AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 2nd ODI: ಭಾರತ-ಆಸ್ಟ್ರೇಲಿಯಾ ದ್ವಿತೀಯ ಏಕದಿನ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ

India vs Australia 2nd ODI: ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಕೇವಲ 49 ರನ್​ಗು ಮುನ್ನವೇ ಟೀಮ್ ಇಂಡಿಯಾದ ಅರ್ಧ ಬ್ಯಾಟರ್​ಗಳು ಪೆವಿಲಿಯನ್ ಸೇರಿಕೊಂಡರು. ರೋಹಿತ್ ಪಡೆ ಒಟ್ಟು ಗಳಿಸಿದ್ದು ಕೇವಲ 117 ರನ್.

Vinay Bhat
|

Updated on:Mar 20, 2023 | 9:45 AM

Share
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ್ದ ಭಾರತ 5 ವಿಕೆಟ್​ಗಳಿಂದ ಗೆದ್ದು ಬೀಗಿತ್ತು. ಬ್ಯಾಟಿಂಗ್- ಬೌಲಿಂಗ್​ನಲ್ಲಿ ಉತ್ತಮ ಆಟವಾಡಿತ್ತು. ಆದರೆ, ದ್ವಿತೀಯ ಏಕದಿನದಲ್ಲಿ ನಡೆದಿದ್ದು ಇದರ ತದ್ವಿರುದ್ದ.

1 / 8
ಭಾನುವಾರ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಳಪೆ ಪ್ರದರ್ಶನ ತೋರಿದ ಟೀಮ್ ಇಂಡಿಯಾ 10 ವಿಕೆಟ್​ಗಳ ಸೋಲು ಅನುಭವಿಸಿತು. ಬ್ಯಾಟಿಂಗ್​ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದರೆ, ಬೌಲಿಂಗ್​ನಲ್ಲಿ ಎದುರಾಳಿಯ ಒಂದೂ ವಿಕೆಟ್ ಕೀಳಲು ಸಾಧ್ಯವಾಗಲಿಲ್ಲ.

2 / 8
ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಕೇವಲ 49 ರನ್​ಗು ಮುನ್ನವೇ ಟೀಮ್ ಇಂಡಿಯಾದ ಅರ್ಧ ಬ್ಯಾಟರ್​ಗಳು ಪೆವಿಲಿಯನ್ ಸೇರಿಕೊಂಡರು. ರೋಹಿತ್ ಪಡೆ ಒಟ್ಟು ಗಳಿಸಿದ್ದು ಕೇವಲ 117 ರನ್.

3 / 8
ಭಾರತ ಪರ ಗರಿಷ್ಠ ರನ್ ಕಲೆಹಾಕಿದ್ದೇ ವಿರಾಟ್ ಕೊಹ್ಲಿ. 35 ಎಸೆತಗಳಲ್ಲಿ 4 ಫೋರ್​ನೊಂದಿಗೆ 31 ರನ್ ಗಳಿಸಿದರು. ಕೊಹ್ಲಿ ಕ್ರೀಸ್​ನಲ್ಲಿ ಇರುವ ವರೆಗೆ ತಂಡ ಸವಾಲಿನ ಮೊತ್ತ ಕಲೆಹಾಕಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಇವರು ಕೂಡ ಔಟಾಗಿದ್ದು ಹೊಡೆತ ಬಿದ್ದಿತು.

4 / 8
ಮಿಚೆಲ್ ಸ್ಟಾರ್ಕ್ (5 ವಿಕೆಟ್) ಬೌಲಿಂಗ್ ಬಿರುಗಾಳಿಗೆ ಮೊದಲ ಓವರ್​ನ ಮೂರನೇ ಎಸೆತದಲ್ಲೇ ಭಾರತ ಶುಭ್​ಮನ್ ಗಿಲ್ ಅವರ ವಿಕೆಟ್ ಕಳೆದುಕೊಂಡಿತು.

5 / 8
ರೋಹಿತ್ ಶರ್ಮಾ (13,) ಸೂರ್ಯ ಕುಮಾರ್​ ಯಾದವ್​ (0) ವಿಕೆಟ್​ ಒಪ್ಪಿಸಿದರು. 9ನೇ ಓವರ್​ನಲ್ಲಿ ಕೆಎಲ್​ ರಾಹುಲ್​ (9) ಔಟಾದರೆ ಹಾರ್ದಿಕ್​ ಪಾಂಡ್ಯ (1), ನಂತರದಲ್ಲಿ ಕೊಹ್ಲಿ-ಜಡೇಜಾ ಕೂಡ ವಿಕೆಟ್ ಒಪ್ಪಿಸಿದರು.v

6 / 8
ಅಕ್ಷರ್ ಪಟೇಲ್ 29 ಎಸೆತಗಳಲ್ಲಿ 29 ರನ್ ಬಾರಿಸಿ ತಂಡದ ಮೊತ್ತವನ್ನು 100 ದಾಟಿಸಿದರು. ಅಂತಿಮವಾಗಿ ಭಾರತ 26 ಓವರ್​ಗಳಲ್ಲಿ 117 ರನ್​ಗೆ ಸರ್ವಪತನ ಕಂಡಿತು. ಆಸೀಸ್ ಪರ ಸ್ಟಾರ್ಕ್ 5 ವಿಕೆಟ್ ಕಬಳಿಸಿದರೆ, ಸೀನ್ ಅಬಾಟ್ 3 ಮತ್ತು ನೇಥನ್ ಎಲಿಸ್ 2 ವಿಕೆಟ್​ ಪಡೆದರು.

7 / 8
ಸುಲಭ ಟಾರ್ಗೆಟ್ ಬೆನ್ನಟ್ಟಿದ ಆಸ್ಟ್ರೇಲಿಯಾ ಪರ ಆರಂಭಿಕರಾದ ಟ್ರಾವಿಸ್ ಹೆಡ್ 51 ರನ್​ ಮತ್ತು ಮಿಚೆಲ್ ಮಾರ್ಷ್ 66 ರನ್​ ಗಳಸಿ ಗೆಲುವಿಗೆ ಕಾರಣರಾದರು. ಕಾಂಗರೂ ಪಡೆ 10 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ಅಂಕಗಳ ಅಂತರದ ಸಮಬಲ ಸಾಧಿಸಿದೆ.

8 / 8

Published On - 9:45 am, Mon, 20 March 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್