ICC Test Rankings: ಅಗ್ರಸ್ಥಾನಕ್ಕೇರಿದ ಜೋ ರೂಟ್: ವಿರಾಟ್ ಕೊಹ್ಲಿಗೆ ಎಷ್ಟನೇ ಸ್ಥಾನ?

ICC Test Rankings: ಟೆಸ್ಟ್ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಫ್ಯಾಬ್-4 ಬ್ಯಾಟರ್​ಗಳಾದ ಜೋ ರೂಟ್, ವಿರಾಟ್ ಕೊಹ್ಲಿ, ಸ್ಟೀವ್ ಸ್ಮಿತ್ ಹಾಗೂ ಕೇನ್ ವಿಲಿಯಮ್ಸನ್ ಕಾಣಿಸಿಕೊಂಡಿದ್ದಾರೆ. ಇಲ್ಲಿ ರೂಟ್, ಕೇನ್ ಮತ್ತು ಸ್ಮಿತ್ ಟಾಪ್-5 ನಲ್ಲಿ ಸ್ಥಾನ ಪಡೆದರೆ, ವಿರಾಟ್ ಕೊಹ್ಲಿ ಅಗ್ರ ಹತ್ತರಲ್ಲಿ ಕಾಣಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 31, 2024 | 2:25 PM

ICC Test Rankings: ಐಸಿಸಿ ಟೆಸ್ಟ್ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಅಗ್ರಸ್ಥಾನದಲ್ಲಿ ಇಂಗ್ಲೆಂಡ್ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್ ಕಾಣಿಸಿಕೊಂಡಿದ್ದಾರೆ. ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ರೂಟ್, ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.

1 / 5
ಇನ್ನು ಈ ಬಾರಿ ಟೀಮ್ ಇಂಡಿಯಾದ ಮೂವರು ಬ್ಯಾಟರ್​ಗಳು ಟಾಪ್-10 ನಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಇವರಲ್ಲಿ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಕೂಡ ಒಬ್ಬರು ಎಂಬುದು ಮತ್ತೊಂದು ವಿಶೇಷ. ಇನ್ನುಳಿದಂತೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅಗ್ರ ಹತ್ತರಲ್ಲಿ ಸ್ಥಾನ ಪಡೆದಿದ್ದಾರೆ.

2 / 5
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಜೋ ರೂಟ್ ಒಟ್ಟು 872 ಅಂಕಗಳನ್ನು ಕಲೆಹಾಕಿದರೆ, ನ್ಯೂಝಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ 859 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಹಾಗೆಯೇ 768 ಅಂಕಗಳನ್ನು ಹೊಂದಿರುವ ಪಾಕ್ ತಂಡದ ನಾಯಕ ಬಾಬರ್ ಆಝಂ ಈ ಬಾರಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

3 / 5
ಇನ್ನು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 751 ಅಂಕಗಳೊಂದಿಗೆ 6ನೇ ಸ್ಥಾನಕ್ಕೇರಿದರೆ, 740 ಅಂಕ ಪಡೆದಿರುವ ಯಶಸ್ವಿ ಜೈಸ್ವಾಲ್ 8ನೇ ಸ್ಥಾನದಲ್ಲಿದ್ದಾರೆ. ಹಾಗೆಯೇ 737 ಅಂಕಗಳನ್ನು ಹೊಂದಿರುವ ವಿರಾಟ್ ಕೊಹ್ಲಿ ಈ ಬಾರಿ ಕೂಡ 10ನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

4 / 5
ಐಸಿಸಿ ಟೆಸ್ಟ್ ಬ್ಯಾಟರ್​ಗಳ ಹೊಸ ರ‍್ಯಾಂಕಿಂಗ್ ಪಟ್ಟಿ: 1- ಜೋ ರೂಟ್ (ಇಂಗ್ಲೆಂಡ್-872 ರೇಟಿಂಗ್), 2- ಕೇನ್ ವಿಲಿಯಮ್ಸನ್ (ನ್ಯೂಝಿಲೆಂಡ್-859 ರೇಟಿಂಗ್), 3- ಬಾಬರ್ ಆಝಂ (ಪಾಕಿಸ್ತಾನ್- 768 ರೇಟಿಂಗ್), 4- ಡೇರಿಲ್ ಮಿಚೆಲ್ (ನ್ಯೂಝಿಲೆಂಡ್- 768 ರೇಟಿಂಗ್), 5- ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ-757 ರೇಟಿಂಗ್), 6- ರೋಹಿತ್ ಶರ್ಮಾ (ಭಾರತ- 751 ರೇಟಿಂಗ್), 7- ಹ್ಯಾರಿ ಬ್ರೂಕ್ (ಇಂಗ್ಲೆಂಡ್- 749 ರೇಟಿಂಗ್), 8- ಯಶಸ್ವಿ ಜೈಸ್ವಾಲ್ (ಭಾರತ- 740 ರೇಟಿಂಗ್), 9- ದಿಮುತ್ ಕರುಣರತ್ನೆ (ಶ್ರೀಲಂಕಾ-739 ರೇಟಿಂಗ್), 10- ವಿರಾಟ್ ಕೊಹ್ಲಿ (ಭಾರತ-737 ರೇಟಿಂಗ್).

5 / 5
Follow us
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ