ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ರೋಹಿತ್ ಶರ್ಮಾ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದು, ಅದರಂತೆ ಕೊಹ್ಲಿ ಈ ಬಾರಿ ಟಾಪ್ 5 ಯಿಂದ ಹೊರಬಿದ್ದಿದ್ದಾರೆ. ಇನ್ನು ಕಳೆದ ಬಾರಿ ಟಾಪ್ 10ನಲ್ಲಿ 7ನೇ ಸ್ಥಾನದಲ್ಲಿದ್ದ ರಿಷಭ್ ಪಂತ್ ಈ ಬಾರಿ ಹೊರಬಿದ್ದಿದ್ದಾರೆ.