ICC Women World Cup 2022: 11 ಬಾರಿ ನಡೆದಿರುವ ಮಹಿಳಾ ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟಕ್ಕೇರಿರುವ ತಂಡಗಳಿವು

ICC Women World Cup 2022: ICC ಮಹಿಳಾ ವಿಶ್ವಕಪ್ 2022 ರಲ್ಲಿ ವಿಶ್ವದ 8 ಅತ್ಯುತ್ತಮ ಕ್ರಿಕೆಟ್ ತಂಡಗಳು ಮಾರ್ಚ್ 4 ರಿಂದ ನ್ಯೂಜಿಲೆಂಡ್‌ನಲ್ಲಿ ಮುಖಾಮುಖಿಯಾಗಲಿವೆ.

|

Updated on:Mar 02, 2022 | 5:20 PM

ಮೊದಲ ಮಹಿಳಾ ವಿಶ್ವಕಪ್ 1973 ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆಯಿತು. ಇಂಗ್ಲೆಂಡ್ ಅತಿ ಹೆಚ್ಚು 5 ಪಂದ್ಯಗಳನ್ನು ಗೆದ್ದು 10 ಅಂಕಗಳನ್ನು ಗಳಿಸಿ ವಿಜೇತರಾದರು.

1 / 5
 ಮುಂದಿನ ವಿಶ್ವಕಪ್ 1978 ರಲ್ಲಿ ಭಾರತದಲ್ಲಿ ನಡೆಯಿತು. ಆಸ್ಟ್ರೇಲಿಯಾ ತನ್ನ ಎಲ್ಲಾ ಪಂದ್ಯಗಳನ್ನು ಗೆದ್ದು 6 ಅಂಕಗಳೊಂದಿಗೆ ತನ್ನ ಮೊದಲ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಭಾರತ ಒಂದೇ ಒಂದು ಗೆಲುವು ಸಾಧಿಸಲಿಲ್ಲ.

2 / 5
 ಮೂರನೇ ವಿಶ್ವಕಪ್ 1982 ರಲ್ಲಿ ನ್ಯೂಜಿಲೆಂಡ್‌ನಲ್ಲಿ ನಡೆಯಿತು. ಆಸ್ಟ್ರೇಲಿಯಾ ತನ್ನ ಮೂರನೇ ಪ್ರಶಸ್ತಿಯನ್ನು ಗೆದ್ದುಕೊಂಡಿತು.

3 / 5
1988ರ ನಾಲ್ಕನೇ ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ನಡೆದಿತ್ತು. ಈ ವಿಶ್ವಕಪ್​ ಕೂಡ ಆಸ್ಟ್ರೇಲಿಯಾ ಪಾಲಾಯಿತು. ಇದರೊಂದಿಗೆ ಆಸ್ಟ್ರೇಲಿಯಾ ಹ್ಯಾಟ್ರಿಕ್ ಪ್ರಶಸ್ತಿ ಗೆದ್ದುಕೊಂಡಿತು.

4 / 5
1993 ರ ವಿಶ್ವಕಪ್ ಅನ್ನು ಇಂಗ್ಲೆಂಡ್‌ನಲ್ಲಿ ಮತ್ತೆ ನಡೆಸಲಾಯಿತು. ಇದರೊಂದಿಗೆ ಇಂಗ್ಲೆಂಡ್ ಎರಡನೇ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಭಾರತ 7 ಪಂದ್ಯಗಳಲ್ಲಿ 4ರಲ್ಲಿ ಗೆದ್ದು ನಾಲ್ಕನೇ ಸ್ಥಾನ ಗಳಿಸಿತು.

5 / 5

Published On - 4:46 pm, Wed, 2 March 22

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್