ICC World Cup 2023 Points Table: 2ನೇ ಸ್ಥಾನಕ್ಕೆ ಜಿಗಿದ ಪಾಕ್; ಬಾಂಗ್ಲಾ ಸೋಲಿನಿಂದ ಭಾರತಕ್ಕೂ ಲಾಭ

ICC World Cup 2023 Points Table: ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವೆ ನಡೆದ ಟೂರ್ನಿಯ ಒಂಬತ್ತನೇ ಪಂದ್ಯದಲ್ಲಿ ಶ್ರೀಲಂಕಾವನ್ನು ಹೀನಾಯವಾಗಿ ಸೋಲಿಸಿದ ಪಾಕಿಸ್ತಾನ 2 ಅಂಕ ಪಡೆದು ನೆಟ್ ರನ್ ರೇಟ್​ನಲ್ಲಿ ಭಾರಿ ಲಾಭ ಪಡೆದುಕೊಂಡಿದೆ. ಇದೀಗ ಪಾಕಿಸ್ತಾನ ನೇರವಾಗಿ ಎರಡನೇ ಸ್ಥಾನಕ್ಕೆ ಜಿಗಿದಿದೆ. ಹಾಗೆಯೇ ಬಾಂಗ್ಲಾದೇಶದ ಸೋಲಿನಿಂದಾಗಿ ಟೀಂ ಇಂಡಿಯಾ ಕೂಡ ಪಂದ್ಯವನ್ನಾಡದೆ ಪಾಯಿಂಟ್ಸ್ ಪಟ್ಟಿಯಲ್ಲಿ ಜಿಗಿತ ಕಂಡಿದೆ.

|

Updated on: Oct 11, 2023 | 7:24 AM

2023ರ ಏಕದಿನ ವಿಶ್ವಕಪ್‌ನಲ್ಲಿ ಹತ್ತು ತಂಡಗಳು ಭಾಗವಹಿಸುತ್ತಿದ್ದು, ಪಂದ್ಯಗಳು ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯುತ್ತಿವೆ. ಆದ್ದರಿಂದ ಲೀಗ್ ಸುತ್ತಿನಲ್ಲಿ ಪ್ರತಿ ತಂಡಗಳು ಒಮ್ಮೆ ಮಾತ್ರ ಮುಖಾಮುಖಿಯಾಗಲಿವೆ. ಪ್ರತಿ ತಂಡ 9 ಪಂದ್ಯಗಳನ್ನು ಆಡಲಿದ್ದು, ಅಗ್ರ 4 ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯಲಿವೆ.

1 / 9
ಆದ್ದರಿಂದ ಪ್ರತಿ ಗೆಲುವಿನೊಂದಿಗೆ ನೆಟ್ ರನ್ ರೇಟ್ ಮುಖ್ಯವಾಗಿರುತ್ತದೆ. ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವೆ ನಡೆದ ಟೂರ್ನಿಯ ಒಂಬತ್ತನೇ ಪಂದ್ಯದಲ್ಲಿ ಶ್ರೀಲಂಕಾವನ್ನು ಹೀನಾಯವಾಗಿ ಸೋಲಿಸಿದ ಪಾಕಿಸ್ತಾನ 2 ಅಂಕ ಪಡೆದು ನೆಟ್ ರನ್ ರೇಟ್​ನಲ್ಲಿ ಭಾರಿ ಲಾಭ ಪಡೆದುಕೊಂಡಿದೆ.

2 / 9
ಈ ಲಾಭ ಪಾಯಿಂಟ್ಸ್ ಪಟ್ಟಿಯಲ್ಲಿ ಗೋಚರಿಸಿದ್ದು ಇದೀಗ ಪಾಕಿಸ್ತಾನ ನೇರವಾಗಿ ಎರಡನೇ ಸ್ಥಾನಕ್ಕೆ ಜಿಗಿದಿದೆ. ಹಾಗೆಯೇ ನಿನ್ನೆ ನಡೆದ ಇನ್ನೊಂದು ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಬಾಂಗ್ಲಾದೇಶ ಸೋತಿದ್ದರಿಂದಾಗಿ ಟೀಂ ಇಂಡಿಯಾ ಕೂಡ ಪಂದ್ಯವನ್ನಾಡದೆ ಪಾಯಿಂಟ್ಸ್ ಪಟ್ಟಿಯಲ್ಲಿ ಜಿಗಿತ ಕಂಡಿದೆ.

3 / 9
ಪ್ರಸ್ತುತ ಆಡಿರುವ 2 ಪಂದ್ಯಗಳನ್ನು ಗೆದ್ದಿರುವ ನ್ಯೂಜಿಲೆಂಡ್ 4 ಅಂಕಗಳು ಮತ್ತು +1.958 ನೆಟ್ ರನ್ ರೇಟ್‌ನೊಂದಿಗೆ ಮೊದಲ ಸ್ಥಾನದಲ್ಲಿದೆ.

4 / 9
ಪಾಕಿಸ್ತಾನ ಕೂಡ ಆಡಿರುವ 2 ಪಂದ್ಯಗಳನ್ನು ಗೆದ್ದು 4 ಅಂಕಗಳು ಮತ್ತು +0.927 ನೆಟ್ ರನ್ ರೇಟ್‌ನೊಂದಿಗೆ ಎರಡನೇ ಸ್ಥಾನದಲ್ಲಿದೆ.

5 / 9
ಏಕೈಕ ಪಂದ್ಯವನ್ನಾಡಿರುವ ದಕ್ಷಿಣ ಆಫ್ರಿಕಾ 2 ಅಂಕಗಳು ಮತ್ತು +2.040 ನೆಟ್ ರನ್ ರೇಟ್‌ನೊಂದಿಗೆ ಮೂರನೇ ಸ್ಥಾನದಲ್ಲಿದೆ.

6 / 9
ನಾಲ್ಕನೇ ಸ್ಥಾನದಲ್ಲಿರುವ ಭಾರತ 2 ಅಂಕಗಳು ಮತ್ತು +0.883 ನೆಟ್ ರನ್ ರೇಟ್‌ ಹೊಂದಿದೆ. ಈ ಮೊದಲು ಐದನೇ ಸ್ಥಾನದಲ್ಲಿದ್ದ ಭಾರತ, ಬಾಂಗ್ಲಾದೇಶದ ಸೋಲಿನ ಪ್ರಯೋಜನ ಪಡೆದು 4ನೇ ಸ್ಥಾನಕ್ಕೇರಿದೆ. ಇದೀಗ ಸೆಮಿಫೈನಲ್ ರೇಸ್​ನಲ್ಲಿ ಉಳಿಯಲು ಟೀಂ ಇಂಡಿಯಾ ಗೆಲುವಿನ ಜತೆಗೆ ಉತ್ತಮ ನೆಟ್ ರನ್ ರೇಟ್ ಕಾಯ್ದುಕೊಳ್ಳಬೇಕಿದೆ.

7 / 9
ಬಾಂಗ್ಲಾದೇಶವನ್ನು ಭಾರಿ ಅಂತರದಿಂದ ಮಣಿಸಿದ ಇಂಗ್ಲೆಂಡ್ ತಂಡ ಒಂದು ಸೋಲು ಹಾಗೂ ಒಂದು ಗೆಲುವಿನೊಂದಿಗೆ 2 ಅಂಕ ಸಂಪಾದಿಸಿ +0.553 ನೆಟ್ ರನ್​ರೇಟ್​ನೊಂದಿಗೆ ಐದನೇ ಸ್ಥಾನದಲ್ಲಿದೆ.

8 / 9
ಇನ್ನುಳಿದಂತೆ ವಿಶ್ವಕಪ್​ನಲ್ಲಿ ಗೆಲುವಿನ ಖಾತೆಯನ್ನು ತೆರೆಯದ ಬಾಂಗ್ಲಾದೇಶ, ಆಸ್ಟ್ರೇಲಿಯಾ, ಶ್ರೀಲಂಕಾ, ಅಫ್ಘಾನಿಸ್ತಾನ, ನೆದರ್ಲೆಂಡ್ಸ್ ತಂಡಗಳು ಕ್ರಮವಾಗಿ 6,7,8,9, 10 ನೇ ಸ್ಥಾನದಲ್ಲಿವೆ.

9 / 9
Follow us
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ

ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ

ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ

ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ

ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...

ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ

Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ