ICC World Cup 2023 Schedule: ಏಕದಿನ ವಿಶ್ವಕಪ್​ನ​ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ICC World Cup 2023: ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, 48 ಪಂದ್ಯಗಳು ನಡೆಯಲಿದೆ. ಈ ಎಲ್ಲಾ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

| Updated By: ಝಾಹಿರ್ ಯೂಸುಫ್

Updated on:Oct 04, 2023 | 10:34 PM

ಬಹುನಿರೀಕ್ಷಿತ ಕ್ರಿಕೆಟ್ ಮಹಾಸಮರ ಏಕದಿನ ವಿಶ್ವಕಪ್ ನಾಳೆಯಿಂದ (ಅ.5) ಶುರುವಾಗಲಿದೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ 2019ರ ಫೈನಲಿಸ್ಟ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

1 / 6
ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯವು ಚೆನ್ನೈನಲ್ಲಿ ನಡೆಯಲಿದೆ.

2 / 6
ಹಾಗೆಯೇ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯವು ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿದೆ.

3 / 6
ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, 48 ಪಂದ್ಯಗಳು ನಡೆಯಲಿದೆ. ಈ ಎಲ್ಲಾ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

4 / 6
ಇಲ್ಲಿ ಪ್ರತಿ ತಂಡಗಳು ಒಟ್ಟು 9 ಪಂದ್ಯಗಳನ್ನಾಡಲಿದೆ. ಇದರಲ್ಲಿ ಅತ್ಯಧಿಕ ಪಾಯಿಂಟ್ಸ್ ಪಡೆಯುವ 4 ತಂಡಗಳು ಸೆಮಿಫೈನಲ್​ ಹಂತಕ್ಕೇರಲಿದೆ.

5 / 6
ಸೆಮಿಫೈನಲ್​​ನಿಂದ ಎರಡು ತಂಡಗಳು ಫೈನಲ್​ಗೆ ಎಂಟ್ರಿ ಕೊಡಲಿದೆ. ಅದರಂತೆ ಫೈನಲ್​ ಪಂದ್ಯವು ನವೆಂಬರ್ 19 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

6 / 6

Published On - 9:34 pm, Wed, 4 October 23

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ

ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್

ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ

ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ

ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್