AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಇಮ್ರಾನ್ ತಾಹಿರ್

Imran Tahir Record: ಕೆರಿಬಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ಪರ ಕಣಕ್ಕಿಳಿಯುವ ಮೂಲಕ ಸೌತ್ ಆಫ್ರಿಕಾ ಸ್ಪಿನ್ನರ್ ಇಮ್ರಾನ್ ತಾಹಿರ್ ಹೊಸ ದಾಖಲೆ ಬರೆದಿದ್ದಾರೆ. ಅದು ಸಹ ತಮ್ಮ 45ನೇ ವಯಸ್ಸಿನಲ್ಲಿ ತಂಡವೊಂದನ್ನು ಮುನ್ನಡೆಸುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Sep 04, 2024 | 11:22 AM

Share
ಟಿ20 ಕ್ರಿಕೆಟ್​ನಲ್ಲಿ ಸೌತ್ ಆಫ್ರಿಕಾದ ಕ್ರಿಕೆಟಿಗ ಇಮ್ರಾನ್ ತಾಹಿರ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ 45ನೇ ವಯಸ್ಸಿನಲ್ಲಿ ನಾಯಕನಾಗಿ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಕಣಕ್ಕಿಳಿದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆ ಇದೀಗ ಇಮ್ರಾನ್ ತಾಹಿರ್ ಪಾಲಾಗಿದೆ.

1 / 5
ಇಮ್ರಾನ್ ತಾಹಿರ್ ಪ್ರಸ್ತುತ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ತಂಡದ ನಾಯಕರಾಗಿ ಕಣಕ್ಕಿಳಿಯುತ್ತಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ತಂಡವನ್ನು ಮುನ್ನಡೆಸಿದ ಅತ್ಯಂತ ಹಿರಿಯ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2 / 5
ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಶೇನ್ ವಾರ್ನ್ ಹೆಸರಿನಲ್ಲಿತ್ತು. 2013 ರ ಬಿಗ್ ಬ್ಯಾಷ್ ಲೀಗ್​ನಲ್ಲಿ ವಾರ್ನ್ ಮೆಲ್ಬೋರ್ನ್​ ಸ್ಟಾರ್ಸ್ ತಂಡ ನಾಯಕರಾಗಿ ಕಣಕ್ಕಿಳಿದಿದ್ದರು. ಈ ವೇಳೆ ಅವರಿಗೆ 43 ವರ್ಷ, 115 ದಿನಗಳ ವಯಸ್ಸಾಗಿತ್ತು.

3 / 5
ಇದೀಗ ಈ ದಾಖಲೆಯನ್ನು ಇಮ್ರಾನ್ ತಾಹಿರ್ ಮುರಿದಿದ್ದಾರೆ. 45ನೇ ವಯಸ್ಸಿನಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವನ್ನು ಮುನ್ನಡೆಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಕಾಣಿಸಿಕೊಂಡ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

4 / 5
ಇನ್ನು ಐಪಿಎಲ್​ನಲ್ಲಿ ತಂಡವನ್ನು ಮುನ್ನಡೆಸಿದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ. 2023 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಮುನ್ನಡೆಸುವ ಮೂಲಕ 41 ವರ್ಷದ ಧೋನಿ ಈ ದಾಖಲೆ ನಿರ್ಮಿಸಿದ್ದಾರೆ.

5 / 5
Follow Us
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ

‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ

ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ

ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು

ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು

ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ

2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ

ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು

ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK