AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: 4 ತಿಂಗಳುಗಳಿಂದ ಒಂದೇ ಒಂದು ಪಂದ್ಯವಾಡಿಲ್ಲ, ಈಗ ನಂಬರ್ 1

ICC Test Rankings: ಕಳೆದ ಬಾರಿ ನಂಬರ್ 1 ಸ್ಥಾನದಲ್ಲಿದ್ದ ಜೋ ರೂಟ್ ಲಾರ್ಡ್ಸ್​ ಟೆಸ್ಟ್​ನಲ್ಲಿ ವಿಫಲರಾಗುವುದರೊಂದಿಗೆ 4 ಸ್ಥಾನ ಕುಸಿತ ಕಂಡಿದ್ದಾರೆ.

TV9 Web
| Edited By: |

Updated on:Jul 05, 2023 | 7:01 PM

Share
ICC Test Cricket Rankings: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಟೆಸ್ಟ್ ಬ್ಯಾಟರ್​ಗಳ​ ಹೊಸ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ನ್ಯೂಝಿಲೆಂಡ್​ನ ಕೇನ್ ವಿಲಿಯಮ್ಸನ್ (Kane Williamson) ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

1 / 13
ಐಪಿಎಲ್ ವೇಳೆ ಗಾಯಗೊಂಡಿದ್ದ ಕೇನ್ ವಿಲಿಯಮ್ಸನ್ ಕಳೆದ 4 ತಿಂಗಳುಗಳಿಂದ ಮೈದಾನಕ್ಕಿಳಿದಿಲ್ಲ. ಇತ್ತ ಕಳೆದ ಬಾರಿ ನಂಬರ್ 1 ಸ್ಥಾನದಲ್ಲಿದ್ದ ಜೋ ರೂಟ್ ಲಾರ್ಡ್ಸ್​ ಟೆಸ್ಟ್​ನಲ್ಲಿ ವಿಫಲರಾಗುವುದರೊಂದಿಗೆ 4 ಸ್ಥಾನ ಕುಸಿತ ಕಂಡಿದ್ದಾರೆ. ಹೀಗಾಗಿ ಕೇನ್ ವಿಲಿಯಮ್ಸನ್ ಅಗ್ರಸ್ಥಾನಕ್ಕೇರಿದ್ದಾರೆ.

2 / 13
ಇನ್ನು ಆ್ಯಶಸ್ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಸ್ಟೀವ್ ಸ್ಮಿತ್ 4 ಸ್ಥಾನ ಮೇಲೇರಿದ್ದು, ಈ ಮೂಲಕ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಅದರಂತೆ ಟೆಸ್ಟ್ ಬ್ಯಾಟರ್​ಗಳ ನೂತನ ರ್ಯಾಂಕಿಂಗ್ ಪಟ್ಟಿ ಈ ಕೆಳಗಿನಂತಿದೆ...

3 / 13
1- ಕೇನ್ ವಿಲಿಯಮ್ಸನ್ (ನ್ಯೂಝಿಲೆಂಡ್)- 883 ಪಾಯಿಂಟ್ಸ್​

4 / 13
3- ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)- 842 ಪಾಯಿಂಟ್ಸ್​

5 / 13
5- ಮಾರ್ನಸ್ ಲಾಬುಶೇನ್ (ಆಸ್ಟ್ರೇಲಿಯಾ)- 826 ಪಾಯಿಂಟ್ಸ್​

6 / 13
6- ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)- 818 ಪಾಯಿಂಟ್ಸ್​

7 / 13
2- ಜೋ ರೂಟ್ (ಇಂಗ್ಲೆಂಡ್)- 859 ಪಾಯಿಂಟ್ಸ್​

2- ಜೋ ರೂಟ್ (ಇಂಗ್ಲೆಂಡ್)- 859 ಪಾಯಿಂಟ್ಸ್​

8 / 13
4- ಬಾಬರ್ ಆಝಂ (ಪಾಕಿಸ್ತಾನ್)- 829 ಪಾಯಿಂಟ್ಸ್​

9 / 13
7- ಉಸ್ಮಾನ್ ಖ್ವಾಜಾ (ಆಸ್ಟ್ರೇಲಿಯಾ)- 796 ಪಾಯಿಂಟ್ಸ್

10 / 13
8- ಡೇರಿಲ್ ಮಿಚೆಲ್ (ನ್ಯೂಝಿಲೆಂಡ್)- 792 ಪಾಯಿಂಟ್ಸ್​

11 / 13
9- ದಿಮುತ್ ಕರುಣರತ್ನೆ (ಶ್ರೀಲಂಕಾ)- 759 ಪಾಯಿಂಟ್ಸ್​

12 / 13
10- ರಿಷಭ್ ಪಂತ್ (ಭಾರತ)- 758 ಪಾಯಿಂಟ್ಸ್​

10- ರಿಷಭ್ ಪಂತ್ (ಭಾರತ)- 758 ಪಾಯಿಂಟ್ಸ್​

13 / 13

Published On - 3:31 pm, Wed, 5 July 23

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!

ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ

ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ

ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ