AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: 5 ವರ್ಷಗಳ ಬಳಿಕ ಟೆಸ್ಟ್ ಆಲ್ ​ರೌಂಡರ್ ಶ್ರೇಯಾಂಕದಲ್ಲಿ ನಂ.1 ಪಟ್ಟಕ್ಕೇರಿದ ಜಡೇಜಾ

Ravindra Jadeja: ಜಡೇಜಾ ಸುಮಾರು 5 ವರ್ಷಗಳ ನಂತರ ನಂಬರ್ 1 ಟೆಸ್ಟ್ ಆಲ್‌ರೌಂಡರ್ ಆಗಿದ್ದಾರೆ. ಜಡೇಜಾ ಅವರು ಆಗಸ್ಟ್ 2017 ರಲ್ಲಿ ಅಗ್ರಸ್ಥಾನವನ್ನು ತಲುಪಿದ್ದರು.

TV9 Web
| Edited By: |

Updated on:Mar 09, 2022 | 3:46 PM

Share
ಶ್ರೀಲಂಕಾ ವಿರುದ್ಧದ ಮೊಹಾಲಿ ಟೆಸ್ಟ್‌ನಲ್ಲಿ ಭರ್ಜರಿ ಶತಕ ಸಿಡಿಸಿದ ರವೀಂದ್ರ ಜಡೇಜಾ ಈ ಪಂದ್ಯದಲ್ಲಿ ಒಟ್ಟು 9 ವಿಕೆಟ್ ಪಡೆದಿದ್ದಕ್ಕೆ ದೊಡ್ಡ ಬಹುಮಾನ ಪಡೆದಿದ್ದಾರೆ. ರವೀಂದ್ರ ಜಡೇಜಾ ಇತ್ತೀಚಿನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ಆಲ್ ರೌಂಡರ್ ಎನಿಸಿಕೊಂಡಿದ್ದಾರೆ. ವೆಸ್ಟ್ ಇಂಡೀಸ್​ನ ಜೇಸನ್ ಹೋಲ್ಡರ್ ಅವರನ್ನು ಜಡೇಜಾ ಹಿಂದಿಕ್ಕಿದ್ದಾರೆ. ಅದೇ ಸಮಯದಲ್ಲಿ, ಅಶ್ವಿನ್ 3 ನೇ ಸ್ಥಾನಕ್ಕೆ ಕುಸಿದಿದ್ದಾರೆ.

1 / 5
ಜಡೇಜಾ 2 ಸ್ಥಾನ ಮೇಲಕ್ಕೇರಿದ್ದಾರೆ. ಮೊಹಾಲಿಯಲ್ಲಿ ಜಡೇಜಾ ಅಜೇಯ 175 ರನ್ ಗಳಿಸಿದರು. ನಂತರ ಅವರು 9 ವಿಕೆಟ್ ಪಡೆಯುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದರು.

IND vs SL Here is the 4 reasons Rohit Sharma Team beat Sri Lanka in 3 days in India vs Sri Lanka 1st Test

2 / 5
ICC Test Rankings: 5 ವರ್ಷಗಳ ಬಳಿಕ ಟೆಸ್ಟ್ ಆಲ್ ​ರೌಂಡರ್ ಶ್ರೇಯಾಂಕದಲ್ಲಿ ನಂ.1 ಪಟ್ಟಕ್ಕೇರಿದ ಜಡೇಜಾ

ರವೀಂದ್ರ ಜಡೇಜಾ ಅವರ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಸಹ ಅದ್ಭುತ ಜಿಗಿತ ಕಂಡುಬಂದಿದೆ. ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಜಡೇಜಾ 37ನೇ ಸ್ಥಾನ ತಲುಪಿದ್ದಿ, 17 ಸ್ಥಾನ ಜಿಗಿತ ಕಂಡಿದ್ದಾರೆ. ಜೊತೆಗೆ ಬೌಲಿಂಗ್‌ನಲ್ಲಿ 3 ಸ್ಥಾನ ಜಿಗಿದಿದ್ದು, 17ನೇ ಸ್ಥಾನದಲ್ಲಿದ್ದಾರೆ.

3 / 5
ICC Test Rankings: 5 ವರ್ಷಗಳ ಬಳಿಕ ಟೆಸ್ಟ್ ಆಲ್ ​ರೌಂಡರ್ ಶ್ರೇಯಾಂಕದಲ್ಲಿ ನಂ.1 ಪಟ್ಟಕ್ಕೇರಿದ ಜಡೇಜಾ

ಐಸಿಸಿ ಇತ್ತೀಚಿನ ಟೆಸ್ಟ್ ಶ್ರೇಯಾಂಕದಲ್ಲಿ, 'ಇತ್ತೀಚಿನ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜಡೇಜಾ ಅವರ ಪ್ರದರ್ಶನ ಅತ್ಯುತ್ತಮವಾಗಿತ್ತು. ಹೀಗಾಗಿ ಅವರು ಐಸಿಸಿ ಟೆಸ್ಟ್ ಆಲ್​ರೌಂಡರ್ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನ ತಲುಪಿದ್ದಾರೆ.

4 / 5
ICC Test Rankings: 5 ವರ್ಷಗಳ ಬಳಿಕ ಟೆಸ್ಟ್ ಆಲ್ ​ರೌಂಡರ್ ಶ್ರೇಯಾಂಕದಲ್ಲಿ ನಂ.1 ಪಟ್ಟಕ್ಕೇರಿದ ಜಡೇಜಾ

ಜಡೇಜಾ ಸುಮಾರು 5 ವರ್ಷಗಳ ನಂತರ ನಂಬರ್ 1 ಟೆಸ್ಟ್ ಆಲ್‌ರೌಂಡರ್ ಆಗಿದ್ದಾರೆ. ಜಡೇಜಾ ಅವರು ಆಗಸ್ಟ್ 2017 ರಲ್ಲಿ ಅಗ್ರಸ್ಥಾನವನ್ನು ತಲುಪಿದ್ದರು. ಜೊತೆಗೆ ಕೇವಲ ಒಂದು ವಾರ ಮಾತ್ರ ಈ ಸ್ಥಾನದಲ್ಲಿ ಉಳಿಯಲು ಸಾಧ್ಯವಾಯಿತು.

5 / 5

Published On - 3:46 pm, Wed, 9 March 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ