AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದಕ್ಕೆ ಟೀಂ ಇಂಡಿಯಾವನ್ನು ಫೇವರೇಟ್ ಎನ್ನುವುದು’; ರೋಹಿತ್ ಪಡೆಯನ್ನು ಹೊಗಳಿದ ಶಾಹಿದ್ ಅಫ್ರಿದಿ

ICC World Cup 2023: ಲಕ್ನೋದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 100 ರನ್‌ಗಳ ಭರ್ಜರಿ ಜಯ ಸಾಧಿಸಿದ ಟೀಂ ಇಂಡಿಯಾವನ್ನು ಪಾಕಿಸ್ತಾನದ ಅನುಭವಿ ಆಟಗಾರ ಶಾಹಿದ್ ಅಫ್ರಿದಿ ಶ್ಲಾಘಿಸಿದ್ದಾರೆ.

ಪೃಥ್ವಿಶಂಕರ
|

Updated on: Oct 30, 2023 | 8:45 AM

Share
ಲಕ್ನೋದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 100 ರನ್‌ಗಳ ಭರ್ಜರಿ ಜಯ ಸಾಧಿಸಿದ ಟೀಂ ಇಂಡಿಯಾವನ್ನು ಪಾಕಿಸ್ತಾನದ ಅನುಭವಿ ಆಟಗಾರ ಶಾಹಿದ್ ಅಫ್ರಿದಿ ಶ್ಲಾಘಿಸಿದ್ದಾರೆ.

1 / 6
ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅಫ್ರಿದಿ, ಟೀಂ ಇಂಡಿಯಾ ತುಂಬಾ ಬಲಿಷ್ಠವಾಗಿ ಕಾಣುತ್ತಿದೆ. ಪಂದ್ಯದಲ್ಲಿ ಅಂದುಕೊಂಡಂತೆ ಏನು ನಡೆಯದಿದ್ದರುತಮ್ಮ ಸಾಮರ್ಥ್ಯದ ಮೇಲೆ ಹೇಗೆ ಗಮನಹರಿಸಬೇಕು ಎಂದು ಅವರಿಗೆ ತಿಳಿದಿದೆ.

2 / 6
ತವರಿನಲ್ಲಿ ಇಂತಹ ಐಸಿಸಿ ಟೂರ್ನಿಗಳಲ್ಲಿ 6 ಪಂದ್ಯಗಳಲ್ಲಿ ಆರನ್ನು ಗೆಲ್ಲುವುದು ಕೇಂದ್ರೀಕೃತ ದೈಹಿಕ ಕೆಲಸ ಮತ್ತು ಮಾನಸಿಕ ಶಕ್ತಿಯ ಸಾಕ್ಷಿಯಾಗಿದೆ. ಇದಕ್ಕಾಗಿ ಟೀಂ ಇಂಡಿಯಾವನ್ನು ವಿಶ್ವಕಪ್ ಗೆಲ್ಲುವ ಫೆವರೇಟ್ ತಂಡ ಎನ್ನುವುದು ಎಂದಿದ್ದಾರೆ.

3 / 6
ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ  ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 230 ರನ್ ಕಲೆಹಾಕಿತು. ತಂಡದ ಪರ ನಾಯಕ ರೋಹಿತ್ 87 ರನ್, ಸೂರ್ಯಕುಮಾರ್ ಯಾದವ್ 49 ರನ್‌ಗಳ ಇನ್ನಿಂಗ್ಸ್ ಆಡಿದರು.

4 / 6
ಗೆಲುವಿಗಾಗಿ 230 ರನ್ ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 34.5 ಓವರ್‌ಗಳಲ್ಲಿ 129 ರನ್‌ಗಳಿಗೆ ಆಲೌಟ್ ಆಗಿ ಆರು ಪಂದ್ಯಗಳಲ್ಲಿ ಐದನೇ ಸೋಲು ಅನುಭವಿಸಿತು. ಭಾರತದ ಪರ ಶಮಿ 4 ವಿಕೆಟ್, ಜಸ್ಪ್ರೀತ್ ಬುಮ್ರಾ ಮತ್ತು ಕುಲ್ದೀಪ್ ಯಾದವ್ ಕ್ರಮವಾಗಿ ಮೂರು ಮತ್ತು ಎರಡು ವಿಕೆಟ್‌ ಪಡೆದರು.

5 / 6
ಇನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ಗುರುವಾರ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಸೊರಗುತ್ತಿರುವ ಇಂಗ್ಲೆಂಡ್ ಶನಿವಾರ ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

6 / 6
ಪತ್ನಿಯನ್ನು ಕೊಂದ ಪ್ರಕರಣ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪೊಲೀಸರು

ಮನ್​ ಕಿ ಬಾತ್​ , ಪ್ರಧಾನಿ ದೇಶದ ಜನತೆಯೊಂದಿಗೆ ನಡೆಸುವ ಸಾಮೂಹಿಕ ಸಂವಾದ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ

ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ

ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ

ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್

ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ

ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು