಟ್ರೇಲಿಯಾ)- 841 ಅಂಕಗಳು

7 / 9
4- ಕಗಿಸೊ ರಬಾಡ (ಸೌತ್ ಆಫ್ರಿಕಾ)- 825 ಅಂಕಗಳು

8 / 9
5- ಶಾಹೀನ್ ಅಫ್ರಿದಿ (ಪಾಕಿಸ್ತಾನ್)- 787 ಅಂಕಗಳು

9 / 9
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ