ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ಸಮಬಲ ಸಾಧಿಸಿದ ಅಶ್ವಿನ್-ಅ್ಯಂಡರ್ಸನ್

| Updated By: ಝಾಹಿರ್ ಯೂಸುಫ್

Updated on: Mar 08, 2023 | 9:25 PM

ICC Test Rankings: ಅ್ಯಂಡರ್ಸನ್ ಹಾಗೂ ಅಶ್ವಿನ್ ಅಂಕಗಳ ವಿಷಯದಲ್ಲಿ ಸಮಬಲ ಹೊಂದಿದ್ದರೂ, ಕಳೆದ ಬಾರಿ ಅಗ್ರಸ್ಥಾನ ಅಲಂಕರಿಸಿದ್ದ ಟೀಮ್ ಇಂಡಿಯಾ ಸ್ಪಿನ್ನರ್ ನಂಬರ್ 1 ಸ್ಥಾನದಲ್ಲಿ ಮುಂದುವರೆದಿದ್ದಾರೆ.

1 / 9
ICC Test Rankings: ಇಂಟರ್​ನ್ಯಾಷನಲ್​ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನೂತನ ಟೆಸ್ಟ್ ಬೌಲರ್​ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.

2 / 9
ಅಂದರೆ ಕಳೆದ ಬಾರಿಯ ಶ್ರೇಯಾಂಕ ಪಟ್ಟಿಯಲ್ಲಿ ಅಶ್ವಿನ್ ಒಟ್ಟು 865 ಪಾಯಿಂಟ್ ಹೊಂದಿದ್ದರು. ಇದೀಗ 6 ಅಂಕಗಳನ್ನು ಕಳೆದುಕೊಂಡಿರುವ ಟೀಮ್ ಇಂಡಿಯಾ ಸ್ಪಿನ್ನರ್ ಒಟ್ಟು 859 ಪಾಯಿಂಟ್ ಹೊಂದಿದ್ದಾರೆ. ಮತ್ತೊಂದೆಡೆ ಇಂಗ್ಲೆಂಡ್​ ವೇಗಿ ಜೇಮ್ಸ್ ಅ್ಯಂಡರ್ಸನ್ ಅವರು ಕೂಡ 859 ಅಂಕಗಳನ್ನು ಹೊಂದಿದ್ದು, ಹೀಗಾಗಿ ಇಬ್ಬರ ನಡುವೆ ಅಗ್ರಸ್ಥಾನಕ್ಕೆ ನೇರ ಪೈಪೋಟಿ ಏರ್ಪಟ್ಟಿದೆ.

3 / 9
ಹಾಗೆಯೇ ಕಳೆದ ಬಾರಿ ಅಶ್ವಿನ್ ಅವರೊಂದಿಗೆ 859 ಪಾಯಿಂಟ್​ಗಳನ್ನು ಕಲೆಹಾಕಿ ಸಮಬಲ ಸಾಧಿಸಿದ್ದ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ ಈ ಬಾರಿ ಹಿಂದೆ ಉಳಿದಿದ್ದಾರೆ. ಇತ್ತ ಪಾಯಿಂಟ್​ಗಳ ಏರಿಕೆಯೊಂದಿಗೆ ಅಶ್ವಿನ್ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

4 / 9
ಹೀಗಾಗಿ ಅಹಮದಾಬಾದ್​ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಅಶ್ವಿನ್ ತಮ್ಮ ರ‍್ಯಾಂಕಿಂಗ್ ಪಾಯಿಂಟ್​ ಅನ್ನು ಹೆಚ್ಚಿಸಿಕೊಳ್ಳಬೇಕಾಗುತ್ತದೆ. ಪ್ರಸ್ತುತ ಐಸಿಸಿ ಟೆಸ್ಟ್ ಬೌಲರ್​ಗಳ ಟಾಪ್-5 ಪಟ್ಟಿ ಈ ಕೆಳಗಿನಂತಿದೆ.

5 / 9
1- ರವಿಚಂದ್ರನ್ ಅಶ್ವಿನ್ (ಭಾರತ)- 869 ಅಂಕಗಳು

6 / 9
2- ಜೇಮ್ಸ್ ಅ್ಯಂಡರ್ಸನ್ (ಇಂಗ್ಲೆಂಡ್)- 859 ಅಂಕಗಳು

7 / 9
3- ಪ್ಯಾಟ್ ಕಮಿನ್ಸ್ (ಆಸ್ಟ್ರೇಲಿಯಾ)- 841 ಅಂಕಗಳು

8 / 9
4- ಕಗಿಸೊ ರಬಾಡ (ಸೌತ್ ಆಫ್ರಿಕಾ)- 825 ಅಂಕಗಳು

9 / 9
5- ಶಾಹೀನ್ ಅಫ್ರಿದಿ (ಪಾಕಿಸ್ತಾನ್)- 787 ಅಂಕಗಳು

Published On - 9:22 pm, Wed, 8 March 23