- Kannada News Photo gallery Cricket photos Ind vs aus 2nd test match probable playing 11 players name in kannada
IND vs AUS: ತಂಡದಲ್ಲಿ 2 ಬದಲಾವಣೆ; ಯಾರು ಇನ್, ಯಾರು ಔಟ್? ಸಂಭಾವ್ಯ ಭಾರತ ತಂಡ ಹೀಗಿದೆ
IND vs AUS: ಆಸೀಸ್ ವಿರುದ್ಧ ನಾಗ್ಪುರ ಟೆಸ್ಟ್ ಗೆದ್ದು ಬೀಗಿರುವ ಭಾರತ ತಂಡ ಇದೀಗ ದೆಹಲಿ ಮೇಲೆ ಕಣ್ಣಿಟ್ಟಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಹೋಲಿಸದರೆ, ತಂಡದಲ್ಲಿ ಎರಡು ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆಗಳಿವೆ
Updated on:Feb 16, 2023 | 4:40 PM
Share

ಆಸೀಸ್ ವಿರುದ್ಧ ನಾಗ್ಪುರ ಟೆಸ್ಟ್ ಗೆದ್ದು ಬೀಗಿರುವ ಭಾರತ ತಂಡ ಇದೀಗ ದೆಹಲಿ ಮೇಲೆ ಕಣ್ಣಿಟ್ಟಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಹೋಲಿಸದರೆ, ತಂಡದಲ್ಲಿ ಎರಡು ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಮೊದಲ ಟೆಸ್ಟ್ನಲ್ಲಿ ಅಟ್ಟರ್ ಫ್ಲಾಪ್ ಆಗಿದ್ದ ಉಪನಾಯಕ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ತಂಡದಿಂದ ಕೋಕ್ ಪಡೆಯುವ ಸಾಧ್ಯತೆ ಇದೆ. ಈಗ ಅವರ ಸ್ಥಾನದಲ್ಲಿ ಶುಭ್ಮನ್ ಗಿಲ್ ಹಾಗೂ ಶ್ರೇಯಸ್ ಆಡಲಿದ್ದಾರೆ. ಒಟ್ಟಾರೆಯಾಗಿ ಎರಡನೇ ಟೆಸ್ಟ್ಗೆ ಟೀಂ ಇಂಡಿಯಾ ಸಂಭಾವ್ಯ ತಂಡ ಹೀಗಿರಲಿದೆ.

ರೋಹಿತ್ ಶರ್ಮಾ

ಶುಭ್ಮನ್ ಗಿಲ್

ಚೇತೇಶ್ವರ್ ಪೂಜಾರ

ವಿರಾಟ್ ಕೊಹ್ಲಿ

ಶ್ರೇಯಸ್ ಅಯ್ಯರ್

ಕೆಎಸ್ ಭರತ್

ರವೀಂದ್ರ ಜಡೇಜಾ

ಆರ್. ಅಶ್ವಿನ್

ಅಕ್ಷರ್ ಪಟೇಲ್

ಮೊಹಮ್ಮದ್ ಸಿರಾಜ್

ಮೊಹಮ್ಮದ್ ಶಮಿ
Published On - 4:40 pm, Thu, 16 February 23
Related Photo Gallery
ಆರ್ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ




