AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಸೆಂಚುರಿ ಸಿಡಿಸಿದ ಯಶಸ್ವಿ ಜೈಸ್ವಾಲ್

Yashasvi Jaiswal: ಇದು ಯಶಸ್ವಿ ಜೈಸ್ವಾಲ್ ಅವರ 4ನೇ ಶತಕ ಎಂಬುದು ವಿಶೇಷ. ಇದಕ್ಕೂ ಮುನ್ನ 2 ದ್ವಿಶತಕ ಹಾಗೂ 3 ಶತಕಗಳನ್ನು ಸಿಡಿಸಿದ್ದಾರೆ. ಇದೀಗ ಆಸ್ಟ್ರೇಲಿಯಾದಲ್ಲಿ ಚೊಚ್ಚಲ ಸೆಂಚುರಿ ಸಿಡಿಸಿ ಯುವ ದಾಂಡಿಗ ಬ್ಯಾಟ್ ಮೇಲೆತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 24, 2024 | 8:26 AM

Share
ಪರ್ತ್​ನ ಒಪ್ಟಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ 205 ಎಸೆತಗಳಲ್ಲಿ ಸೆಂಚುರಿ ಪೂರೈಸಿದರು.

1 / 5
ಇದು ಯಶಸ್ವಿ ಜೈಸ್ವಾಲ್ ಅವರ 4ನೇ ಶತಕ ಎಂಬುದು ವಿಶೇಷ. ಹಾಗೆಯೇ ವಿದೇಶಿ ಪಿಚ್​ನಲ್ಲಿ ಜೈಸ್ವಾಲ್ ಬ್ಯಾಟ್​ನಿಂದ ಮೂಡಿಬಂದಿರುವ ದ್ವಿತೀಯ ಶತಕವಾಗಿದೆ. ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧ ಇದೇ ಮೊದಲ ಬಾರಿಗೆ ಮೂರಂಕಿ ಮೊತ್ತಗಳಿಸಿ ಯುವ ದಾಂಡಿಗ ಅಬ್ಬರಿಸಿದ್ದಾರೆ.

2 / 5
ಇದಕ್ಕೂ ಮುನ್ನ ಯಶಸ್ವಿ ಜೈಸ್ವಾಲ್ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್​ನಲ್ಲಿ 171 ರನ್ ಬಾರಿಸಿ ಮಿಂಚಿದ್ದರು. ಇದಾದ ಬಳಿಕ ಇಂಗ್ಲೆಂಡ್ ವಿರುದ್ಧ 209 ಹಾಗೂ 214 ರನ್​ಗಳ ಎರಡು ದ್ವಿಶತಕ ಸಿಡಿಸಿದ್ದರು.

3 / 5
ಇದೀಗ ಆಸ್ಟ್ರೇಲಿಯಾದಲ್ಲೂ ಆಕರ್ಷಕ ಶತಕ ಬಾರಿಸಿದ್ದಾರೆ. ಈ ಮೂಲಕ ಆಸೀಸ್ ಪಿಚ್​ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್​ಗಳ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ ಸ್ಥಾನ ಪಡೆದಿದ್ದಾರೆ.

4 / 5
ಇನ್ನು ಯಶಸ್ವಿ ಜೈಸ್ವಾಲ್ ಅವರ ಶತಕ ಹಾಗೂ ಕೆಎಲ್ ರಾಹುಲ್ (77) ಅವರ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ 64 ಓವರ್​ಗಳ ಮುಕ್ತಾಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 202 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಯಶಸ್ವಿ ಜೈಸ್ವಾಲ್ (102) ಹಾಗೂ ದೇವದತ್ ಪಡಿಕ್ಕಲ್ ಬ್ಯಾಟಿಂಗ್ ಮುಂದುವರೆಸಿದ್ದಾರೆ.

5 / 5

Published On - 8:15 am, Sun, 24 November 24

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್

9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!

ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ

ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ

ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ

ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ

ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ

ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ

ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ

ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?