AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: 15 ವರ್ಷಗಳ T20I ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಗೋಲ್ಡನ್ ಡಕ್‌ಗೆ ಬಲಿಯಾದ ವಿರಾಟ್ ಕೊಹ್ಲಿ..!

IND vs AFG, Virat Kohli: 4 ವರ್ಷಗಳ ನಂತರ ಚಿನ್ನಸ್ವಾಮಿಯಲ್ಲಿ ಟಿ20 ಪಂದ್ಯ ಆಡುತ್ತಿರುವ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಎಲ್ಲರನ್ನೂ ನಿರಾಸೆಗೊಳಿಸಿದ್ದಾರೆ. ಈ ಮೂಲಕ ವಿರಾಟ್ ಅವರ ವೃತ್ತಿಜೀವನದಲ್ಲಿ ಹಿಂದೆಂದೂ ನಡೆಯದಂತಹ ಘಟನೆ ಈ ಪಂದ್ಯದಲ್ಲಿ ಸಂಭವಿಸಿದೆ.

ಪೃಥ್ವಿಶಂಕರ
|

Updated on: Jan 17, 2024 | 8:28 PM

Share
ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯವನ್ನು ಟೀಂ ಇಂಡಿಯಾ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ.

1 / 7
4 ವರ್ಷಗಳ ನಂತರ ಚಿನ್ನಸ್ವಾಮಿಯಲ್ಲಿ ಟಿ20 ಪಂದ್ಯ ಆಡುತ್ತಿರುವ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಎಲ್ಲರನ್ನೂ ನಿರಾಸೆಗೊಳಿಸಿದ್ದಾರೆ. ಈ ಮೂಲಕ ವಿರಾಟ್ ಅವರ ವೃತ್ತಿಜೀವನದಲ್ಲಿ ಹಿಂದೆಂದೂ ನಡೆಯದಂತಹ ಘಟನೆ ಈ ಪಂದ್ಯದಲ್ಲಿ ಸಂಭವಿಸಿದೆ.

2 / 7
ಅಫ್ಘಾನಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಖಾತೆ ತೆರೆಯದೆ ಔಟಾದರು. ಇದು ಟಿ20 ವೃತ್ತಿಜೀವನದಲ್ಲಿ ಕೊಹ್ಲಿ ಅವರ 5ನೇ ಶೂನ್ಯ ಸಂಪಾದನೆಯಾಗಿದೆ. ಆದರೆ ಅಂತಾರಾಷ್ಟ್ರೀಯ ಟಿ20 ವೃತ್ತಿಜೀವನದಲ್ಲಿ ಗೋಲ್ಡನ್ ಡಕ್‌ನಲ್ಲಿ ಔಟಾಗಿರುವುದು ಇದೇ ಮೊದಲು.

3 / 7
ಅಂದರೆ ವಿರಾಟ್ ಕೊಹ್ಲಿ ತಮ್ಮ ಅಂತಾರಾಷ್ಟ್ರೀಯ ಟಿ20 ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಮೊದಲ ಎಸೆತದಲ್ಲಿಯೇ ಔಟಾಗಿದ್ದಾರೆ.

4 / 7
ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿ ಅನೇಕ ಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಆದರೆ ಅಂತಾರಾಷ್ಟ್ರೀಯ ಟಿ20ಯಲ್ಲಿ ಕೊಹ್ಲಿಗೆ ಇದುವರೆಗೆ ವಿಶೇಷವಾದ ಏನನ್ನೂ ಮಾಡಲು ಸಾಧ್ಯವಾಗಿಲ್ಲ. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ಒಟ್ಟು 6 ಟಿ20 ಪಂದ್ಯಗಳನ್ನು ಆಡಿದ್ದು, 23.20ರ ಸರಾಸರಿಯಲ್ಲಿ ಕೇವಲ 116 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಒಮ್ಮೆಯೂ ವಿರಾಟ್ ಅರ್ಧಶತಕದ ಗಡಿ ದಾಟಿಲ್ಲ.

5 / 7
ಕೊಹ್ಲಿಯಂತೆಯೇ ಸಂಜು ಸ್ಯಾಮ್ಸನ್ ಕೂಡ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಸಿಕ್ಕಿದ ಅವಕಾಶವನ್ನು ಕೈಚೆಲ್ಲಿದ್ದಾರೆ. ಈ ಸರಣಿಯಲ್ಲಿ ಮೊದಲ ಬಾರಿಗೆ ಆಡುವ 11 ರಲ್ಲಿ ಅವಕಾಶ ಪಡೆದಿದ್ದ ಸಂಜು ಗೋಲ್ಡನ್ ಡಕ್‌ ಆಗಿದ್ದಾರೆ.

6 / 7
ಈ ಇಬ್ಬರು ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಆರಂಭಿಕ ಯಶಸ್ವಿ ಜೈಸ್ವಾಲ್ 6 ಎಸೆತಗಳಲ್ಲಿ 4 ರನ್‌ಗಳಿಗೆ ಇನ್ನಿಂಗ್ಸ್‌ ಮುಗಿಸಿದರೆ, ಕಳೆದೆರಡು ಪಂದ್ಯಗಳ ಹೀರೋ ಶಿವಂ ದುಬೆ ಕೇವಲ 1 ರನ್​ಗಳಿಗೆ ಸುಸ್ತಾದರು

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ