IND vs AUS: ಬಾಕ್ಸಿಂಗ್ ಡೇ ಟು ಬಾಕ್ಸಿಂಗ್ ಡೇ: ದಶಕ ಪೂರೈಸಿದ ಕೆಎಲ್ ರಾಹುಲ್
KL Rahul: ಕೆಎಲ್ ರಾಹುಲ್ ತಮ್ಮ ಟೆಸ್ಟ್ ಕೆರಿಯರ್ ಆರಂಭಿಸಿದ್ದು ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೂಲಕ. 2014, ಡಿಸೆಂಬರ್ 26 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ರಾಹುಲ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ಧವೇ ಕಣಕ್ಕಿಳಿಯುವ ಮೂಲಕ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ ದಶಕ ಪೂರೈಸಿದ್ದಾರೆ.