AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕಂಬ್ಯಾಕ್ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಮುಂದಿದೆ 3 ದಾಖಲೆಗಳು

Virat Kohli Records: ಅಫ್ಘಾನಿಸ್ತಾನ್ ವಿರುದ್ಧದ 2ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ 14 ತಿಂಗಳುಗಳ ಬಳಿಕ ಟಿ20 ಕ್ರಿಕೆಟ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಎಂದರೆ ಈ ಕಂಬ್ಯಾಕ್ ಪಂದ್ಯದಲ್ಲೇ 3 ದಾಖಲೆಗಳನ್ನು ನಿರ್ಮಿಸುವ ಅವಕಾಶ ಕಿಂಗ್ ಕೊಹ್ಲಿ ಮುಂದಿದೆ.

TV9 Web
| Edited By: |

Updated on: Jan 13, 2024 | 2:40 PM

Share
ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 2ನೇ ಟಿ20 ಪಂದ್ಯ ಭಾನುವಾರ ನಡೆಯಲಿದೆ. ಇಂದೋರ್​ನಲ್ಲಿ ಜರುಗಲಿರುವ ಈ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡಲಿದ್ದಾರೆ. ಅಂದರೆ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದರು.

1 / 6
ಇದೀಗ 2ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ 14 ತಿಂಗಳುಗಳ ಬಳಿಕ ಟಿ20 ಕ್ರಿಕೆಟ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಎಂದರೆ ಈ ಕಂಬ್ಯಾಕ್ ಪಂದ್ಯದಲ್ಲೇ 3 ದಾಖಲೆಗಳನ್ನು ನಿರ್ಮಿಸುವ ಅವಕಾಶ ಕಿಂಗ್ ಕೊಹ್ಲಿ ಮುಂದಿದೆ. ಆ ದಾಖಲೆಗಳಾವುವು ಎಂಬುದರ ಸಂಕ್ಷಿಪ್ತ ಮಾಹಿತಿ ಈ ಕೆಳಗಿನಂತಿದೆ...

2 / 6
1- ರನ್ ಸರದಾರ: ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್ ಪೂರೈಸಲು ವಿರಾಟ್ ಕೊಹ್ಲಿಗೆ ಕೇವಲ 35 ರನ್​ಗಳ ಅವಶ್ಯಕತೆಯಿದೆ. ಸದ್ಯ 11965 ರನ್ ಬಾರಿಸಿರುವ ಕೊಹ್ಲಿ ಅಫ್ಘಾನಿಸ್ತಾನ್ ವಿರುದ್ಧ 35 ರನ್ ಕಲೆಹಾಕಿದರೆ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಹಾಗೂ ವಿಶ್ವದ 4ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

3 / 6
2- ಅರ್ಧಶತಕಗಳ ದಾಖಲೆ: ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿದರೆ ಟಿ20 ಕ್ರಿಕೆಟ್​ನಲ್ಲಿ 100 ಬಾರಿ 50+ ಸ್ಕೋರ್​ಗಳಿಸಿದ ವಿಶೇಷ ದಾಖಲೆ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ.

4 / 6
3- ಎಸೆತಗಳ ದಾಖಲೆ: ಟಿ20 ಕ್ರಿಕೆಟ್​ನಲ್ಲಿ 9 ಸಾವಿರ ಎಸೆತಗಳನ್ನು ಎದುರಿಸಿದ ದಾಖಲೆ ನಿರ್ಮಿಸುವ ಅವಕಾಶ ಕೂಡ ವಿರಾಟ್ ಕೊಹ್ಲಿ ಮುಂದಿದೆ. ಅಫ್ಘಾನಿಸ್ತಾನ್ ವಿರುದ್ಧ 28 ಎಸೆತಗಳನ್ನು ಎದುರಿಸಿದ ಕಿಂಗ್ ಕೊಹ್ಲಿ ಟಿ20ಯಲ್ಲಿ 9 ಸಾವಿರ ಎಸೆತಗಳನ್ನು ಎದುರಿಸಿದ ವಿಶ್ವದ 3ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

5 / 6
ಒಟ್ಟಿನಲ್ಲಿ ಕಂಬ್ಯಾಕ್ ಪಂದ್ಯದಲ್ಲಿ 3 ವಿಶೇಷ ದಾಖಲೆ ಬರೆಯುವ ಅವಕಾಶ ವಿರಾಟ್ ಕೊಹ್ಲಿ ಮುಂದಿದೆ. ಈ ಮೂರು ದಾಖಲೆಗಳಲ್ಲಿ ವಿರಾಟ್ ಕೊಹ್ಲಿ ಯಾವ ಮೈಲುಗಲ್ಲನ್ನು ಮೊದಲು ದಾಟಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ