AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಗಂಟೆಗಳಲ್ಲಿ ಮೂವರ ಶತಕ ಮಿಸ್..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಈವರೆಗೆ 6 ಪಂದ್ಯಗಳು ಮುಗಿದಿವೆ. ಈ ಆರು ಮ್ಯಾಚ್​ಗಳಲ್ಲಿ 6 ತಂಡಗಳು 200+ ಸ್ಕೋರ್​ ಕಲೆಹಾಕಿದೆ. ಇದಾಗ್ಯೂ ವೈಯುಕ್ತಿಕವಾಗಿ ಮೂಡಿಬಂದ ಶತಕ ಕೇವಲ ಒಂದು. ಅದು ಸಹ ಭಾರತೀಯ ಯುವ ದಾಂಡಿಗ ಇಶಾನ್ ಕಿಶನ್ ಬ್ಯಾಟ್​ನಿಂದ ಎಂಬುದು ವಿಶೇಷ. ಇನ್ನುಳಿದಂತೆ ಇಬ್ಬರು ಬ್ಯಾಟರ್​ಗಳು ಕೇವಲ 3 ರನ್​ಗಳಿಂದ ಶತಕ ವಂಚಿತರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Mar 27, 2025 | 12:10 PM

ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಬ್ಯಾಟರ್​ಗಳ ಅಬ್ಬರ ಮುಂದುವರೆದಿದೆ. ಮೊದಲ ಪಂದ್ಯದಲ್ಲಿ ಆರ್​ಸಿಬಿ ಪರ ವಿರಾಟ್ ಕೊಹ್ಲಿ (59) ಹಾಗೂ ಫಿಲ್ ಸಾಲ್ಟ್ (56) ಅಬ್ಬರಿಸಿದರೆ, ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ (106) ಸೆಂಚುರಿ ಸಿಡಿಸಿದ್ದರು. ಇದಾದ ಬಳಿಕ ಶ್ರೇಯಸ್ ಅಯ್ಯರ್ ಹಾಗೂ ಕ್ವಿಂಟನ್ ಡಿಕಾಕ್ ಶತಕ ಮಿಸ್ ಮಾಡಿಕೊಂಡಿದ್ದಾರೆ. ಹೀಗೆ 24 ಗಂಟೆಗಳಲ್ಲಿ ಟಿ20 ಕ್ರಿಕೆಟ್​ನಲ್ಲಿ ಮೂರು ಶತಕಗಳು ಮಿಸ್ ಆಗಿವೆ. ಅವುಗಳೆಂದರೆ...

1 / 5
ಶ್ರೇಯಸ್ ಅಯ್ಯರ್: ಅಹದಾಬಾದ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಕೇವಲ 42 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 97 ರನ್ ಬಾರಿಸಿದ್ದರು. ಇತ್ತ ಅಜೇಯರಾಗಿ ಉಳಿದರೂ ಕೇವಲ 3 ರನ್​ಗಳಿಂದ ಅಯ್ಯರ್ ಭರ್ಜರಿ ಸೆಂಚುರಿ ತಪ್ಪಿಸಿಕೊಂಡರು.

2 / 5
ಟಿಮ್ ಸೈಫರ್ಟ್​: ಮಾರ್ಚ್ 26 ರಂದು ಪಾಕಿಸ್ತಾನ್ ವಿರುದ್ಧದ 5ನೇ ಪಂದ್ಯದಲ್ಲಿ ನ್ಯೂಝಿಲೆಂಡ್​ನ ಆರಂಭಿಕ ದಾಂಡಿಗ ಟಿಮ್ ಸೈಫರ್ಟ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ 38 ಎಸೆತಗಳನ್ನು ಎದುರಿಸಿದ ಸೈಫರ್ಟ್ 10 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 97 ರನ್ ಬಾರಿಸಿದರು. ಅಲ್ಲದೆ ಕೇವಲ ಮೂರು ರನ್​ಗಳಿಂದ ಶತಕವಂಚಿತರಾದರು.

3 / 5
ಕ್ವಿಂಟನ್ ಡಿಕಾಕ್: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಕ್ವಿಂಟನ್ ಡಿಡಾಕ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ 61 ಎಸೆತಗಳನ್ನು ಎದುರಿಸಿದ ಡಿಕಾಕ್ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 97 ರನ್ ಬಾರಿಸಿದ್ದಾರೆ. ಇದಾಗ್ಯೂ ಅವರಿಗೆ ಶತಕ ಪೂರೈಸಲು ಸಾಧ್ಯವಾಗಿಲ್ಲ.

4 / 5
ಅಂದರೆ ಕಳೆದ 24 ಗಂಟೆಗಳಲ್ಲಿ ಮೂರು ದಾಂಡಿಗರು ಕೇವಲ ಮೂರು ರನ್​ಗಳಿಂದ ಶತಕ ವಂಚಿತರಾಗಿದ್ದಾರೆ. ಇದಾಗ್ಯೂ ಈ ಮೂವರು ಕಣಕ್ಕಿಳಿದ ತಂಡಗಳು ಭರ್ಜರಿ ಜಯ ಸಾಧಿಸಿದೆ. ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಮೂರಂಕಿ ಮೊತ್ತ ದಾಟಿರುವುದು ಇಶಾನ್ ಕಿಶನ್ ಮಾತ್ರ. ಈ ಪಟ್ಟಿಗೆ ಸೇರ್ಪೆಯಾಗುವ 2ನೇ ಬ್ಯಾಟರ್ ಯಾರು ಎಂಬುದನ್ನು ಕಾದು ನೋಡಬೇಕಿದೆ.

5 / 5

Published On - 12:10 pm, Thu, 27 March 25

Follow us
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್

ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ

ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ

ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!

ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್

Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ

ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ

VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್

Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?