- Kannada News Photo gallery Cricket photos ICC Test Rankings ravindra jadeja virat kohli jasprit bumrah rohit sharma jason holder
ICC Test Rankings: ನಂ.1 ಸ್ಥಾನದಿಂದ ಕೆಳಗಿಳಿದ ಜಡೇಜಾ, ಮೇಲಕ್ಕೇರಿದ ಬುಮ್ರಾ! ಕೊಹ್ಲಿ ಸ್ಥಿತಿ ಕರುಣಾಜನಕ!
ICC Test Rankings: ಟೆಸ್ಟ್ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ ಟಾಪ್ 10 ರಿಂದ ಹೊರಗುಳಿಯಬಹುದು. ಆದರೆ 4 ಸ್ಥಾನ ಕಳೆದುಕೊಂಡಿದ್ದು, ಇತ್ತೀಚಿನ ಶ್ರೇಯಾಂಕದಲ್ಲಿ 9ನೇ ಸ್ಥಾನ ಪಡೆದಿದ್ದಾರೆ.
Updated on: Mar 16, 2022 | 2:37 PM
Share


ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ಭಾರತ ತಂಡದ ಟಾಪ್ 10ರೊಳಗೆ ಸ್ಥಾನ ಗಳಿಸಿದ್ದಾರೆ. ಬೆಂಗಳೂರು ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಪಡೆದಿದ್ದ ಬುಮ್ರಾ ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ.

ಮಾರ್ನಸ್ ಲ್ಯಾಬುಸ್ಚಾಗ್ನೆ ಬ್ಯಾಟ್ಸ್‌ಮನ್‌ಗಳಲ್ಲಿ ನಂಬರ್ 1 ಟೆಸ್ಟ್ ಬ್ಯಾಟ್ಸ್‌ಮನ್ ಆಗಿ ಮುಂದುವರೆದಿದ್ದಾರೆ. ರೋಹಿತ್ ಶರ್ಮಾ ಆರನೇ ಸ್ಥಾನದಲ್ಲಿದ್ದು, ಭಾರತ ಪರ ಮೊದಲ ಸ್ಥಾನದಲ್ಲಿದ್ದಾರೆ.

ಟೆಸ್ಟ್ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ ಟಾಪ್ 10 ರಿಂದ ಹೊರಗುಳಿಯಬಹುದು. ಆದರೆ 4 ಸ್ಥಾನ ಕಳೆದುಕೊಂಡಿದ್ದು, ಇತ್ತೀಚಿನ ಶ್ರೇಯಾಂಕದಲ್ಲಿ 9ನೇ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆ ರಿಷಬ್ ಪಂತ್ 10ನೇ ಸ್ಥಾನದಲ್ಲಿದ್ದಾರೆ.

ಭಾರತ ವಿರುದ್ಧದ ಬೆಂಗಳೂರು ಟೆಸ್ಟ್‌ನಲ್ಲಿ ಶತಕ ಸಿಡಿಸಿದ ಶ್ರೀಲಂಕಾ ನಾಯಕ ದಿಮುತ್ ಕರುಣರತ್ನೆ ನಂ.5 ನೇ ಸ್ಥಾನ ತಲುಪಿದ್ದು, ವಿರಾಟ್ ಕೊಹ್ಲಿ ಬದಲಿಗೆ ದಿಮುತ್ ಸ್ಥಾನ ಪಡೆದಿದ್ದಾರೆ.
Related Photo Gallery
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಗ್ಯಾರಂಟಿ ಯೋಜನೆಗೆ ಹಣ ಒದಗಿಸುವ ಭರದಲ್ಲಿ ಔಷಧಿಗಳಿಗೆ ಸರ್ಕಾರದಿಂದ ಕತ್ತರಿ?
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್
ಮೃತ ಫಲಾನುಭವಿಗಳ ಖಾತೆಗಳಿಗೂ 22 ಕೋಟಿ ರೂ. ಗೃಹಲಕ್ಷ್ಮಿ ಹಣ ಜಮೆ!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ




