ವಿರಾಟ್ ಕೊಹ್ಲಿ 14 ತಿಂಗಳಿನಿಂದ ಟೀಂ ಇಂಡಿಯಾ ಪರ ಯಾವುದೇ ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿಲ್ಲವಾದರೂ, ಇಲ್ಲಿಯವರೆಗೆ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿ 107 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 4008 ರನ್ ಕಲೆಹಾಕಿದ್ದಾರೆ.