AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 16 ವರ್ಷಗಳ ನಂತರ ಮೊದಲ ಬಾರಿಗೆ; ಮುಂಬೈನಲ್ಲಿ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ

IND vs AUS: 16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ.

ಪೃಥ್ವಿಶಂಕರ
|

Updated on:Mar 18, 2023 | 12:32 PM

Share
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್ ಆಯಿತು. 189 ರನ್‌ಗಳ ಗುರಿಯೊಂದಿಗೆ ಅಖಾಡಕ್ಕಿಳಿದ ಹಾರ್ದಿಕ್ ಸೇನಾ 5 ವಿಕೆಟ್‌ಗಳ ಜಯ ಸಾಧಿಸಿತು.

2 / 5
ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸುಮಾರು 16 ವರ್ಷಗಳ ನಂತರ ಅಪರೂಪದ ಸಾಧನೆಯೊಂದನ್ನು ಮಾಡಿದೆ.

3 / 5
16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ. ಇದುವರೆಗೆ ಉಭಯ ತಂಡಗಳು ಈ ಮೈದಾನದಲ್ಲಿ 5 ಪಂದ್ಯಗಳನ್ನು ಆಡಿದ್ದು, ಈ 5 ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಇದು ಎರಡನೇ ಗೆಲುವಾಗಿದೆ.

4 / 5
ಏಕದಿನ ಮಾದರಿಯಲ್ಲಿ 17 ಅಕ್ಟೋಬರ್ 2007 ರಂದು ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.

5 / 5

Published On - 12:32 pm, Sat, 18 March 23

Follow Us
ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಸಿದ್ದರಾಮಯ್ಯಗೆ ಹೆಚ್​​ಡಿಕೆ ಸವಾಲ್​​: ಕೇಂದ್ರ ಸಚಿವ ಹೇಳಿದ್ದೇನು?

ಹಲ್ಲಿಲ್ಲದ, ವಯಸ್ಸಾದ ನಾಯಿಗಳಿಗೇಕೆ ಸಂತಾನ ಹರಣ ಚಿಕಿತ್ಸೆ?

ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಅಪಪ್ರಚಾರ ಆರೋಪ

ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ

ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?

ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು

ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!

ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್

ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ