AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC World Cup 2023 Points Table: ಬದ್ಧವೈರಿಯನ್ನು ಬಗ್ಗುಬಡಿದು ಅಗ್ರಸ್ಥಾನಕ್ಕೇರಿದ ಭಾರತ..!

ICC World Cup 2023 Updated Points Table: ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಈ ವಿಶ್ವಕಪ್‌ನಲ್ಲಿ ಸತತ ಮೂರನೇ ಜಯವನ್ನು ದಾಖಲಿಸಿದ್ದು, ಪಾಯಿಂಟ್‌ ಪಟ್ಟಿಯಲ್ಲೂ ಭರ್ಜರಿ ಮುಂಬಡ್ತಿ ಪಡೆದಿದೆ. ಈ ಹಿಂದೆ ಮೂರನೇ ಸ್ಥಾನದಲ್ಲಿದ್ದ ಭಾರತ, ಈಗ ಅಗ್ರಸ್ಥಾನಕ್ಕೇರಿದೆ.

ಪೃಥ್ವಿಶಂಕರ
|

Updated on: Oct 15, 2023 | 7:26 AM

ಶನಿವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಏಳು ವಿಕೆಟ್‌ಗಳಿಂದ ಸೋಲಿಸಿದೆ. ಈ ಮೂಲಕ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ.

1 / 9
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಕೇವಲ 191 ರನ್‌ಗಳಿಗೆ ಆಲೌಟ್ ಆಯಿತು. ನಂತರ ರೋಹಿತ್ ಅವರ ಅದ್ಭುತ ಬ್ಯಾಟಿಂಗ್ ಆಧಾರದ ಮೇಲೆ ಭಾರತ 31ನೇ ಓವರ್‌ನಲ್ಲಿ ಮೂರು ವಿಕೆಟ್ ಕಳೆದುಕೊಂಡು ಪಂದ್ಯವನ್ನು ಗೆದ್ದುಕೊಂಡಿತು.

2 / 9
ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಈ ವಿಶ್ವಕಪ್‌ನಲ್ಲಿ ಸತತ ಮೂರನೇ ಜಯವನ್ನು ದಾಖಲಿಸಿದ್ದು, ಪಾಯಿಂಟ್‌ ಪಟ್ಟಿಯಲ್ಲೂ ಭರ್ಜರಿ ಮುಂಬಡ್ತಿ ಪಡೆದಿದೆ. ಈ ಹಿಂದೆ ಮೂರನೇ ಸ್ಥಾನದಲ್ಲಿದ್ದ ಭಾರತ, ಈಗ ಅಗ್ರಸ್ಥಾನಕ್ಕೇರಿದೆ.

3 / 9
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನವನ್ನು ಏಳು ವಿಕೆಟ್‌ಗಳಿಂದ ಮಣಿಸಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಪ್ರಸ್ತುತ +1.821 ನೆಟ್ ರನ್ ರೇಟ್ ಹಾಗೂ ಮೂರು ಪಂದ್ಯಗಳಿಂದ ಆರು ಅಂಕಗಳೊಂದಿಗೆ ಅಗ್ರಸ್ಥಾನ ಪಡೆದುಕೊಂಡಿದೆ.

4 / 9
ನ್ಯೂಜಿಲೆಂಡ್ ಕೂಡ ಮೂರು ಪಂದ್ಯಗಳಿಂದ ಆರು ಪಾಯಿಂಟ್‌ಗಳನ್ನು ಹೊಂದಿದೆ ಆದರೆ +1.604 ನೆಟ್ ರನ್ ರೇಟ್ನಿಂದಾಗಿ ಎರಡನೇ ಸ್ಥಾನದಲ್ಲಿದೆ.

5 / 9
ದಕ್ಷಿಣ ಆಫ್ರಿಕಾ ಆಡಿರುವ ಎರಡು ಪಂದ್ಯಗಳಿಂದ ನಾಲ್ಕು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ ಆದರೆ ಅದರ ನೆಟ್ ರನ್ ರೇಟ್ (+2.360) ಭಾರತ ಹಾಗೂ ನ್ಯೂಜಿಲೆಂಡ್​ಗಿಂತ ಅದ್ಭುತವಾಗಿದೆ.

6 / 9
ಇನ್ನು ಭಾರತದ ವಿರುದ್ಧ ತನ್ನ ಮೊದಲ ಪಂದ್ಯವನ್ನು ಸೋತ ಪಾಕಿಸ್ತಾನ ಮೂರು ಪಂದ್ಯಗಳಿಂದ ನಾಲ್ಕು ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

7 / 9
ಆಡಿರುವ ಎರಡು ಪಂದ್ಯಗಳಿಂದ ಒಂದು ಸೋಲು ಹಾಗೂ ಒಂದು ಗೆಲುವು ದಾಖಲಿಸಿರುವ ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

8 / 9
ಉಳಿದಂತೆ ಬಾಂಗ್ಲಾದೇಶ, ಶ್ರೀಲಂಕಾ, ನೆದರ್ಲೆಂಡ್ಸ್, ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ಕ್ರಮವಾಗಿ 6,7,8,9,10 ನೇ ಸ್ಥಾನದಲ್ಲಿವೆ.

9 / 9
Follow us
ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್

VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ

ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?

ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್

ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ

ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್

ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು

ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್