ಅಫ್ಘಾನ್ ವಿರುದ್ಧ ಅರ್ಧಶತಕ ಸಿಡಿಸಿ ವಿಶ್ವಕಪ್‌ನಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಕಿಂಗ್ ಕೊಹ್ಲಿ..!

Virat Kohliಪ್ರಸ್ತುತ ನಡೆಯುತ್ತಿರುವ ವಿಶ್ವಕಪ್​ನಲ್ಲಿ ಅದ್ಭುತ ಫಾರ್ಮ್​ನಲ್ಲಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಎರಡು ಬ್ಯಾಕ್ ಟು ಬ್ಯಾಕ್ ಗೆಲುವಿನ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಇದರೊಂದಿಗೆ ಪ್ರಮುಖ ದಾಖಲೆಗಳನ್ನು ಮುರಿದಿದ್ದಾರೆ.:

ಪೃಥ್ವಿಶಂಕರ
|

Updated on: Oct 12, 2023 | 10:47 AM

ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್​ನಲ್ಲಿ ಅದ್ಭುತ ಫಾರ್ಮ್​ನಲ್ಲಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಎರಡು ಬ್ಯಾಕ್ ಟು ಬ್ಯಾಕ್ ಗೆಲುವಿನ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಇದರೊಂದಿಗೆ ಪ್ರಮುಖ ದಾಖಲೆಗಳನ್ನು ಮುರಿದಿದ್ದಾರೆ.

1 / 8
ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕಠಿಣ ಪರಿಸ್ಥಿತಿಯಲ್ಲಿ 85 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದ ವಿರಾಟ್ ಇದೀಗ ಅಫ್ಘಾನಿಸ್ತಾನ ವಿರುದ್ಧದ ಎರಡನೇ ಪಂದ್ಯದಲ್ಲಿ 56 ಎಸೆತಗಳಲ್ಲಿ 55 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿ ವಿಶ್ವಕಪ್‌ನಲ್ಲಿ ಮತ್ತೊಂದು ದಾಖಲೆಯನ್ನು ಮುರಿದರು.

2 / 8
ಕೊಹ್ಲಿ 55 ರನ್‌ ಕಲೆಹಾಕುವ ಮೂಲಕ ಏಕದಿನ ಮತ್ತು ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದ್ದಾರೆ. ಅಫ್ಘಾನಿಸ್ತಾನದ ಪಂದ್ಯದ ಮೊದಲು, ಕೊಹ್ಲಿ ವಿಶ್ವಕಪ್‌ನ ಎರಡೂ ಸ್ವರೂಪಗಳಲ್ಲಿ 2256 ರನ್‌ಗಳನ್ನು ಕಲೆಹಾಕಿದ್ದರು.

3 / 8
ಅಫ್ಘಾನಿಸ್ತಾನದ ವಿರುದ್ಧ 19 ರನ್ ಗಳಿಸಿದ್ದಾಗ ಅಜ್ಮತುಲ್ಲಾ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಕೊಹ್ಲಿ ಈ ಮೈಲಿಗಲ್ಲನ್ನು ತಲುಪಿದರು. ಈಗ ವಿಶ್ವಕಪ್‌ನ ಎರಡೂ ಮಾದರಿಗಳಲ್ಲಿ ಒಟ್ಟು ಕೊಹ್ಲಿ 2311 ರನ್‌ಗಳನ್ನು ಕಲೆಹಾಕಿದ್ದಂತ್ತಾಗಿದೆ.

4 / 8
ಕೊಹ್ಲಿಗೂ ಮೊದಲು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಟೀಂ ಇಂಡಿಯಾದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 2,278 ರನ್ ಕಲೆಹಾಕಿದ್ದರು.

5 / 8
ಕೊಹ್ಲಿ ಹಾಗೂ ಸಚಿನ್ ತೆಂಡೂಲ್ಕರ್ ನಂತರ ಮೂರನೇ ಸ್ಥಾನದಲ್ಲಿರುವ ಶ್ರೀಲಂಕಾದ ಮಾಜಿ ವಿಕೆಟ್‌ಕೀಪರ್‌ ಬ್ಯಾಟರ್ ಕುಮಾರ ಸಂಗಕ್ಕಾರ ಎರಡೂ ಮಾದರಿಯ ವಿಶ್ವಕಪ್​ನಲ್ಲಿ 2193 ರನ್ ಬಾರಿಸಿದ್ದರು.

6 / 8
ನಾಲ್ಕನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ತಂಡದ ಮಾಜಿ ಸ್ಫೋಟಕ ಬ್ಯಾಟ್ ಕ್ರಿಸ್ ಗೇಲ್ ಎರಡೂ ಮಾದರಿಯ ವಿಶ್ವಕಪ್​ನಲ್ಲಿ 2.151 ರನ್ ಕಲೆಹಾಕಿದ್ದರು.

7 / 8
ಇದೊಂದೇ ದಾಖಲೆಯಲ್ಲದೆ ಐಸಿಸಿ ಸೀಮಿತ ಓವರ್‌ಗಳ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಸಚಿನ್ ಅವರನ್ನು ಹಿಂದಿಕ್ಕಿದ್ದಾರೆ. ಕೊಹ್ಲಿ ಈಗ ಸೀಮಿತ ಓವರ್‌ಗಳ ಪಂದ್ಯಾವಳಿಗಳಲ್ಲಿ 2840 ರನ್‌ಗಳನ್ನು ಕಲೆಹಾಕಿದ್ದಾರೆ.

8 / 8
Follow us
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?

ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ

ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ