IND vs AFG: ಟಿ20 ಮಾದರಿಯಲ್ಲಿ 6 ದಾಖಲೆ ಸೃಷ್ಟಿಸಲು ಸಜ್ಜಾದ ರೋಹಿತ್ ಶರ್ಮಾ..!
IND vs AFG, Rohit Sharma: ರೋಹಿತ್ ಶರ್ಮಾ ಕೊನೆಯ ಬಾರಿಗೆ 2022 ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಪರ ಆಡಿದ್ದರು. ಇದೀಗ ಮತ್ತೊಮ್ಮೆ ಈ ಚುಟುಕು ಮಾದರಿಯಲ್ಲಿ ಕಣಕ್ಕಿಳಿಯುವ ಮೂಲಕ ಹಲವು ದಾಖಲೆಗಳನ್ನು ಸೃಷ್ಟಿಸುವ ಸನಿಹದಲ್ಲಿದ್ದಾರೆ.