AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸೀಸ್ ವಿರುದ್ಧ ಗೆದ್ದರೂ ಭಾರತಕ್ಕೆ 5ನೇ ಸ್ಥಾನ! ಇಲ್ಲಿದೆ ವಿಶ್ವಕಪ್ ಪಾಯಿಂಟ್ ಪಟ್ಟಿ

ICC World Cup 2023 Updated Points Table: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಟೀಂ ಇಂಡಿಯಾ ಗೆಲುವಿಗೆ 200 ರನ್‌ಗಳ ಸವಾಲನ್ನು ನೀಡಿತ್ತು. ಈ ಸವಾಲನ್ನು ಟೀಂ ಇಂಡಿಯಾ 41.2 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿತು.ಈ ಗೆಲುವಿನೊಂದಿಗೆ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದ್ದು, ಬಲಿಷ್ಠ ಆಸೀಸ್ ಪಡೆಯನ್ನು 6 ವಿಕೆಟ್​ಗಳಿಂದ ಮಣಿಸಿದರೂ ಭಾರತಕ್ಕೆ ಟಾಪ್ 4ರಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ.

ಪೃಥ್ವಿಶಂಕರ
|

Updated on:Oct 09, 2023 | 11:19 AM

Share
ಚೆನ್ನೈನ ಚೆಪಾಕ್‌ ಮೈದಾನದಲ್ಲಿ ನಡೆದ ವಿಶ್ವಕಪ್​ನ ಐದನೇ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ, ಬಲಿಷ್ಠ ಆಸೀಸ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದೆ.

1 / 9
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಟೀಂ ಇಂಡಿಯಾ ಗೆಲುವಿಗೆ 200 ರನ್‌ಗಳ ಸವಾಲನ್ನು ನೀಡಿತ್ತು. ಈ ಸವಾಲನ್ನು ಟೀಂ ಇಂಡಿಯಾ 41.2 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿತು.

2 / 9
ಈ ಗೆಲುವಿನೊಂದಿಗೆ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದ್ದು, ಬಲಿಷ್ಠ ಆಸೀಸ್ ಪಡೆಯನ್ನು 6 ವಿಕೆಟ್​ಗಳಿಂದ ಮಣಿಸಿದರೂ ಭಾರತಕ್ಕೆ ಟಾಪ್ 4ರಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ.

3 / 9
ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡ ಆಡಿರುವ ಏಕೈಕ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಹೀನಾಯವಾಗಿ ಸೋಲಿಸಿತು. ಈ ಮೂಲಕ +2.149 ನೆಟ್ ರನ್​ರೇಟ್ ಹೊಂದಿರುವ ಕಿವೀಸ್ 2 ಅಂಕ ಪಡೆದುಕೊಂಡಿದೆ.

4 / 9
ಶ್ರೀಲಂಕಾ ತಂಡವನ್ನು 100 ಕ್ಕೂ ಅಧಿಕ ರನ್​ಗಳಿಂದ ಮಣಿಸಿದ ದಕ್ಷಿಣ ಆಫ್ರಿಕಾ +2.040 ನೆಟ್ ರನ್​ ರೇಟ್ ಜೊತೆಗೆ 2 ಅಂಕ ಸಂಪಾದಿಸಿ ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

5 / 9
ನೆದರ್ಲೆಂಡ್ಸ್ ತಂಡದ ವಿರುದ್ಧ ಭರ್ಜರಿ ಜಯ ಗಳಿಸಿದ ಪಾಕಿಸ್ತಾನ +1.620 ನೆಟ್ ರನ್​ರೇಟ್ ಜೊತೆಗೆ 2 ಅಂಕ ಸಂಪಾದಿಸಿ ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

6 / 9
ನಾಲ್ಕನೇ ಸ್ಥಾನದಲ್ಲಿರುವ ಬಾಂಗ್ಲಾದೇ ಆಡಿದ ಏಕೈಕ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು ಮಣಿಸಿ +1.438 ನೆಟ್ ರನ್​ರೇಟ್ ಜೊತೆಗೆ 2 ಅಂಕ ಸಂಪಾದಿಸಿ ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

7 / 9
ಇನ್ನು ಐದನೇ ಸ್ಥಾನದಲ್ಲಿರುವ ಭಾರತ +0.883 ನೆಟ್ ರನ್​ರೇಟ್ ಜೊತೆಗೆ 2 ಅಂಕ ಸಂಪಾದಿಸಿ 5ನೇ ಸ್ಥಾನದಲ್ಲಿದೆ.

8 / 9
ಉಳಿದಂತೆ ತಲಾ ಒಂದೊಂದು ಪಂದ್ಯ ಸೋತಿರುವ ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ನೆದರ್ಲೆಂಡ್ಸ್, ಶ್ರೀಲಂಕಾ, ಇಂಗ್ಲೆಂಡ್ ಕ್ರಮವಾಗಿ 6,7,8,9,10ನೇ ಸ್ಥಾನ ಪಡೆದುಕೊಂಡಿವೆ.

9 / 9

Published On - 10:36 am, Mon, 9 October 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ