AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: ಟೆಸ್ಟ್ ಬೌಲರ್​ಗಳ ರ‍್ಯಾಂಕಿಂಗ್: ಅಗ್ರ ಹತ್ತರಲ್ಲಿ ಮೂವರು ಭಾರತೀಯರಿಗೆ ಸ್ಥಾನ

ICC Test Rankings: ಆ್ಯಶಸ್ ಸರಣಿಯ ಅಂತಿಮ ಪಂದ್ಯದ ಮೂಲಕ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿರುವ ಸ್ಟುವರ್ಟ್ ಬ್ರಾಡ್ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

TV9 Web
| Edited By: |

Updated on: Aug 02, 2023 | 9:25 PM

Share
ICC Test Rankings: ಐಸಿಸಿ ಟೆಸ್ಟ್​ ಬೌಲರ್​ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟೀಮ್ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

1 / 12
ಇನ್ನು ತೃತೀಯ ಸ್ಥಾನದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ರವೀಂದ್ರ ಜಡೇಜಾ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಆ್ಯಶಸ್ ಸರಣಿಯ ಅಂತಿಮ ಪಂದ್ಯದ ಮೂಲಕ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿರುವ ಸ್ಟುವರ್ಟ್ ಬ್ರಾಡ್ 4ನೇ ಸ್ಥಾನದಲ್ಲಿರುವುದು ವಿಶೇಷ. ಹಾಗಿದ್ರೆ ಟೆಸ್ಟ್ ಬೌಲರ್​ಗಳ ನೂತನ  ರ‍್ಯಾಂಕಿಂಗ್ ಪಟ್ಟಿಯಲ್ಲಿರುವ ಟಾಪ್-10 ಆಟಗಾರರು ಯಾರೆಲ್ಲಾ ಎಂದು ನೋಡೋಣ...

2 / 12
1- ರವಿಚಂದ್ರನ್ ಅಶ್ವಿನ್ (ಭಾರತ)- 879 ಪಾಯಿಂಟ್ಸ್

3 / 12
2- ಕಗಿಸೊ ರಬಾಡ (ಸೌತ್ ಆಫ್ರಿಕಾ)- 825 ಪಾಯಿಂಟ್ಸ್

4 / 12
3- ರವೀಂದ್ರ ಜಡೇಜಾ (ಭಾರತ)- 782 ಪಾಯಿಂಟ್ಸ್

3- ರವೀಂದ್ರ ಜಡೇಜಾ (ಭಾರತ)- 782 ಪಾಯಿಂಟ್ಸ್

5 / 12
4- ಸ್ಟುವರ್ಟ್ ಬ್ರಾಡ್ (ಇಂಗ್ಲೆಂಡ್)- 776 ಪಾಯಿಂಟ್ಸ್

6 / 12
5- ಪ್ಯಾಟ್ ಕಮಿನ್ಸ್ (ಆಸ್ಟ್ರೇಲಿಯಾ)- 775 ಪಾಯಿಂಟ್ಸ್

7 / 12
6- ಶಾಹಿನ್ ಅಫ್ರಿದಿ (ಪಾಕಿಸ್ತಾನ್)- 762 ಪಾಯಿಂಟ್ಸ್

8 / 12
7- ಒಲಿ ರಾಬಿನ್ಸನ್ (ಇಂಗ್ಲೆಂಡ್)- 762 ಪಾಯಿಂಟ್ಸ್

9 / 12
8- ಜೇಮ್ಸ್ ಅ್ಯಂಡರ್ಸನ್ (ಇಂಗ್ಲೆಂಡ್)- 761 ಪಾಯಿಂಟ್ಸ್​

10 / 12
9- ನಾಥನ್ ಲಿಯಾನ್ (ಆಸ್ಟ್ರೇಲಿಯಾ)- 760 ಪಾಯಿಂಟ್ಸ್

11 / 12
10- ಜಸ್​ಪ್ರೀತ್ ಬುಮ್ರಾ (ಭಾರತ)- 756 ಪಾಯಿಂಟ್ಸ್

12 / 12
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್