AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: ಬೆಳಿಗ್ಗೆ ಭಾರತ ನಂಬರ್ 1: ರಾತ್ರಿ ಆಸ್ಟ್ರೇಲಿಯಾ ನಂಬರ್ 1..!

ICC Test Rankings: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಶ್ರೇಯಾಂಕ ಪಟ್ಟಿಯಲ್ಲಿ ಶ್ರೀಲಂಕಾ ತಂಡವು ಮೂರನೇ ಸ್ಥಾನದಲ್ಲಿದೆ. ಇಲ್ಲಿ ಭಾರತ-ಶ್ರೀಲಂಕಾ ನಡುವೆ ಫೈನಲ್​ಗೇರಲು ಪೈಪೋಟಿ ಇದೆ.

TV9 Web
| Edited By: |

Updated on:Feb 15, 2023 | 11:16 PM

Share
ICC Test Rankings: ಐಸಿಸಿ ಟೆಸ್ಟ್ ತಂಡಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಲಾಗಿದೆ. ನೂತನ ರ‍್ಯಾಂಕಿಂಗ್​ನಲ್ಲಿ ಆಸ್ಟ್ರೇಲಿಯಾ ತಂಡವು ಅಗ್ರಸ್ಥಾನ ಅಲಂಕರಿಸಿದೆ. ಇದಕ್ಕೂ ಮುನ್ನ ಬೆಳಗ್ಗೆ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ತಂಡವು ನಂಬರ್ 1 ಸ್ಥಾನದಲ್ಲಿತ್ತು.

1 / 7
ಇದೀಗ ಐಸಿಸಿಯು ಟೆಸ್ಟ್ ಶ್ರೇಯಾಂಕ ಪಟ್ಟಿಯನ್ನು ಪರಿಷ್ಕರಿಸಿ ತಪ್ಪನ್ನು ಸರಿಪಡಿಸಲಾಗಿದೆ. ಅದರಂತೆ 126 ಅಂಕಗಳನ್ನು ಹೊಂದಿರುವ ಆಸ್ಟ್ರೇಲಿಯಾ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಇನ್ನು ನಾಗ್ಪುರ ಟೆಸ್ಟ್​ನಲ್ಲಿ ಆಸೀಸ್ ವಿರುದ್ಧ ಗೆದ್ದಿರುವ ಟೀಮ್ ಇಂಡಿಯಾ ಈ ಬಾರಿ 115 ಪಾಯಿಂಟ್​ಗಳೊಂದಿಗೆ 2ನೇ ಸ್ಥಾನದಲ್ಲಿದೆ.

2 / 7
ಐಸಿಸಿ ವೆಬ್​ಸೈಟ್​ನಲ್ಲಿ ಬೆಳಿಗ್ಗೆ ಭಾರತ ತಂಡವು ಮೂರು ಮಾದರಿಯ ಕ್ರಿಕೆಟ್​ನಲ್ಲೂ ನಂಬರ್ 1 ಸ್ಥಾನದಲ್ಲಿತ್ತು. ಇದೀಗ ಟೆಸ್ಟ್​ ಶ್ರೇಯಾಂಕದಲ್ಲಿ ಒಂದು ಸ್ಥಾನ ಕೆಳಗಿಳಿದರೂ, ಏಕದಿನ ಹಾಗೂ ಟಿ20 ರ‍್ಯಾಂಕಿಂಗ್​ನಲ್ಲಿ ನಂಬರ್ 1 ತಂಡವಾಗಿ ಕಾಣಿಸಿಕೊಂಡಿದೆ.

3 / 7
ಇನ್ನು ಆಸ್ಟ್ರೇಲಿಯಾ ವಿರುದ್ಧ ನಾಗ್ಪುರ ಟೆಸ್ಟ್​ ಗೆದ್ದಿರುವ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ರ‍್ಯಾಂಕಿಂಗ್​ನಲ್ಲಿ 2ನೇ ಸ್ಥಾನವನ್ನು ಕಾಯ್ದುಕೊಂಡಿದೆ. ಇದಾಗ್ಯೂ ಫೈನಲ್ ಆಡುವುದು ಇನ್ನೂ ಕೂಡ ಖಚಿತವಾಗಿಲ್ಲ.

4 / 7
ಅಂದರೆ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿಯನ್ನು ಭಾರತ ತಂಡವು 3-1 ಅಥವಾ 3-0 ಅಂತರದಿಂದ ಗೆದ್ದುಕೊಂಡರೆ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ಒಂದು ವೇಳೆ 2-1 ಅಥವಾ 2-0 ಅಂತರದಿಂದ ಗೆದ್ದರೆ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ನಡುವಣ ಸರಣಿಯ ಫಲಿತಾಂಶವನ್ನು ಎದುರು ನೋಡಬೇಕು.

5 / 7
ಅಂದರೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಶ್ರೇಯಾಂಕ ಪಟ್ಟಿಯಲ್ಲಿ ಶ್ರೀಲಂಕಾ ತಂಡವು ಮೂರನೇ ಸ್ಥಾನದಲ್ಲಿದೆ. ಇಲ್ಲಿ ಭಾರತ-ಶ್ರೀಲಂಕಾ ನಡುವೆ ಫೈನಲ್​ಗೇರಲು ಪೈಪೋಟಿ ಇದೆ. ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 3-1 ಅಥವಾ 3-0 ಅಂತರದಿಂದ ಗೆದ್ದರೆ ನೇರವಾಗಿ ಫೈನಲ್ ಪ್ರವೇಶಿಸಬಹುದು. ಒಂದು ವೇಳೆ ಸರಣಿ ಡ್ರಾ ಆದರೆ ಅಥವಾ ಭಾರತ ಸೋತರೆ ಶ್ರೀಲಂಕಾ ತಂಡಕ್ಕೆ ಅವಕಾಶ ಹೆಚ್ಚಾಗಲಿದೆ. ಶ್ರೀಲಂಕಾ ತಂಡವು ನ್ಯೂಜಿಲೆಂಡ್ 2-0 ಅಂತರದಿಂದ ಗೆದ್ದರೆ ಫೈನಲ್​ಗೆ ಪ್ರವೇಶಿಸಬಹುದು.

6 / 7
ಅದರಂತೆ ಜೂನ್ 7 ರಿಂದ ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ಶುರುವಾಗಲಿರುವ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಯಾರು ಕಣಕ್ಕಿಳಿಯಲಿದ್ದಾರೆ ಕಾದು ನೋಡಬೇಕಿದೆ.

7 / 7

Published On - 10:31 pm, Wed, 15 February 23

Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ

ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು

ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ

ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್

ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ

‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’

ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ

ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ

ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ