AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: ಟಾಪ್- 10 ಗೆ ರೋಹಿತ್ ಶರ್ಮಾ ಎಂಟ್ರಿ

ICC Test Rankings: ಹಿಟ್​ಮ್ಯಾನ್​ನನ್ನು ಹೊರತುಪಡಿಸಿ ಭಾರತದ ಯಾವುದೇ ಬ್ಯಾಟರ್ ಟಾಪ್-10 ನಲ್ಲಿ ಕಾಣಿಸಿಕೊಂಡಿಲ್ಲ. ಅದರಂತೆ ಟೆಸ್ಟ್ ಬ್ಯಾಟರ್​ಗಳ ಹೊಸ ರ‍್ಯಾಂಕಿಂಗ್ ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on: Jul 19, 2023 | 3:47 PM

Share
ICC Test Cricket Rankings: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಟೆಸ್ಟ್ ಬ್ಯಾಟರ್​ಗಳ​ ಹೊಸ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ನ್ಯೂಝಿಲೆಂಡ್​ನ ಕೇನ್ ವಿಲಿಯಮ್ಸನ್ (Kane Williamson) ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

1 / 13
ಇನ್ನು ಆಸ್ಟ್ರೇಲಿಯಾದ ಎಡಗೈ ದಾಂಡಿಗ ಟ್ರಾವಿಸ್ ಹೆಡ್ ಟೆಸ್ಟ್ ಇಂಗ್ಲೆಂಡ್​ನ ಜೋ ರೂಟ್ ಹಾಗೂ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್​ರನ್ನು ಹಿಂದಿಕ್ಕಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

2 / 13
ಹಾಗೆಯೇ ಈ ಬಾರಿ ಅಗ್ರ ಹತ್ತರಲ್ಲಿ ಸ್ಥಾನ ಪಡೆಯುವಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಯಶಸ್ವಿಯಾಗಿದ್ದಾರೆ. ವಿಶೇಷ ಎಂದರೆ ಹಿಟ್​ಮ್ಯಾನ್​ನನ್ನು ಹೊರತುಪಡಿಸಿ ಭಾರತದ ಯಾವುದೇ ಬ್ಯಾಟರ್ ಟಾಪ್-10 ನಲ್ಲಿ ಕಾಣಿಸಿಕೊಂಡಿಲ್ಲ. ಅದರಂತೆ ಟೆಸ್ಟ್ ಬ್ಯಾಟರ್​ಗಳ ಹೊಸ ರ‍್ಯಾಂಕಿಂಗ್ ಪಟ್ಟಿ ಈ ಕೆಳಗಿನಂತಿದೆ...

3 / 13
1- ಕೇನ್ ವಿಲಿಯಮ್ಸನ್ (ನ್ಯೂಝಿಲೆಂಡ್)- 883 ಪಾಯಿಂಟ್ಸ್​

4 / 13
6- ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)- 818 ಪಾಯಿಂಟ್ಸ್​

5 / 13
4- ಬಾಬರ್ ಆಝಂ (ಪಾಕಿಸ್ತಾನ್)- 829 ಪಾಯಿಂಟ್ಸ್​

6 / 13
3- ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)- 842 ಪಾಯಿಂಟ್ಸ್​

7 / 13
5- ಮಾರ್ನಸ್ ಲಾಬುಶೇನ್ (ಆಸ್ಟ್ರೇಲಿಯಾ)- 826 ಪಾಯಿಂಟ್ಸ್​

8 / 13
2- ಜೋ ರೂಟ್ (ಇಂಗ್ಲೆಂಡ್)- 859 ಪಾಯಿಂಟ್ಸ್​

2- ಜೋ ರೂಟ್ (ಇಂಗ್ಲೆಂಡ್)- 859 ಪಾಯಿಂಟ್ಸ್​

9 / 13
7- ಉಸ್ಮಾನ್ ಖ್ವಾಜಾ (ಆಸ್ಟ್ರೇಲಿಯಾ)- 796 ಪಾಯಿಂಟ್ಸ್

10 / 13
8- ಡೇರಿಲ್ ಮಿಚೆಲ್ (ನ್ಯೂಝಿಲೆಂಡ್)- 792 ಪಾಯಿಂಟ್ಸ್​

11 / 13
9- ದಿಮುತ್ ಕರುಣರತ್ನೆ (ಶ್ರೀಲಂಕಾ)- 759 ಪಾಯಿಂಟ್ಸ್​

12 / 13
10- ರೋಹಿತ್ ಶರ್ಮಾ (ಭಾರತ)- 759 ಪಾಯಿಂಟ್ಸ್​

10- ರೋಹಿತ್ ಶರ್ಮಾ (ಭಾರತ)- 759 ಪಾಯಿಂಟ್ಸ್​

13 / 13
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ