AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಅಂಕ ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತ ಕೆಳಗಿಳಿದ ಟೀಮ್ ಇಂಡಿಯಾ

WTC Points Table: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ ನೂತನ ಪಾಯಿಂಟ್ಸ್ ಟೇಬಲ್​ ಬಿಡುಗಡೆಯಾಗಿದೆ. ಹೊಸ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದರೂ, ತನ್ನ ಸ್ಥಾನದಲ್ಲಿ ಕುಸಿತ ಕಂಡಿದೆ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಸರಣಿ ಸೋಲು ಭಾರತ ತಂಡದ ಶೇಕಡಾವಾರು ಅಂಕಗಳ ಮೇಲೆ ಪರಿಣಾಮ ಬೀರಿದೆ.

ಝಾಹಿರ್ ಯೂಸುಫ್
|

Updated on: Nov 27, 2025 | 9:32 AM

Share
ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ತಂಡ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನ ಹೊರತಾಗಿಯೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡದ ಸ್ಥಾನದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬದಲಾಗಿ ಈ ಹಿಂದೆಯಿದ್ದ 7ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಅತ್ತ ಸೋಲಿನ ಹೊರತಾಗಿಯೂ ಆಸ್ಟ್ರೇಲಿಯಾ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.  ಅದರಂತೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನ ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ...

1 / 7
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ನೂತನ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದೆ. ಆಸೀಸ್ ಪಡೆ ಈವರೆಗೆ 7 ಪಂದ್ಯಗಳನ್ನು ಆಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯದಲ್ಲಿ ಸೋತಿರುವ ಆಸ್ಟ್ರೇಲಿಯಾ ಇದೀಗ 85.710 ಶೇಕಡಾವಾರು ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.

2 / 7
ಟೀಮ್ ಇಂಡಿಯಾವನ್ನು 2-0 ಅಂತರದಿಂದ ಸೋಲಿಸಿರುವ  ಸೌತ್ ಆಫ್ರಿಕಾ ತಂಡ ಮೂರನೇ ಸ್ಥಾನದಲ್ಲಿದೆ. ಆಫ್ರಿಕಾ ಪಡೆ ಈವರೆಗೆ 4 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ನಾಲ್ಕು ಮ್ಯಾಚ್​ಗಳಲ್ಲಿ 3 ಜಯ ಸಾಧಿಸಿದೆ. ಈ ಮೂಲಕ 75 ಶೇಕಡಾವಾರಿನೊಂದಿಗೆ ಸೌತ್ ಆಫ್ರಿಕಾ ತಂಡ ತೃತೀಯ ಸ್ಥಾನವನ್ನು ಅಲಂಕರಿಸಿದೆ.

3 / 7
ಹಾಗೆಯೇ ಶ್ರೀಲಂಕಾ ತಂಡ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಲಂಕಾ ಪಡೆ ಕೂಡ ಈವರೆಗೆ 2 ಪಂದ್ಯಗಳನ್ನು ಮಾತ್ರ ಆಡಿದ್ದು, ಈ ಮ್ಯಾಚ್​ಗಳಲ್ಲಿ ಒಂದು ಜಯ ಹಾಗೂ ಒಂದು ಡ್ರಾನೊಂದಿಗೆ 66.67 ಶೇಕಡಾವಾರು ಅಂಕಗಳನ್ನು ಪಡೆದುಕೊಂಡಿದೆ.

4 / 7
ಐದನೇ ಸ್ಥಾನದಲ್ಲಿ ಈ ಬಾರಿ ಪಾಕಿಸ್ತಾನ್ ತಂಡ ಕಾಣಿಸಿಕೊಂಡಿದೆ. ಪಾಕ್ ಪಡೆ ಆಡಿರುವ 2 ಮ್ಯಾಚ್​ಗಳಲ್ಲಿ ಒಂದು ಜಯ ಹಾಗೂ ಒಂದು ಸೋಲಿನೊಂದಿಗೆ 50 ಶೇಕಡಾವಾರು ಪಡೆದುಕೊಂಡಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ.

5 / 7
ಇನ್ನು ಟೀಮ್ ಇಂಡಿಯಾ ಈವರೆಗೆ 9 ಪಂದ್ಯಗಳಲ್ಲಿ 4 ಗೆಲುವು ಮತ್ತು ಒಂದು ಡ್ರಾ ಸಾಧಿಸಿದೆ. ಇನ್ನುಳಿದ 4 ಮ್ಯಾಚ್​ಗಳಲ್ಲೂ ಹೀನಾಯ ಸೋಲನುಭವಿಸಿದೆ. ಈ ಸೋಲು-ಗೆಲುವುಗಳೊಂದಿಗೆ  48.150 ಶೇಕಡಾವಾರು ಅಂಕ ಪಡೆದಿರುವ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ.

6 / 7
ಇದೀಗ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ದಾಖಲಿಸಿರುವ ಇಂಗ್ಲೆಂಡ್ ತಂಡವು ನೂತನ ಪಾಯಿಂಟ್ಸ್ ಟೇಬಲ್​ನಲ್ಲೂ 7ನೇ ಸ್ಥಾನದಲ್ಲೇ ಕಾಣಿಸಿಕೊಂಡಿದೆ. ಇದಾಗ್ಯೂ ಕಳೆದ ಬಾರಿಗಿಂತ ಶೇಕಡಾವಾರು ಅಂಕದಲ್ಲಿ ಏರಿಕೆಯಾಗಿದ್ದು, ಒಟ್ಟು 35.190 ಶೇಕಡಾವಾರು ಪಾಯಿಂಟ್ಸ್​ನೊಂದಿಗೆ ಏಳನೇ ಸ್ಥಾನ ಅಲಂಕರಿಸಿದೆ. ಇನ್ನು ಬಾಂಗ್ಲಾದೇಶ್ ತಂಡವು 16.67 ಶೇಕಡಾವಾರು ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದ್ದರೆ, 7 ಪಂದ್ಯಗಳನ್ನಾಡಿದ 7 ಸೋಲನುಭವಿಸಿರುವ ವೆಸ್ಟ್ ಇಂಡೀಸ್ ತಂಡ 4.170 ಶೇಕಡಾವಾರು ಅಂಕಗಳೊಂದಿಗೆ 9ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

7 / 7
Follow Us
ಯುಗಾದಿ ಹಬ್ಬದ ಖರೀದಿಗೆ ಕೆಆರ್​ ಮಾರ್ಕೆಟ್​ಗೆ ಮುಗಿಬಿದ್ದ ಗ್ರಾಹಕರು

ಇವಿ ಚಾರ್ಜಿಂಗ್ ಸ್ಫೋಟ, ಮನೆಗೂ ತಗುಲಿದ ಬೆಂಕಿ, 10 ಸಿಲಿಂಡರ್​ಗಳ ಸ್ಫೋಟ

ಮೃತದೇಹವನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಪಘಾತ

ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಒಂಟಿ ಸಲಗ

ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲೊಂದು ಹ್ಯಾಂಡ್ ಪಂಪ್

ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ

ಬೇವು ಬೆಲ್ಲ ಆಯುಷ್ಯ ವೃದ್ಧಿಸುತ್ತದೆ! ಅದು ಹೇಗೆ?

ಯುಗಾದಿಯಿಂದ ಈ ರಾಶಿಯವರ ಜೀವನ ಬೆಲ್ಲದಂತೆ ಸಿಹಿಯಾಗಿರುತ್ತದೆ

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?

‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ