ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4 ಪಂದ್ಯಗಳಲ್ಲಿ ಒಟ್ಟು 25 ವಿಕೆಟ್ ಕಬಳಿಸುವ ಮೂಲಕ ರವಿಚಂದ್ರನ್ ಅಶ್ವಿನ್ ಅದ್ಭುತ ಪ್ರದರ್ಶನ ನೀಡಿದ್ದರು. ಇದೇ ಕಾರಣದಿಂದಾಗಿ ಅಶ್ವಿನ್ ಕಳೆದ ಮೂರು ವಾರಗಳಿಂದ ಐಸಿಸಿ ಟೆಸ್ಟ್ ಬೌಲರ್ಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ. ಪ್ರಸ್ತುತ ಐಸಿಸಿ ಟೆಸ್ಟ್ ಬೌಲರ್ಗಳ ಟಾಪ್-5 ಪಟ್ಟಿ ಈ ಕೆಳಗಿನಂತಿದೆ.