AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: ಜೋ ರೂಟ್ ನಂಬರ್ 1: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರ

ICC Test Rankings: ಟ್ರಾವಿಸ್ ಹೆಡ್ ಒಂದು ಸ್ಥಾನ ಹಾಗೂ ಸ್ಟೀವ್ ಸ್ಮಿತ್ 4 ಸ್ಥಾನ ಕುಸಿತ ಕಂಡಿದ್ದಾರೆ. ಅದರಂತೆ ನೂತನ ಟೆಸ್ಟ್ ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on: Jun 21, 2023 | 2:57 PM

Share
ICC Test Cricket Rankings: ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ICC) ನೂತನ ಟೆಸ್ಟ್​ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ರ‍್ಯಾಂಕಿಂಗ್ ಪಟ್ಟಿಯಲ್ಲಿ ಇಂಗ್ಲೆಂಡ್​ನ ಸ್ಟಾರ್ ಬ್ಯಾಟರ್ ಜೋ ರೂಟ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

1 / 13
ಈ ಹಿಂದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮಾರ್ನಸ್ ಲಾಬುಶೇನ್ ಅಗ್ರಸ್ಥಾನದಲ್ಲಿದ್ದರು. ಆದರೆ ಆ್ಯಶಸ್ ಸರಣಿಯ ಮೊದಲ ಟೆಸ್ಟ್​ ಪಂದ್ಯದಲ್ಲಿ ಒಟ್ಟು 164 ರನ್​ ಬಾರಿಸಿ ಜೋ ರೂಟ್ ಮಿಂಚಿದ್ದರು. ಇದರ ಫಲವಾಗಿ ಇದೀಗ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ.

2 / 13
ಇನ್ನು ಕಳೆದ ಬಾರಿ ಅಗ್ರ ಮೂರರಲ್ಲಿ ಕಾಣಿಸಿಕೊಂಡಿದ್ದ ಮಾರ್ನಸ್ ಲಾಬುಶೇನ್ 2 ಸ್ಥಾನ ಕೆಳಗಿಳಿದರೆ, ಟ್ರಾವಿಸ್ ಹೆಡ್ ಒಂದು ಸ್ಥಾನ ಹಾಗೂ ಸ್ಟೀವ್ ಸ್ಮಿತ್ 4 ಸ್ಥಾನ ಕುಸಿತ ಕಂಡಿದ್ದಾರೆ. ಅದರಂತೆ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿ ಈ ಕೆಳಗಿನಂತಿದೆ...

3 / 13
2- ಜೋ ರೂಟ್ (ಇಂಗ್ಲೆಂಡ್)- 859 ಪಾಯಿಂಟ್ಸ್​

2- ಜೋ ರೂಟ್ (ಇಂಗ್ಲೆಂಡ್)- 859 ಪಾಯಿಂಟ್ಸ್​

4 / 13
1- ಕೇನ್ ವಿಲಿಯಮ್ಸನ್ (ನ್ಯೂಝಿಲೆಂಡ್)- 883 ಪಾಯಿಂಟ್ಸ್​

5 / 13
5- ಮಾರ್ನಸ್ ಲಾಬುಶೇನ್ (ಆಸ್ಟ್ರೇಲಿಯಾ)- 826 ಪಾಯಿಂಟ್ಸ್​

6 / 13
6- ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)- 818 ಪಾಯಿಂಟ್ಸ್​

7 / 13
4- ಬಾಬರ್ ಆಝಂ (ಪಾಕಿಸ್ತಾನ್)- 829 ಪಾಯಿಂಟ್ಸ್​

8 / 13
3- ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)- 842 ಪಾಯಿಂಟ್ಸ್​

9 / 13
7- ಉಸ್ಮಾನ್ ಖ್ವಾಜಾ (ಆಸ್ಟ್ರೇಲಿಯಾ)- 796 ಪಾಯಿಂಟ್ಸ್

10 / 13
8- ಡೇರಿಲ್ ಮಿಚೆಲ್ (ನ್ಯೂಝಿಲೆಂಡ್)- 792 ಪಾಯಿಂಟ್ಸ್​

11 / 13
9- ದಿಮುತ್ ಕರುಣರತ್ನೆ (ಶ್ರೀಲಂಕಾ)- 759 ಪಾಯಿಂಟ್ಸ್​

12 / 13
10- ರಿಷಭ್ ಪಂತ್ (ಭಾರತ)- 758 ಪಾಯಿಂಟ್ಸ್​

10- ರಿಷಭ್ ಪಂತ್ (ಭಾರತ)- 758 ಪಾಯಿಂಟ್ಸ್​

13 / 13
Web contact
Web contact

TV9 Kannada

Read More
Follow Us
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ

ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ