AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಟೆಸ್ಟ್​ ಕ್ರಿಕೆಟ್​ನಲ್ಲಿ ಅಶ್ವಿನ್ ನಂ.2; ಕ್ರಿಕೆಟ್​ನಿಂದ ದೂರವಿದ್ದರೂ ಪಂತ್​ಗಿಲ್ಲ ಸರಿಸಾಟಿ..!

ICC Rankings: ಐಸಿಸಿ ಬ್ಯಾಟ್ಸ್​ಮನ್, ಬೌಲರ್ ಹಾಗೂ ಆಲ್​ರೌಂಡರ್​ಗಳ ವಿಭಾಗದಲ್ಲೂ ಟೀಂ ಇಂಡಿಯಾ ಆಟಗಾರರು ಭರ್ಜರಿ ಮುಂಬಡ್ತಿ ಪಡೆದಿದ್ದಾರೆ. ಹಾಗಿದ್ದರೆ ಯಾವ ಆಟಗಾರ ಬಂಪರ್ ಹೊಡೆದಿದೆ ಎಂಬುದರ ವಿವರ ಹೀಗಿದೆ.

TV9 Web
| Updated By: ಪೃಥ್ವಿಶಂಕರ|

Updated on:Feb 15, 2023 | 5:56 PM

Share
ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ರ್ಯಾಂಕಿಂಗ್​ನಲ್ಲಿ ಟೀಂ ಇಂಡಿಯಾ ನಂ.1 ಟೆಸ್ಟ್ ತಂಡ ಎನಿಸಿಕೊಂಡಿದೆ. ಇದರೊಂದಿಗೆ ಕ್ರಿಕೆಟ್​ನ ಮೂರು ಮಾದರಿಯಲ್ಲೂ ಅಗ್ರಸ್ಥಾನಕ್ಕೇರಿದೆ.

1 / 11
ಅಲ್ಲದೆ ಐಸಿಸಿ ಬ್ಯಾಟ್ಸ್​ಮನ್, ಬೌಲರ್ ಹಾಗೂ ಆಲ್​ರೌಂಡರ್​ಗಳ ವಿಭಾಗದಲ್ಲೂ ಟೀಂ ಇಂಡಿಯಾ ಆಟಗಾರರು ಭರ್ಜರಿ ಮುಂಬಡ್ತಿ ಪಡೆದಿದ್ದಾರೆ. ಹಾಗಿದ್ದರೆ ಯಾವ ಆಟಗಾರ ಬಂಪರ್ ಹೊಡೆದಿದೆ ಎಂಬುದರ ವಿವರ ಹೀಗಿದೆ.

2 / 11
ಬ್ಯಾಟ್ಸ್​ಮನ್​ಗಳ ವಿಚಾರಕ್ಕೆ ಬಂದರೆ ಭಾರತೀಯ ನಾಯಕ ರೋಹಿತ್ ಶರ್ಮಾ ನಾಗ್ಪುರದಲ್ಲಿ ಶತಕದ ಲಾಭ ಪಡೆದಿದ್ದು, 10ನೇ ಸ್ಥಾನದಿಂದ 8ನೇ ಸ್ಥಾನಕ್ಕೆ ಏರಿದ್ದಾರೆ.

3 / 11
ಇನ್ನು 48 ದಿನಗಳ ಹಿಂದೆ ಕಾರು ಅಪಘಾತಕ್ಕೊಳಗಾಗಿ ಕ್ರಿಕೆಟ್​ನಿಂದ ದೂರ ಉಳಿದಿರುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಬ್ ಪಂತ್ ಏಳನೇ ಸ್ಥಾನದಲ್ಲಿಯೇ ಮುಂದುವರೆದಿದ್ದಾರೆ.

4 / 11
ಹಾಗೆಯೇ ಆಸ್ಟ್ರೇಲಿಯದ ಮಾರ್ನಸ್ ಲಬುಶೇನ್ ಮತ್ತು ಸ್ಟೀವ್ ಸ್ಮಿತ್ ಮೊದಲ ಎರಡು ಸ್ಥಾನಗಳಲ್ಲಿದ್ದರೆ, ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಮೂರನೇ ಸ್ಥಾನದಲ್ಲಿದ್ದಾರೆ.

5 / 11
ಭಾರತ ವಿರುದ್ಧ ಕಳಪೆ ಆಟ ಪ್ರದರ್ಶಿಸಿದ ಡೇವಿಡ್​ ವಾರ್ನರ್ ಆರು ಸ್ಥಾನಗಳನ್ನು ಕಳೆದುಕೊಂಡು 20 ನೇ ಸ್ಥಾನಕ್ಕೆ ಇಳಿದಿದ್ದು, ಖವಾಜಾ ಎರಡು ಸ್ಥಾನಗಳನ್ನು ಕಳೆದುಕೊಂಡು 10 ನೇ ಸ್ಥಾನಕ್ಕೆ ಬಂದಿದ್ದಾರೆ.

6 / 11
ಇನ್ನು ಬೌಲರ್​ಗಳ ವಿಚಾರದಲ್ಲಿ ಆಸೀಸ್ ವಿರುದ್ಧ ವಿಕೆಟ್​ಗಳ ಬೇಟೆ ಆಡಿದ್ದ ಆರ್ ಅಶ್ವಿನ್ ಟೆಸ್ಟ್ ಬೌಲರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ.

7 / 11
ಮತ್ತೊಂದೆಡೆ, ಮೊಣಕಾಲಿನ ಗಾಯದಿಂದ ಸುಮಾರು ಐದು ತಿಂಗಳ ನಂತರ ತಂಡಕ್ಕೆ ಮರಳಿರುವ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ 16 ನೇ ಸ್ಥಾನಕ್ಕೆ ತಲುಪಿದ್ದಾರೆ.

8 / 11
ಟೆಸ್ಟ್ ಬೌಲರ್​ಗಳ ಶ್ರೇಯಾಂಕದಲ್ಲಿ ಆಸ್ಟ್ರೇಲಿಯದ ನಾಯಕ ಪ್ಯಾಟ್ ಕಮಿನ್ಸ್ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

9 / 11
ಭಾರತದ ಇತರ ಬೌಲರ್‌ಗಳ ಪೈಕಿ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕಳೆದ ವರ್ಷ ಸೆಪ್ಟೆಂಬರ್‌ನಿಂದ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದು, ಶ್ರೇಯಾಂಕದಲ್ಲಿ ಐದನೇ ಸ್ಥಾನದಲ್ಲಿದ್ದಾರೆ.

10 / 11
ಭಾರತದ ಆಲ್ ರೌಂಡರ್ ಅಕ್ಷರ್ ಪಟೇಲ್ ಟೆಸ್ಟ್ ಆಲ್ ರೌಂಡರ್ ರ ್ಯಾಂಕಿಂಗ್​ನಲ್ಲಿ ಆರು ಸ್ಥಾನ ಮೇಲೇರಿ ಏಳನೇ ಸ್ಥಾನಕ್ಕೆ ತಲುಪಿದ್ದಾರೆ.

11 / 11

Published On - 5:54 pm, Wed, 15 February 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ