Rohit Sharma: ನಾಯಕನಾಗಿ ಈ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಪ್ರದರ್ಶನ ಹೇಗಿತ್ತು ಗೊತ್ತಾ?

Rohit Sharma, ICC World Cup 2023: ಈ ಪಂದ್ಯದಲ್ಲಿ ನಾಯಕನ ಆಟ ಆಡಿದ ನಾಯಕ ರೋಹಿತ್ ಶರ್ಮಾ 47 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಅರ್ಧಶತಕ ವಂಚಿತರಾಗಿರುವ ರೋಹಿತ್, ಬ್ಯಾಟರ್ ಆಗಿ ವಿಶ್ವಕಪ್ ಮುಗಿಸಿದ್ದಾರೆ. ಇನ್ನು ಇಡೀ ಟೂರ್ನಿಯಲ್ಲಿ ರೋಹಿತ್ ಪ್ರದರ್ಶನ ಹೇಗಿತ್ತು ಎಂಬುದನ್ನು ನೋಡುವುದಾದರೆ...

|

Updated on:Nov 19, 2023 | 4:39 PM

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಟೀಂ ಇಂಡಿಯಾ ಆರಂಭಿಕ ಆಘಾತ ಎದುರಿಸಿದೆ. ತಂಡದ ಮೂರು ವಿಕೆಟ್​ಕಳು 100 ರನ್​ಗಳ ಒಳಗೆ ಪತನಗೊಂಡಿವೆ.

1 / 12
ಈ ಪಂದ್ಯದಲ್ಲಿ ನಾಯಕನ ಆಟ ಆಡಿದ ನಾಯಕ ರೋಹಿತ್ ಶರ್ಮಾ 47 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಅರ್ಧಶತಕ ವಂಚಿತರಾಗಿರುವ ರೋಹಿತ್, ಬ್ಯಾಟರ್ ಆಗಿ ವಿಶ್ವಕಪ್ ಮುಗಿಸಿದ್ದಾರೆ. ಇನ್ನು ಇಡೀ ಟೂರ್ನಿಯಲ್ಲಿ ರೋಹಿತ್ ಪ್ರದರ್ಶನ ಹೇಗಿತ್ತು ಎಂಬುದನ್ನು ನೋಡುವುದಾದರೆ...

2 / 12
ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್​ನ ಮೊದಲ ಪಂದ್ಯವನ್ನು ಟೀಂ ಇಂಡಿಯಾ ಆಡಿತ್ತು. ಆ ಪಂದ್ಯದಲ್ಲಿ ರೋಹಿತ್ 6 ಎಸೆತಗಳನ್ನು ಎದುರಿಸಿ ಯಾವುದೇ ರನ್ ಗಳಿಸದೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು.

3 / 12
ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವನ್ನು ಭಾರತ ಎದುರಿಸಿತ್ತು. ಆ ಪಂದ್ಯದಲ್ಲಿ ರೋಹಿತ್ 84 ಎಸೆತಗಳಲ್ಲಿ 131 ರನ್ ಸಿಡಿಸಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಕೂಡ ಭಾಚಿಕೊಂಡಿದ್ದರು.

4 / 12
ಬದ್ಧವೈರಿ ಪಾಕಿಸ್ತಾನದ ವಿರುದ್ಧದ ಮೂರನೇ ಪಂದ್ಯದಲ್ಲಿ ರೋಹಿತ್ 63 ಎಸೆತಗಳಲ್ಲಿ 6 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 86 ರನ್​ಗಳ ಇನ್ನಿಂಗ್ಸ್ ಆಡಿದ್ದರು.

5 / 12
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 48 ರನ್​ಗಳ ಇನ್ನಿಂಗ್ಸ್ ಆಡಿದ್ದ ರೋಹಿತ್ 2 ರನ್​ಗಳಿಂದ ಅರ್ಧಶತಕ ವಂಚಿತರಾಗಿದ್ದರೆ, ಈ ಇನ್ನಿಂಗ್ಸ್​ನಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿಸಿದ್ದರು.

6 / 12
ಬಳಿಕ ನ್ಯೂಜಿಲೆಂಡ್ ವಿರುದ್ಧದ ಮಹತ್ವದ ಪಂದ್ಯದಲ್ಲೂ ನಾಯಕನ ಆಟ ಆಡಿದ್ದ ರೋಹಿತ್ 40 ಎಸೆತಗಳಲ್ಲಿ 46 ರನ್​ಗಳ ಇನ್ನಿಂಗ್ಸ್ ಆಡಿದ್ದರು.

7 / 12
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲೂ ನಾಯಕನ ಆಟ ಆಡಿದ್ದ ರೋಹಿತ್ 101 ಎಸೆತಗಳಲ್ಲಿ 87 ರನ್​ಗಳ ಮಹತ್ವದ ಇನ್ನಿಂಗ್ಸ್ ಆಡಿದ್ದರು. ಇದರೊಂದಿಗೆ 13 ರನ್​ಗಳಿಂದ ಶತಕ ಕೂಡ ವಂಚಿತರಾಗಿದ್ದರು.

8 / 12
ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಬೃಹತ್ ಗೆಲುವು ದಾಖಲಿಸಿತ್ತಾದರೂ, ರೋಹಿತ್ ಬ್ಯಾಟ್ ಮಾತ್ರ ಅಬ್ಬರಿಸಲಿಲ್ಲ. ಈ ಪಂದ್ಯದಲ್ಲಿ ರೋಹಿತ್ 4 ರನ್​ಗಳಿಗೆ ಸುಸ್ತಾಗಿದ್ದರು.

9 / 12
ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಮತ್ತೆ ಫಾರ್ಮ್​ ಕಂಡುಕೊಂಡ ರೋಹಿತ್ 40 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದರು.

10 / 12
ಅಂತಿಮವಾಗಿ ನೆದರ್ಲೆಂಡ್ಸ್ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ರೋಹಿತ್ 61 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು.

11 / 12
ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲೂ ತಮ್ಮ ಅಬ್ಬರದ ಬ್ಯಾಟಿಂಗ್ ಮಾಡಿದ್ದ ರೋಹಿತ್ ಮತ್ತೊಮ್ಮೆ 47 ರನ್​ಗಳ ಇನ್ನಿಂಗ್ಸ್ ಆಡಿ, ಅರ್ಧಶತಕ ವಂಚಿತರಾಗಿದ್ದರು.

12 / 12

Published On - 4:39 pm, Sun, 19 November 23

Follow us
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ

Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ

Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ

ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​

‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ

ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್

ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ

ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್