AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC World Cup 2023: ಪಾಕ್ ತಂಡದ ಮತ್ತೊಂದು ಪಂದ್ಯದ ದಿನಾಂಕ ಬದಲಿಸುವಂತೆ ಬಿಸಿಸಿಐಗೆ ಮನವಿ..!

ICC World Cup 2023: ಹಲವು ಬದಲಾವಣೆಗಳ ಬಳಿಕ ಅಂತಿಮವಾಗಿ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿತ್ತು. ಆದರೆ ಇದೀಗ ಕೇಳಿಬಂದಿರುವ ಮಾಹಿತಿ ಪ್ರಕಾರ, ಮತ್ತೊಂದು ಪಂದ್ಯದ ದಿನಾಂಕವನ್ನು ಬದಲಿಸಬೇಕೆಂದು ಹೈದರಾಬಾದ್‌ ಕ್ರಿಕೆಟ್ ಅಸೋಸಿಯೇಷನ್ ಆಯೋಜಕರ ಬಳಿ ಮನವಿ ಇಟ್ಟಿದೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Sep 11, 2023 | 1:59 PM

Share
ಹಲವು ಬದಲಾವಣೆಗಳ ಬಳಿಕ ಅಂತಿಮವಾಗಿ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿತ್ತು. ಆದರೆ ಇದೀಗ ಕೇಳಿಬಂದಿರುವ ಮಾಹಿತಿ ಪ್ರಕಾರ, ಮತ್ತೊಂದು ಪಂದ್ಯದ ದಿನಾಂಕವನ್ನು ಬದಲಿಸಬೇಕೆಂದು ಹೈದರಾಬಾದ್‌ ಕ್ರಿಕೆಟ್ ಅಸೋಸಿಯೇಷನ್ ಆಯೋಜಕರ ಬಳಿ ಮನವಿ ಇಟ್ಟಿದೆ ಎಂದು ವರದಿಯಾಗಿದೆ.

1 / 7
ಈ ಬಾರಿಯ ವಿಶ್ವಕಪ್ ಅಕ್ಟೋಬರ್ 5 ರಿಂದ ಆರಂಭವಾಗುತ್ತಿದೆ. ಆದರೆ ಅದಕ್ಕೂ ಮುನ್ನ ಎಲ್ಲಾ ತಂಡಗಳು ಅಭ್ಯಾಸ ಪಂದ್ಯವನ್ನಾಡಲಿವೆ. ಈ ಅಭ್ಯಾಸ ಪಂದ್ಯಗಳಲ್ಲಿ ಪಾಕಿಸ್ತಾನ ಕೂಡ ಹೈದರಾಬಾದ್​ನಲ್ಲಿ ಅಭ್ಯಾಸ ಪಂದ್ಯವನ್ನಾಡಬೇಕಿದೆ. ಆದರೆ ಇದೀಗ ಆ ಪಂದ್ಯವನ್ನು ಮತ್ತೊಂದು ದಿನ ಆಡಿಸಿ ಎಂದು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಬೇಡಿಕೆ ಇಟ್ಟಿದೆ.

2 / 7
ವಾಸ್ತವವಾಗಿ ವಿಶ್ವಕಪ್‌ಗೂ ಮುನ್ನ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಅಭ್ಯಾಸ ಪಂದ್ಯ ಸೆಪ್ಟೆಂಬರ್ 29 ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಸೂಕ್ತ ಭದ್ರತೆ ಒದಗಿಸಲು ಸಾಧ್ಯವಿಲ್ಲ ಎಂದು ಭದ್ರತಾ ಏಜೆನ್ಸಿಗಳು ಹೈದರಾಬಾದ್ ಕ್ರಿಕೆಟ್ ಸಂಸ್ಥೆಗೆ ತಿಳಿಸಿವೆ ಎಂದು ವರದಿಯಾಗಿದೆ.

3 / 7
ಭದ್ರತಾ ಏಜೆನ್ಸಿಗಳ ಈ ನಡೆಗೆ ಕಾರಣವೂ ಇದ್ದು, ಈ ಉಭಯ ತಂಡಗಳ ಅಭ್ಯಾಸ ಪಂದ್ಯ ನಡೆಯುವ ದಿನ  ಹೈದರಾಬಾದ್​ನಲ್ಲಿ ಗಣೇಶ್ ವಿಸರ್ಜನೆ ಮತ್ತು ಮಿಲನ್-ಉನ್-ನಬಿ ಮೆರವಣಿಗೆ ನಡೆಯಲ್ಲಿದೆ. ಹೀಗಾಗಿ ಈ ಕಾರ್ಯಕ್ರಮಗಳಿಗೆ ಭದ್ರತೆ ಒದಗಿಸಬೇಕಾಗಿರುವುದರಿಂದ ಅಭ್ಯಾಸ ಪಂದ್ಯಕ್ಕೆ ಭದ್ರತೆ ನಿಯೋಜನೆ ಮಾಡುವುದು ಕಷ್ಟಕರವಾಗಿದೆ ಎಂದು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್​ಗೆ ಭದ್ರತಾ ಏಜೆನ್ಸಿಗಳು ಮಾಹಿತಿ ನೀಡಿವೆ.

4 / 7
ಆದ್ದರಿಂದ ಪಾಕಿಸ್ತಾನ-ನ್ಯೂಜಿಲೆಂಡ್ ಪಂದ್ಯದ ವೇಳಾಪಟ್ಟಿಯನ್ನು ಬದಲಾಯಿಸಬೇಕು ಎಂದು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಐಸಿಸಿಗೆ ಮನವಿ ಮಾಡಿದೆ ಎಂದು ವರದಿಯಾಗಿದೆ. ಆದರೆ ಸಾಕಷ್ಟು ಬಾರಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿರುವ ಐಸಿಸಿ, ಮತ್ತೆ ಈ ಕ್ರಮಕ್ಕೆ ಮುಂದಾಗುವುದು ಅನುಮಾನ ಎನ್ನಲಾಗುತ್ತಿದೆ.

5 / 7
ಈಗಾಗಲೇ ವಿಶ್ವಕಪ್ ವೇಳಾಪಟ್ಟಿಯಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಅದರ ಪ್ರಕಾರ ಭಾರತ-ಪಾಕಿಸ್ತಾನದ ಪಂದ್ಯ ಸೇರಿದಂತೆ ಒಟ್ಟು 9 ಪಂದ್ಯಗಳ ದಿನಾಂಕಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.

6 / 7
ಈ ಮೊದಲು, 2023 ರ ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯವು ಅಕ್ಟೋಬರ್ 15 ರಂದು ನಡೆಯಬೇಕಿತ್ತು. ಆದರೆ ವೇಳಾಪಟ್ಟಿಯ ಬದಲಾವಣೆಯ ನಂತರ ಈ ಪಂದ್ಯವನ್ನು ಒಂದು ದಿನ ಮುಂಚಿತವಾಗಿ ಅಂದರೆ ಅಕ್ಟೋಬರ್ 14 ರಂದು ನಡೆಸಲು ತೀರ್ಮಾನಿಸಲಾಗಿದೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ