ICC Test Rankings: ಐಸಿಸಿ ಟೆಸ್ಟ್​ ರ‍್ಯಾಂಕಿಂಗ್: ಟಾಪ್-3 ಗೆ ಜೋ ರೂಟ್, ಸ್ಟೀವ್ ಸ್ಮಿತ್ ಎಂಟ್ರಿ

ICC Test Rankings: ಈ ಬಾರಿ ಕೂಡ ಟಾಪ್-10 ಪಟ್ಟಿಯಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರ ಮಾತ್ರ ಸ್ಥಾನ ಪಡೆದಿದ್ದಾರೆ. ಅದರಂತೆ ಟೆಸ್ಟ್ ಬ್ಯಾಟರ್​ಗಳ ಹೊಸ ರ‍್ಯಾಂಕಿಂಗ್ ಪಟ್ಟಿ ಈ ಕೆಳಗಿನಂತಿದೆ...

TV9 Web
| Updated By: ಝಾಹಿರ್ ಯೂಸುಫ್

Updated on: Aug 02, 2023 | 3:19 PM

ICC Test Cricket Rankings: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಟೆಸ್ಟ್ ಬ್ಯಾಟರ್​ಗಳ​ ಹೊಸ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ನ್ಯೂಝಿಲೆಂಡ್​ನ ಕೇನ್ ವಿಲಿಯಮ್ಸನ್ (Kane Williamson) ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

1 / 13
ಆದರೆ ಕಳೆದ ಬಾರಿ ಮೂರನೇ ಸ್ಥಾನದಲ್ಲಿದ್ದ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಒಂದು ಸ್ಥಾನ ಮೇಲೇರಿದರೆ, ಆಸ್ಟ್ರೇಲಿಯನ್ ಆಟಗಾರ ಸ್ಟೀವ್ ಸ್ಮಿತ್ 2 ಸ್ಥಾನ ಜಿಗಿತ ಕಂಡಿದ್ದಾರೆ. ಹಾಗೆಯೇ ಅಗ್ರ ಹತ್ತಕ್ಕೆ ಇಂಗ್ಲೆಂಡ್​ನ ಸ್ಪೋಟಕ ದಾಂಡಿಗ ಹ್ಯಾರಿ ಬ್ರೂಕ್​ ಎಂಟ್ರಿ ಕೊಟ್ಟಿದ್ದಾರೆ.

2 / 13
ಮತ್ತೊಂದೆಡೆ ಕಳೆದ ಬಾರಿಯಂತೆ ಈ ಬಾರಿ ಕೂಡ ಟಾಪ್-10 ಪಟ್ಟಿಯಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರ ಮಾತ್ರ ಸ್ಥಾನ ಪಡೆದಿದ್ದಾರೆ. ಅದರಂತೆ ಟೆಸ್ಟ್ ಬ್ಯಾಟರ್​ಗಳ ಹೊಸ ರ‍್ಯಾಂಕಿಂಗ್ ಪಟ್ಟಿ ಈ ಕೆಳಗಿನಂತಿದೆ...

3 / 13
1- ಕೇನ್ ವಿಲಿಯಮ್ಸನ್ (ನ್ಯೂಝಿಲೆಂಡ್)- 883 ಪಾಯಿಂಟ್ಸ್​

4 / 13
2- ಜೋ ರೂಟ್ (ಇಂಗ್ಲೆಂಡ್)- 859 ಪಾಯಿಂಟ್ಸ್​

2- ಜೋ ರೂಟ್ (ಇಂಗ್ಲೆಂಡ್)- 859 ಪಾಯಿಂಟ್ಸ್​

5 / 13
3- ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)- 842 ಪಾಯಿಂಟ್ಸ್​

6 / 13
4- ಬಾಬರ್ ಆಝಂ (ಪಾಕಿಸ್ತಾನ್)- 829 ಪಾಯಿಂಟ್ಸ್​

7 / 13
5- ಮಾರ್ನಸ್ ಲಾಬುಶೇನ್ (ಆಸ್ಟ್ರೇಲಿಯಾ)- 826 ಪಾಯಿಂಟ್ಸ್​

8 / 13
6- ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)- 818 ಪಾಯಿಂಟ್ಸ್​

9 / 13
7- ಉಸ್ಮಾನ್ ಖ್ವಾಜಾ (ಆಸ್ಟ್ರೇಲಿಯಾ)- 796 ಪಾಯಿಂಟ್ಸ್

10 / 13
8- ಡೇರಿಲ್ ಮಿಚೆಲ್ (ನ್ಯೂಝಿಲೆಂಡ್)- 792 ಪಾಯಿಂಟ್ಸ್​

11 / 13
9- ಹ್ಯಾರಿ ಬ್ರೂಕ್ (ಇಂಗ್ಲೆಂಡ್)- 773 ಪಾಯಿಂಟ್ಸ್​

12 / 13
10- ರೋಹಿತ್ ಶರ್ಮಾ (ಭಾರತ)- 759 ಪಾಯಿಂಟ್ಸ್​

10- ರೋಹಿತ್ ಶರ್ಮಾ (ಭಾರತ)- 759 ಪಾಯಿಂಟ್ಸ್​

13 / 13
Follow us
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು

ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ