AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: ಸ್ಟೀವ್ ಸ್ಮಿತ್​, ಜೋ ರೂಟ್​ರನ್ನು ಹಿಂದಿಕ್ಕಿದ ಟ್ರಾವಿಸ್ ಹೆಡ್

ICC Test Rankings: ಆಸ್ಟ್ರೇಲಿಯಾದ ಎಡಗೈ ದಾಂಡಿಗ ಟ್ರಾವಿಸ್ ಹೆಡ್ ಟೆಸ್ಟ್ ಸ್ಪೆಷಲಿಸ್ಟ್ ಸ್ಟೀವ್ ಸ್ಮಿತ್, ಜೋ ರೂಟ್ ಅವರನ್ನು ಹಿಂದಿಕ್ಕಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.

TV9 Web
| Edited By: |

Updated on: Jul 12, 2023 | 4:10 PM

Share
ICC Test Cricket Rankings: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಟೆಸ್ಟ್ ಬ್ಯಾಟರ್​ಗಳ​ ಹೊಸ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ನ್ಯೂಝಿಲೆಂಡ್​ನ ಕೇನ್ ವಿಲಿಯಮ್ಸನ್ (Kane Williamson) ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

1 / 13
ಇನ್ನು ಆಸ್ಟ್ರೇಲಿಯಾದ ಎಡಗೈ ದಾಂಡಿಗ ಟ್ರಾವಿಸ್ ಹೆಡ್ ಟೆಸ್ಟ್ ಇಂಗ್ಲೆಂಡ್​ನ ಜೋ ರೂಟ್ ಹಾಗೂ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್​ರನ್ನು ಹಿಂದಿಕ್ಕಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

2 / 13
ಇನ್ನು ಟಾಪ್-10 ಪಟ್ಟಿಯಲ್ಲಿ ಈ ಬಾರಿ ಟೀಮ್ ಇಂಡಿಯಾದ ಏಕೈಕ ಆಟಗಾರ ಸ್ಥಾನ ಪಡೆದಿದ್ದಾರೆ. ಅದು ಕೂಡ ಕಳೆದ 7 ತಿಂಗಳುಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ರಿಷಭ್ ಪಂತ್ ಎಂಬುದು ವಿಶೇಷ. ಅದರಂತೆ ಟೆಸ್ಟ್ ಬ್ಯಾಟರ್​ಗಳ ಹೊಸ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ...

3 / 13
1- ಕೇನ್ ವಿಲಿಯಮ್ಸನ್ (ನ್ಯೂಝಿಲೆಂಡ್)- 883 ಪಾಯಿಂಟ್ಸ್​

4 / 13
6- ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)- 818 ಪಾಯಿಂಟ್ಸ್​

5 / 13
4- ಬಾಬರ್ ಆಝಂ (ಪಾಕಿಸ್ತಾನ್)- 829 ಪಾಯಿಂಟ್ಸ್​

6 / 13
3- ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)- 842 ಪಾಯಿಂಟ್ಸ್​

7 / 13
5- ಮಾರ್ನಸ್ ಲಾಬುಶೇನ್ (ಆಸ್ಟ್ರೇಲಿಯಾ)- 826 ಪಾಯಿಂಟ್ಸ್​

8 / 13
2- ಜೋ ರೂಟ್ (ಇಂಗ್ಲೆಂಡ್)- 859 ಪಾಯಿಂಟ್ಸ್​

2- ಜೋ ರೂಟ್ (ಇಂಗ್ಲೆಂಡ್)- 859 ಪಾಯಿಂಟ್ಸ್​

9 / 13
7- ಉಸ್ಮಾನ್ ಖ್ವಾಜಾ (ಆಸ್ಟ್ರೇಲಿಯಾ)- 796 ಪಾಯಿಂಟ್ಸ್

10 / 13
8- ಡೇರಿಲ್ ಮಿಚೆಲ್ (ನ್ಯೂಝಿಲೆಂಡ್)- 792 ಪಾಯಿಂಟ್ಸ್​

11 / 13
9- ದಿಮುತ್ ಕರುಣರತ್ನೆ (ಶ್ರೀಲಂಕಾ)- 759 ಪಾಯಿಂಟ್ಸ್​

12 / 13
10- ರಿಷಭ್ ಪಂತ್ (ಭಾರತ)- 758 ಪಾಯಿಂಟ್ಸ್​

10- ರಿಷಭ್ ಪಂತ್ (ಭಾರತ)- 758 ಪಾಯಿಂಟ್ಸ್​

13 / 13
Follow Us
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ

ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ

PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು

ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?

ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ

ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'

ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!

ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!

ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!