ICC U 19 World Cup 2022: ಕಿರಿಯರ ವಿಶ್ವಕಪ್​ಗೆ ಟೀಮ್ ಇಂಡಿಯಾ ಪ್ರಕಟ

Indian Team squad: 2018 ರಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ ಅಂಡರ್​-19 ವಿಶ್ವಕಪ್ ಚಾಂಪಿಯನ್ ಆಗಿತ್ತು. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Updated By: ಝಾಹಿರ್ ಯೂಸುಫ್

Updated on: Dec 19, 2021 | 7:11 PM

ಮುಂದಿನ ವರ್ಷ ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಅಂಡರ್-19 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಯಶ್ ಧುಲ್ ಮುನ್ನಡೆಸಲಿದ್ದು, ಟೀಮ್​ನಲ್ಲಿ ಒಟ್ಟು 17 ಸದಸ್ಯರಿಗೆ ಸ್ಥಾನ ನೀಡಲಾಗಿದೆ.

1 / 5
 ಜನವರಿ 14 ರಿಂದ ವೆಸ್ಟ್ ಇಂಡೀಸ್‌ನಲ್ಲಿ ಟೂರ್ನಿ ಆರಂಭವಾಗಲಿದ್ದು, ಭಾರತದ ಮೊದಲ ಪಂದ್ಯವನ್ನು ಜನವರಿ 15 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಟೀಮ್ ಇಂಡಿಯಾ ಅಂಡರ್-19 ತಂಡವು ಇದುವರೆಗೆ 4 ಬಾರಿ ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿದೆ.

2 / 5
ಮೊದಲ ಬಾರಿ 2000ರಲ್ಲಿ  ಮೊಹಮ್ಮದ್ ಕೈಫ್ ನೇತೃತ್ವದಲ್ಲಿ ಭಾರತ ತಂಡವು ಕಿರಿಯರ ವಿಶ್ವಕಪ್ ಗೆದ್ದರೆ, ಆ ಬಳಿಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2008 ರಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ 2012 ರಲ್ಲಿ ಉನ್ಮುಕ್ತ್ ಚಂದ್ ನಾಯಕತ್ವದಲ್ಲಿ ಭಾರತ ತಂಡವು ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

3 / 5
ಇನ್ನು 2018 ರಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ ಅಂಡರ್​-19 ವಿಶ್ವಕಪ್ ಚಾಂಪಿಯನ್ ಆಗಿತ್ತು. ಇದಾಗ್ಯೂ 2020 ರಲ್ಲಿ ಪ್ರಿಯಮ್ ಗಾರ್ಗ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್ ತಲುಪಿದರೂ ಬಾಂಗ್ಲಾದೇಶ ವಿರುದ್ದ ಸೋಲನುಭವಿಸಿತು. ಇದೀಗ  ನಾಲ್ಕು ಬಾರಿಯ ಚಾಂಪಿಯನ್‌ ಭಾರತ ತನ್ನ ಐದನೇ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ವಿಶ್ವಾಸದಲ್ಲಿದೆ.

4 / 5
U-19 ವಿಶ್ವಕಪ್​ಗಾಗಿ ಭಾರತ ತಂಡ ಹೀಗಿದೆ: ಯಶ್ ಧುಲ್ (ನಾಯಕ), ಹರ್ನೂರ್ ಸಿಂಗ್, ಅಂಗ್‌ಕ್ರಿಶ್ ರಘುವಂಶಿ, ಎಸ್‌ಕೆ ರಶೀದ್ (ಉಪನಾಯಕ), ನಿಶಾಂತ್ ಸಿಂಧು, ಸಿದ್ಧಾರ್ಥ್ ಯಾದವ್, ಅನೀಶ್ವರ್ ಗೌತಮ್, ದಿನೇಶ್ ಬಾನಾ (WK), ಆರಾಧ್ಯ ಯಾದವ್ (WK), ರಾಜ್ ಅಂಗದ್ ಬಾವಾ, ಮಾನವ್ ಪರಾಖ್, ಕೌಶಲ್ ತಾಂಬೆ , ಆರ್ ಎಸ್ ಹಂಗರ್ಗೆಕರ್, ವಾಸು ವತ್ಸ್, ವಿಕ್ಕಿ ಓಸ್ತ್ವಾಲ್, ರವಿಕುಮಾರ್, ಗರ್ವ್ ಸಾಂಗ್ವಾನ್.

5 / 5
Follow us
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ

ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!