AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

40ನೇ ವಯಸ್ಸಿನಲ್ಲಿ 87 ವರ್ಷಗಳ ಹಳೆಯ ವಿಶ್ವ ದಾಖಲೆ ಮುರಿದ ಜೇಮ್ಸ್ ಅ್ಯಂಡರ್ಸನ್

ICC Test Rankings: ಇತ್ತೀಚೆಗೆ ಮುಕ್ತಾಯವಾದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್ ಪಡೆದು ಮಿಂಚಿದ್ದ ಅ್ಯಂಡರ್ಸನ್ ಇದೀಗ 866 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 22, 2023 | 8:30 PM

Share
ಐಸಿಸಿ ಪ್ರಕಟಿಸಿರುವ ನೂತನ ಟೆಸ್ಟ್ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ ಅಗ್ರಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಅದು ಕೂಡ ಕಳೆದ ನಾಲ್ಕು ವರ್ಷಗಳಿಂದ ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದೇ ವಿಶೇಷ.

1 / 9
ಇತ್ತೀಚೆಗೆ ಮುಕ್ತಾಯವಾದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್ ಪಡೆದು ಮಿಂಚಿದ್ದ ಅ್ಯಂಡರ್ಸನ್ ಇದೀಗ 866 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದರೊಂದಿಗೆ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನಕ್ಕೇರಿದ ಅತ್ಯಂತ ಹಿರಿಯ ಆಟಗಾರ ಎಂಬ ವಿಶ್ವ ದಾಖಲೆ ಅ್ಯಂಡರ್ಸನ್ ಪಾಲಾಗಿದೆ.

2 / 9
ಅಂದರೆ ಈ ಹಿಂದೆ 1936 ರಲ್ಲಿ ಆಸ್ಟ್ರೇಲಿಯಾದ ಶ್ರೇಷ್ಠ ಕ್ಲಾರಿ ಗ್ರಿಮ್ಮೆಟ್ ಅವರು 40ನೇ ವಯಸ್ಸಿನಲ್ಲಿ ಐಸಿಸಿ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ್ದರು. ಇದೀಗ ಜೇಮ್ಸ್ ಅ್ಯಂಡರ್ಸನ್ (40 ವರ್ಷ 207 ದಿನಗಳು) ಈ ದಾಖಲೆ ಮುರಿದು ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ. ಐಸಿಸಿ ಟೆಸ್ಟ್ ಬೌಲರ್​ಗಳ ಟಾಪ್-5 ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ.

3 / 9
1- ಜೇಮ್ಸ್ ಅ್ಯಂಡರ್ಸನ್ (ಇಂಗ್ಲೆಂಡ್) - 866 ಅಂಕಗಳು

4 / 9
2- ರವಿಚಂದ್ರನ್ ಅಶ್ವಿನ್ (ಭಾರತ)- 864 ಅಂಕಗಳು

5 / 9
3- ಪ್ಯಾಟ್​ ಕಮಿನ್ಸ್ (ಆಸ್ಟ್ರೇಲಿಯಾ)- 858 ಅಂಕಗಳು

6 / 9
4- ಒಲಿ ರಾಬಿನ್ಸನ್ (ಇಂಗ್ಲೆಂಡ್)- 820 ಅಂಕಗಳು

7 / 9
5- ಜಸ್​ಪ್ರೀತ್ ಬುಮ್ರಾ (ಭಾರತ)- 795 ಅಂಕಗಳು

5- ಜಸ್​ಪ್ರೀತ್ ಬುಮ್ರಾ (ಭಾರತ)- 795 ಅಂಕಗಳು

8 / 9
ಇಂಗ್ಲೆಂಡ್ ಪರ 178 ಟೆಸ್ಟ್ ಪಂದ್ಯಗಳನ್ನು ಆಡಿರುವ ಜೇಮ್ಸ್ ಅ್ಯಂಡರ್ಸನ್ 682 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ. ಹಾಗೆಯೇ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಮೂರನೇ ಬೌಲರ್​ ಎನಿಸಿಕೊಂಡಿದ್ದಾರೆ. ಇದಲ್ಲದೆ ಟೆಸ್ಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವೇಗದ ಬೌಲರ್ ಎಂಬ ವಿಶ್ವ ದಾಖಲೆಯು ಕೂಡ ಜೇಮ್ಸ್ ಅ್ಯಂಡರ್ಸನ್ ಹೆಸರಿನಲ್ಲಿದೆ.

9 / 9
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?

ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್

8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ

ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್