AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಏಕದಿನ ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ ಪ್ರಕಟ

ICC Womens World Cup 2025 Semi Finals: ಭಾರತೀಯ ಕ್ರಿಕೆಟ್ ಮಂಡಳಿ ಆಯೋಜಿಸಿದ ಈ ಬಾರಿಯ ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿದ್ದವು. ಆ ತಂಡಗಳೆಂದರೆ... ಭಾರತ, ಪಾಕಿಸ್ತಾನ್, ಬಾಂಗ್ಲಾದೇಶ್, ಶ್ರೀಲಂಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್.

ಝಾಹಿರ್ ಯೂಸುಫ್
|

Updated on: Oct 26, 2025 | 7:57 AM

Share
ICC Womens World Cup 2025: ಐಸಿಸಿ ಮಹಿಳಾ ಏಕದಿನ ವಿಶ್ವಕಪ್​​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೊದಲ ಸುತ್ತಿನಿಂದ ನಾಲ್ಕು ತಂಡಗಳು ನಾಕೌಟ್ ಹಂತಕ್ಕೇರಿದ್ದು, ಇನ್ನುಳಿದ ನಾಲ್ಕು ಟೀಮ್​​ಗಳು ಟೂರ್ನಿಯಿಂದ ಹೊರಬಿದ್ದಿದೆ. ಇಲ್ಲಿ ಸೆಮಿಫೈನಲ್​ಗೇರಿದ ತಂಡಗಳೆಂದರೆ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ.

1 / 5
ಆಸ್ಟ್ರೇಲಿಯಾ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ಮೂಲಕ ಸೆಮಿಫೈನಲ್​ಗೆ ಪ್ರವೇಶಿಸಿದರೆ, ಸೌತ್ ಆಫ್ರಿಕಾ ತಂಡವು ದ್ವಿತೀಯ ಸ್ಥಾನದೊಂದಿಗೆ ನಾಕೌಟ್ ಹಂತಕ್ಕೇರಿದೆ. ಇನ್ನು ಇಂಗ್ಲೆಂಡ್ ತಂಡವು ಮೂರನೇ ಸ್ಥಾನ ಪಡೆದರೆ, ಭಾರತ ನಾಲ್ಕನೇ ಸ್ಥಾನದೊಂದಿಗೆ ಸೆಮಿಫೈನಲ್​ಗೇರಿದೆ.

2 / 5
ಅದರಂತೆ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಅಕ್ಟೋಬರ್ 29 ರಂದು ನಡೆಯಲಿರುವ ಈ ಪಂದ್ಯವು ಗುವಾಹಟಿಯ ಬರ್ಸಾಪಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

3 / 5
ಇನ್ನು ಅಕ್ಟೋಬರ್ 30 ರಂದು ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಈ ನಿರ್ಣಾಯಕ ಪಂದ್ಯವು ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಜರುಗಲಿದೆ. 

4 / 5
ಈ ಎರಡು ಪಂದ್ಯಗಳಲ್ಲಿ ಜಯ ಸಾಧಿಸುವ ತಂಡ ನವೆಂಬರ್ 2 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೂ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ. 

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ