ನ್ಯೂಜಿಲೆಂಡ್‌ಗೆ ಮತ್ತೊಂದು ಬಿಗ್ ಶಾಕ್; ವಿಶ್ವಕಪ್ನಿಂದ ಹೊರಬಿದ್ದ ತಂಡದ ಸ್ಟಾರ್ ವೇಗಿ..!
ICC World Cup 2023: ಕಳೆದ ವರ್ಷದ ರನ್ನರ್ ಅಪ್ ತಂಡವಾದ ನ್ಯೂಜಿಲೆಂಡ್‌ಗೆ ಈ ವಿಶ್ವಕಪ್‌ನಲ್ಲಿ ಬ್ಯಾಕ್ ಟು ಬ್ಯಾಕ್ ಆಘಾತಗಳು ಎದುರಾಗುತ್ತಿವೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಗಾಯದ ಸಮಸ್ಯೆಯಿಂದ ಈಗಾಗಲೇ ಕೆಲವು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇದೀಗ ವೇಗಿ ಮ್ಯಾಟ್ ಹೆನ್ರಿ ಕೂಡ ಇಂಜುರಿಯಿಂದಾಗಿ ವಿಶ್ವಕಪ್ನಿಂದ ಹೊರಬಿದ್ದಿದ್ದಾರೆ.