AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC World Cup Qualifiers 2023: ಪೂರನ್ ಪವರ್: ಸ್ಪೋಟಕ ಸೆಂಚುರಿ

ICC World Cup Qualifiers 2023: ಈ ಹಂತದಲ್ಲಿ ಜೊತೆಯಾದ ನಾಯಕ ಶಾಯ್ ಹೋಪ್ ಹಾಗೂ ನಿಕೋಲಸ್ ಪೂರನ್ ಇನಿಂಗ್ಸ್ ಕಟ್ಟು ಜವಾಬ್ದಾರಿ ಹೆಗಲೇರಿಸಿಕೊಂಡರು.

TV9 Web
| Edited By: |

Updated on: Jun 22, 2023 | 4:22 PM

Share
 ICC World Cup Qualifiers 2023: ಹರಾರೆಯಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯದಲ್ಲಿ ನಿಕೋಲಸ್ ಪೂರನ್ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ನೇಪಾಳ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಸೋತರೂ ವಿಂಡೀಸ್ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಬ್ರೆಂಡನ್ ಕಿಂಗ್ (32) ಹಾಗೂ ಕೈಲ್ ಮೇಯರ್ಸ್ (1) ಬೇಗನೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಜಾನ್ಸನ್ ಚಾರ್ಲ್ಸ್​ (0) ಶೂನ್ಯಕ್ಕೆ ಔಟಾದರು.

2 / 6
ಈ ಹಂತದಲ್ಲಿ ಜೊತೆಯಾದ ನಾಯಕ ಶಾಯ್ ಹೋಪ್ ಹಾಗೂ ನಿಕೋಲಸ್ ಪೂರನ್ ಇನಿಂಗ್ಸ್ ಕಟ್ಟುವ ಜವಾಬ್ದಾರಿ ಹೆಗಲೇರಿಸಿಕೊಂಡರು. ಅದರಂತೆ ಶಾಯ್ ಹೋಪ್ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರೆ, ಪೂರನ್ ಪವರ್​ಫುಲ್ ಹೊಡೆತಗಳ ಮೂಲಕ ಗಮನ ಸೆಳೆದರು.

3 / 6
108 ಎಸೆತಗಳನ್ನು ಎದುರಿಸಿದ ಶಾಯ್ ಹೋಪ್ 15ನೇ ಏಕದಿನ ಶತಕ ಪೂರೈಸಿದರು. ಮತ್ತೊಂದೆಡೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಪೂರನ್ ನೇಪಾಳ ಬೌಲರ್​ಗಳ ಬೆಂಡೆತ್ತಿದರು.

4 / 6
ಪರಿಣಾಮ 4 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ನೊಂದಿಗೆ 81 ಎಸೆತಗಳಲ್ಲಿ ನಿಕೋಲಸ್ ಪೂರನ್ ಶತಕ ಸಿಡಿಸಿದರು. ಈ ಶತಕದ ಬಳಿಕ ದ್ವಿಶತಕದ ಜೊತೆಯಾಟ ಮುಂದುವರೆಸಿದ ಪೂರನ್-ಹೋಪ್ 45 ಓವರ್​ಗಳಲ್ಲಿ ತಂಡದ ಮೊತ್ತವನ್ನು 285ರ ಗಡಿದಾಟಿಸಿದರು.

5 / 6
ಈ ಹಂತದಲ್ಲಿ 94 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ನೊಂದಿಗೆ 115 ರನ್​ ಬಾರಿಸಿದ್ದ ನಿಕೋಲಸ್ ಪೂರನ್ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಶಾಯ್ ಹೋಪ್ 129 ಎಸೆತಗಳಲ್ಲಿ 10 ಫೋರ್ ಹಾಗೂ 3 ಸಿಕ್ಸ್​ನೊಂದಿಗೆ 132 ರನ್ ಬಾರಿಸಿದರು. ಪರಿಣಾಮ ವೆಸ್ಟ್ ಇಂಡೀಸ್ ತಂಡವು ನಿಗದಿತ 50 ಓವರ್​ಗಳಲ್ಲಿ 339 ರನ್ ಪೇರಿಸಿದೆ.

6 / 6
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ

ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ

ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ

ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ

ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!

ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು

ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!