AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಕ್ಷಣಕ್ಕಾಗಿ ಕಾಯುತ್ತಿದ್ದೇನೆ’; ಭಾರತ- ಪಾಕ್ ಪಂದ್ಯಕ್ಕೂ ಮುನ್ನ ಮಹದಾಸೆ ಹೊರಹಾಕಿದ ಬುಮ್ರಾ

India vs Pakistan, World Cup 2023: ಹಲವು ಕಾರಣಗಳಿಂದ ಈ ಪಂದ್ಯ ವಿಶ್ವ ಕ್ರಿಕೆಟ್​ನಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿದ್ದರೆ, ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾಗೆ ಈ ಪಂದ್ಯ ಇನ್ನಷ್ಟು ವಿಶೇಷವಾಗಿದೆ. ಏಕೆಂದರೆ ತವರಿನಲ್ಲಿ ವೇಗಿ ಜಸ್ಪ್ರೀತ್ ಬುಮ್ರಾಗೆ ಇದು ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯವಾಗಿದೆ.

ಪೃಥ್ವಿಶಂಕರ
|

Updated on: Oct 13, 2023 | 8:20 AM

Share
ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ತನ್ನ ಮೂರನೇ ಪಂದ್ಯವನ್ನು ಅಕ್ಟೋಬರ್ 14 ರಂದು ಪಾಕಿಸ್ತಾನದ ವಿರುದ್ಧ ಆಡುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

1 / 6
ಹಲವು ಕಾರಣಗಳಿಂದ ಈ ಪಂದ್ಯ ವಿಶ್ವ ಕ್ರಿಕೆಟ್​ನಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿದ್ದರೆ, ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾಗೆ ಈ ಪಂದ್ಯ ಇನ್ನಷ್ಟು ವಿಶೇಷವಾಗಿದೆ. ಏಕೆಂದರೆ ತವರಿನಲ್ಲಿ ವೇಗಿ ಜಸ್ಪ್ರೀತ್ ಬುಮ್ರಾಗೆ ಇದು ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯವಾಗಿದೆ.

2 / 6
ಜಸ್ಪ್ರೀತ್ ಬುಮ್ರಾ ಗುಜರಾತ್‌ನ ಅಹಮದಾಬಾದ್‌ನಲ್ಲಿ ತಮ್ಮ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದ್ದಾರೆ. ಈ ಮೈದಾನದಲ್ಲಿ ಟೆಸ್ಟ್ ಹಾಗೂ ಟಿ20 ಕ್ರಿಕೆಟ್ ಆಡಿರುವ ಬುಮ್ರಾ ಒಂದೇ ಒಂದು ಏಕದಿನ ಪಂದ್ಯವನ್ನಾಡಿಲ್ಲ. ಹೀಗಾಗಿ ಬುಮ್ರಾಗೆ ಈ ಪಂದ್ಯ ವಿಶೇಷವಾಗಿದ್ದು, ಈ ಪಂದ್ಯಕ್ಕೂ ಮುನ್ನ ಬುಮ್ರಾ ತನ್ನ ಮಹದಾಸೆಯನ್ನು ಹೊರಹಾಕಿದ್ದಾರೆ.

3 / 6
ತವರಿನಲ್ಲಿ ಮೊದಲ ಏಕದಿನ ಪಂದ್ಯವನ್ನಾಡುತ್ತಿರುವ ಬುಮ್ರಾ ಈ ಪಂದ್ಯಕ್ಕೂ ಮುನ್ನ ತನ್ನ ತಾಯಿಯನ್ನೂ ಭೇಟಿಯಾಗುವ ಕಾತುರದಲ್ಲಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದ ಬಳಿಕ ನಡೆದ ಸಂವಾದದಲ್ಲಿ ಈ ಬಗ್ಗೆ ಮಾತನಾಡಿದ ಬುಮ್ರಾ, ‘ನಾನು ಅಹಮದಾಬಾದ್​ನಲ್ಲಿ ಏಕದಿನ ಅಂತರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ. ನಾನು ಟೆಸ್ಟ್ ಆಡಿದ್ದೇನೆ. ಹಾಗಾಗಿ ವಾತಾವರಣ ರೋಚಕವಾಗಿರಲಿದೆ. ಬಹಳಷ್ಟು ಜನರು ಬರುತ್ತಾರೆ ಎಂದು ನನಗೆ ಖಾತ್ರಿಯಿದೆ. ಹಾಗಾಗಿ ಅಲ್ಲಿ ಆಡಲು ನಾನು ಉತ್ಸುಕನಾಗಿದ್ದೇನೆ.

4 / 6
ನಾನು ಸ್ವಲ್ಪ ಸಮಯದಿಂದ ಮನೆಯಿಂದ ಹೊರಗಿದ್ದೇನೆ. ಹೀಗಾಗಿ ಕುಟುಂಬಸ್ಥರನ್ನು ತುಂಬ ದಿನಗಳಿಂದ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಇದೀಗ ತವರಿನಲ್ಲಿ ಪಂದ್ಯವನ್ನಾಡುತ್ತಿದ್ದು, ತಾಯ್ನಾಡಿನಲ್ಲಿ ಅಮ್ಮನನ್ನು ಕಂಡರೆ ಖುಷಿಯಾಗುತ್ತದೆ.  ಹೀಗಾಗಿ ನಾನು ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ ಎಂದರು.

5 / 6
ಇನ್ನು ಪಾಕ್ ವಿರುದ್ಧದ ಪಂದ್ಯದ ಕುರಿತು ಮಾತನಾಡಿದ ಬುಮ್ರಾ, ‘ಪ್ರತಿ ತಂಡವು ಬ್ಯಾಟ್ಸ್‌ಮನ್‌ಗಳನ್ನು ಹೊಂದಿರುತ್ತದೆ, ಪ್ರತಿ ತಂಡವು ಬೌಲರ್‌ಗಳನ್ನು ಹೊಂದಿರುತ್ತದೆ. ನಮ್ಮಲ್ಲೂ ಬ್ಯಾಟ್ಸ್‌ಮನ್‌ಗಳಿದ್ದಾರೆ, ಬೌಲರ್‌ಗಳೂ ಇದ್ದಾರೆ. ನಾವು ಯಾವುದೇ ನಿರ್ದಿಷ್ಟ ತಂಡಕ್ಕಾಗಿ ಯಾವುದೇ ವಿಶೇಷ ಸಿದ್ಧತೆಗಳನ್ನು ಮಾಡುತ್ತಿಲ್ಲ ಎಂದಿದ್ದಾರೆ.

6 / 6
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್

ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​

ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?

ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?